Delhi
-
Featured Story

ಡಿಸೆಂಬರ್ ಅಂತ್ಯದೊಳಗೆ GBA, ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಿಎಂ ಡಿ.ಕೆ ಶಿವಕುಮಾರ್
ನವದೆಹಲಿ : “ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು…
Read More » -
Featured Story

ಎನ್ಡಿಎ ಸಂಸದೀಯ ಪಕ್ಷದ ಸಭೆಗೆ ‘ಮಂಗಳ ಮಿಲನ’ ಎಂದು ಮರುನಾಮಕರಣ
ನವದೆಹಲಿ: ಆಡಳಿತಾರೂಢ ಮೈತ್ರಿಕೂಟದ ಮಿತ್ರ ಪಕ್ಷಗಳ ಸಂಸದರು ಭಾಗವಹಿಸುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ(ಎನ್ಡಿಎ) ಸಂಸದೀಯ ಪಕ್ಷದ ಸಭೆಗಳು ಸಾಮಾನ್ಯವಾಗಿ ಮಂಗಳವಾರದಂದು ನಡೆಯುವುದರಿಂದ, ಇನ್ನು ಮುಂದೆ ಅವುಗಳನ್ನು ‘ಮಂಗಳ…
Read More » -
Featured Story

ಸಂಸತ್ನಲ್ಲಿ ರಾಮ ಮಂದಿರ ಟ್ರಸ್ಟ್ ಘೋಷಿಸಿದ್ದ ಮೋದಿ ಅಲ್ಲೇ ಮೌನ ಮುರಿಯಲಿ’
ನವದೆಹಲಿ: ರಾಮ ಮಂದಿರ ಟ್ರಸ್ಟ್ ರಚನೆ ಕುರಿತಂತೆ ಸಂಸತ್ತಿನಲ್ಲಿ ಘೋಷಣೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ನಂಬಿಕೆ ದ್ರೋಹ ಎಸಗಿರುವ ಆ ಟ್ರಸ್ಟ್ ದೇಣಿಗೆ ಕಳ್ಳತನ ಕುರಿತಂತೆ…
Read More » -
Crime

ಮತದಾರರ ಪಟ್ಟಿಯಲ್ಲಿ ಹೆಸರು ಅಳಿಸಿದ ಮಾತ್ರಕ್ಕೆ ಪೌರತ್ವ ರದ್ದಾಗುದಿಲ್ಲ: SC
ನವದೆಹಲಿ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವುದರಿಂದ ವ್ಯಕ್ತಿಯೊಬ್ಬರು ತನ್ನ ಪೌರತ್ವವನ್ನು ಸ್ವಯಂಚಾಲಿತವಾಗಿ ಕಳೆದುಕೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು…
Read More » -
Featured Story

ಸೋನಂ ವಾಂಗ್ಚುಕ್ ಆರೋಗ್ಯ ಸ್ಥಿತಿ ಗಂಭೀರ ಜೀವಕ್ಕೆ ಆಪತ್ತು! ಜೀವ ರಕ್ಷಣೆಗೆ ದಿಲ್ಲಿ ಹೈಕೋರ್ಟ್ ಕೇಂದ್ರಕ್ಕೆ ಸೂಚನೆ
ನವದೆಹಲಿ: ಪ್ರತಿಯೊಬ್ಬ ಭಾರತೀಯ ನಾಗರಿಕರ ಜೀವ ಅಮೂಲ್ಯವಾದದ್ದು. ಹಾಗಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಖ್ಯಾತ ಪರಿಸರವಾದಿ, ಗಾಂಧಿವಾದಿ ಹಾಗೂ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಜೀವ…
Read More » -
Featured Story

ಪ್ರಜ್ವಲ್ ವಿರುದ್ಧ ರೇಪ್ ಆರೋಪವಿದೆ ಎಂದು ತಂದೆ HD ರೇವಣ್ಣ ಮೇಲೂ ಅದೇ ಕೇಸ್ ಹಾಕಲು ಬರಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ನಡೆದುಕೊಂಡ ರೀತಿಯ ಬಗ್ಗೆ ಸುಪ್ರೀಂ ಕೋರ್ಟ್…
Read More » -
Featured Story

ಗೋಹತ್ಯೆ ನಿಷೇಧ: ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ: ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. ಬಕ್ರೀದ್ ಹಬ್ಬದ ಮುನ್ನಾದಿನದಂದು ತಮಿಳುನಾಡು ರಾಜ್ಯಾದ್ಯಂತ ಹಸು…
Read More » -
Featured Story

ರಾಮಮಂದಿರದ ಹಣ ಮುಟ್ಟುಗೋಲು ಹಾಕಿಕೊಳ್ಳುವುದು ಯಾವಾಗ: ಇ.ಡಿಗೆ ಡೆರೆಕ್ ಪ್ರಶ್ನೆ
ನವದೆಹಲಿ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಬ್ಯಾಂಕ್ ಖಾತೆಗಳಲ್ಲಿರುವ ₹440 ಕೋಟಿ ಹಣವನ್ನು ಮುಟ್ಟುಗೋಲು ಹಾಕಿಕೊಂಡಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮವನ್ನು ರಾಜ್ಯಸಭಾ ಸಂಸದ ಡೆರೆಕ್ ಒಬ್ರಯಾನ್…
Read More » -
Crime

ಯುಜಿಸಿ-ನೆಟ್ ಸಮಾಜಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ: ತನಿಖೆಗೆ ರಾಹುಲ್ ಆಗ್ರಹ
ನವದೆಹಲಿ: ದೇಶದಾದ್ಯಂತ ಜೂನ್ 30 ರಂದು ನಡೆದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಯುಜಿಸಿ-ನೆಟ್) ಸಮಾಜಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರೀಕ್ಷೆ…
Read More » -
Crime

ದೇಶದಲ್ಲಿ ಮುಂಗಾರು ಆರ್ಭಟ, ದೆಹಲಿಯಲ್ಲಿ ಕಟ್ಟಡ ಕುಸಿದು ಒಬ್ಬರು ಸಾವು
ದೆಹಲಿ :ರಾಷ್ಟ್ರ ರಾಜಧಾನಿ ನವದೆಹಲಿ, ವಾಣಿಜ್ಯನಗರಿ ಮುಂಬೈ, ಸೂರತ್ ಸೇರಿ ದೇಶದ ಹಲವು ಭಾಗಗಳಲ್ಲಿ ಬುಧವಾರ ಭಾರಿ ಮಳೆಯಾಗಿದೆ. ಹಲವೆಡೆ ದಿಢೀರ್ ಪ್ರವಾಹ ಕಂಡುಬಂದಿದ್ದು, ರೈಲು ಮತ್ತು…
Read More »









