Dawanagere
-
Davanagere

ಅಕ್ಕಿ ಬೆಲೆ ಮತ್ತೆ ಮತ್ತೆ ಏರಿಕೆ: ಕೆಜಿ ಅಕ್ಕಿ ದರ 45 ರೂ.ನಿಂದ 75 ರೂ.ಗೆ ಏರಿಕೆ!
ದಾವಣಗೆರೆ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅಕ್ಕಿ ಬೆಲೆ ಗಣನೀಯವಾಗಿ ಏರಿಕೆಯಾಗಿ ಗ್ರಾಹಕರಿಗೆ ತೀವ್ರ ಆಘಾತವನ್ನುಂಟುಮಾಡಿದೆ. ನಿತ್ಯಬಳಕೆಯ ಈ ಅಗತ್ಯ ವಸ್ತುವಿನ ಬೆಲೆ ಕೆ.ಜಿಗೆ ಬರೋಬ್ಬರಿ 30…
Read More » -
Davanagere

ಆನ್ ಲೈನ್ ಗೇಮ್ ಗೀಳಿಗೆ ಬಿದ್ದ ಸ್ನೇಹಿತರಿಂದ ಟಾರ್ಚರ್: ನೊಂದ ಬಾಲಕ ಆತ್ಮಹತ್ಯೆ
ದಾವಣಗೆರೆ:ಆನ್ಲೈನ್ ಗೇಮ್ ಚಟಕ್ಕೆ ಬಿದ್ದ ಸ್ನೇಹಿತರು ಹಣ ನೀಡುವಂತೆ ಪೀಡಿಸುತ್ತಿದ್ದುದಕ್ಕೆ ಬೇಸತ್ತ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ…
Read More » -
Davanagere

ಮಲ್ಲಿಕಾರ್ಜುನ್ ಖರ್ಗೆಗೆ ಅವಮಾನ ಆರೋಪ: ಗಡಿಪಾರು ಶಿಕ್ಷೆಗೆ ಕಾಂಗ್ರೆಸ್ ಆಗ್ರಹ
ದಾವಣಗೆರೆ: ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಭಾಷಣ ಮಾಡಿದ್ದ ಉತ್ತರಾಖಂಡದ ರಾಮಲೀಲಾ ಮೈದಾನ ಶುದ್ಧೀಕರಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಜಿಲ್ಲಾ ಛಲವಾದಿ…
Read More » -
Davanagere

ರಾಜ್ಯದ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ
ದಾವಣಗೆರೆ: ಕಾಂಗ್ರೆಸ್ ಸರ್ಕಾರ ಆಂತರಿಕ ಕಿತ್ತಾಟ ಮತ್ತು ವೈಫಲ್ಯದಿಂದ ಶೀಘ್ರವೇ ಪತನವಾಗುವುದು ನೂರಕ್ಕೆ ನೂರರಷ್ಟು, ಸೂರ್ಯ-ಚಂದ್ರರಷ್ಟೇ ಸತ್ಯ. ಚುನಾಯಿತ ಸರ್ಕಾರ ಐದು ವರ್ಷ ಆಡಳಿತ ನಡೆಸಲು ನಮ್ಮದೇನು…
Read More » -
Davanagere

ವಿದ್ಯುತ್ ಖಾಸಗೀಕರಣ ಅಂತಿಮ ಆದೇಶ ಬಳಿಕ ರಾಜ್ಯ ಸರ್ಕಾರದ ನಿರ್ಧಾರ: ಸಚಿವ ಕೆ.ಜೆ. ಜಾರ್ಜ್
ದಾವಣಗೆರೆ: ವಿದ್ಯುತ್ ಖಾಸಗೀಕರಣಕ್ಕೆ ನಮ್ಮ ಎಸ್ಕಾಂಗಳಿಗೆ ಆಕ್ಷೇಪಣೆ ಸಲ್ಲಿಸಲು ಈಗಾಗಲೇ ಆದೇಶ ನೀಡಿದ್ದೇವೆ. ಈ ಕುರಿತು ಕೆಇಆರ್ಸಿಯ ಅಂತಿಮ ಆದೇಶ ಬಂದ ಮೇಲೆ ರಾಜ್ಯ ಸರ್ಕಾರ ಮುಂದಿನ…
Read More » -
Davanagere

ದಾವಣಗೆರೆ: ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಾ ಕೊಠಡಿಯ ಆಕ್ಸಿಜನ್ ಸಿಲಿಂಡರ್ ಸ್ಫೋಟ
ದಾವಣಗೆರೆ: ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಕಟ್ಟಡಕ್ಕೆ ಅಪಾರ ಹಾನಿಯಾಗಿದೆ. ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಯ…
Read More » -
Davanagere

ವಿಜಯೇಂದ್ರ ವಿರುದ್ಧದ ಷಡ್ಯಂತ್ರ ಸಹಿಸಲ್ಲ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ
ದಾವಣಗೆರೆ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಸಹಿಸಲು ಸಾಧ್ಯವಿಲ್ಲ. ಇದು ಹೀಗೆ ಮುಂದುವರಿದರೆ ಪಕ್ಷದ ಆಂತರಿಕ ವಿಚಾರಗಳ ಕುರಿತು ಬಹಿರಂಗವಾಗಿ…
Read More » -
Davanagere

ಸಿಲಿಂಡರ್ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಭೀಕರ ಸ್ಫೋಟ: 8-10 ಸಿಲಿಂಡರ್ ಗಳು ಬ್ಲಾಸ್ಟ್
ದಾವಣಗೆರೆ: ಅಡಿಕೆ ತೋಟದಲ್ಲಿ ಸಿಲಿಂಡರ್ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆಯ ಹೆಚ್.ಕಲ್ಪನಹಳ್ಳಿಯಲ್ಲಿರುವ ಅಡಿಕೆ ತೋಟದಲ್ಲಿ ದೊಗ್ಗಳ್ಳಿ…
Read More » -
Davanagere

‘ಅಂಚೆ ಇಲಾಖೆ’ ಹುದ್ದೆಗಳಿಗೆ ಜೂನ್ 3 ರಂದು ನೇರ ಸಂದರ್ಶನ
ದಾವಣಗೆರೆ : ಭಾರತೀಯ ಅಂಚೆ ಇಲಾಖೆಯ ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ (PLI) ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ (RPLI) ನೇರ…
Read More » -
Davanagere

ಆಕ್ಸಲ್ ಕಟ್ ಆಗಿ ಬಸ್ ಭೀಕರ ಅಪಘಾತ: ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ದಾವಣಗೆರೆ: ಆಯಕ್ಸಲ್ ಕಟ್ ಆಗಿ ಬಸ್ ಪಲ್ಟಿಯಾದ ಪರಿಣಾಮ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ…
Read More »









