Death
-
Featured Story

ರಾಜ್ಯದಲ್ಲಿ ಸಿಡಿಲಿಗೆ ಮತ್ತೊಂದು ಬಲಿ: ರಾಯಚೂರಲ್ಲಿ ಕುರಿಗಾಯಿ ಯುವಕ ಸಾವು
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ ಇಂದು ಸಂಜೆ ಸಂಭವಿಸಿದ ಸಿಡಿಲು ಬಡಿತಕ್ಕೆ ಯುವಕನೊಬ್ಬ ಬಲಿಯಾಗಿದ್ದಾನೆ. ಕುರಿ ಹಟ್ಟಿಯಿಂದ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ…
Read More » -
Featured Story

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಒಂಬತ್ತು ಮಂದಿ ಸಜೀವ ದಹನ!
ನವದೆಹಲಿ: ನೈಋತ್ಯ ದೆಹಲಿಯ ಪಾಲಂ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು…
Read More » -
Featured Story

ಷಹಜಹಾನ್ಪುರದಲ್ಲಿ ಭೀಕರ ಅಪಘಾತ: ದಟ್ಟ ಮಂಜಿನ ನಡುವೆ ಬಸ್-ಕಾರು ಮುಖಾಮುಖಿ ಡಿಕ್ಕಿ; ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ
ಉತ್ತರ ಪ್ರದೇಶದ ಷಹಜಹಾನ್ಪುರ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಟ್ಟವಾದ ಮಂಜಿನ ಕಾರಣದಿಂದಾಗಿ ದೃಷ್ಟಿ ಮಂದಗತಿಯಲ್ಲಿದ್ದಾಗ ಖಾಸಗಿ ಬಸ್…
Read More » -
Featured Story

ಗುರುಗ್ರಾಮದಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ; 7 ಕಾರ್ಮಿಕರ ಸಾವು, ಹಲವರಿಗೆ ಗಂಭೀರ ಗಾಯ
ಹರಿಯಾಣ: ನಿರ್ಮಾಣ ಹಂತದ ಗೋಡೆ ಕುಸಿತ (Wall Collapse) ಬಿದ್ದ ಹಿನ್ನಲೆ ಏಳು ಕಾರ್ಮಿಕರು ಮೃತಪಟ್ಟಿದ್ದು,ಅನೇಕರು ಮಣ್ಣಿನ ಅವಶೇಷದ ಅಡಿಯಲ್ಲಿ ಸಿಲುಕಿರುವ ಘಟನೆ ಹರಿಯಾಣದ ಗುರುಗ್ರಾಮ್ನಲ್ಲಿ ನಡೆದಿದೆ.…
Read More » -
Bidar

ಬೀದರ್: ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಪುಟ್ಟ ಬಾಲಕ ಸಾವು
ಬೀದರ್: ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಪುಟ್ಟ ಬಾಲಕ ಮೃತಪಟ್ಟಿದ್ದಾನೆ. ಡಿಸೇಲ್ ತುಂಬಿಸಲು ಬಾಜೋಳಗಾ ಕ್ರಾಸ್ನಿಂದ ಹೊರಟಿದ್ದ ಟ್ರ್ಯಾಕ್ಟರ್ ಮದಕಟ್ಟಿ ಕ್ರಾಸ್ ಬಳಿ ಬರುತ್ತಿದ್ದಂತೆ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್…
Read More » -
Featured Story

ಕಡಪ ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಲ್ಟಿ: ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು
ತುಮಕೂರು: ಕಡಪ ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನಸ್ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ರಂಗನಾಥಪುರ ಗೇಟ್…
Read More » -
Bengaluru Urban

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ‘ಮಹಾದೇವಮ್ಮ’ ನಿಧನ.!
ಬೆಂಗಳೂರು : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಹಿರಿಯ ಸಹೋದರಿ ಮಹಾದೇವಮ್ಮ (96) ಅವರು ಇಂದು (ಮಾರ್ಚ್ 5, 2026)…
Read More » -
Featured Story

ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಕಂಬಕ್ಕೆ ಗುದ್ದಿದ ಕಾರು: ವಿದ್ಯಾರ್ಥಿ ಸಾವು
ಮೈಸೂರು: ನಗರದ ವರ್ತುಲ ರಸ್ತೆಯ ಮಾನಸಿ ನಗರದ ಬಳಿ ಕಾರು ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿಯಾಗಿದ್ದು, ವಿದ್ಯಾರ್ಥಿ ಮೃತಪಟ್ಟಿದ್ದಾನೆ. ವಿಟಿಯು ಕಾಲೇಜಿನ ಪ್ರಥಮ ವರ್ಷದ ಎಂ.ಟೆಕ್…
Read More » -
Bengaluru Urban

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ, ಬೆಂಗಳೂರಿನ ಐವರ ಸಾವು
ಬೆಂಗಳೂರು,ಮಾ.4- ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಗರದ ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರ…
Read More » -
Bengaluru Urban

ಬಿಡದಿ: ಅಪಘಾತದಲ್ಲಿ ಆರೋಗ್ಯ ನಿರೀಕ್ಷಕಿ ಸಾವು
(ರಾಮನಗರ): ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕಿ ಛಾಯಾವತಿ ಬಾಯಿ ಕೆ.ಟಿ (46) ಎಂಬುವರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ…
Read More »









