Delhi
-
Featured Story

ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇ ನಲ್ಲಿ ಹೊತ್ತಿ ಉರಿದ ಬಸ್ : 7 ಪ್ರಯಾಣಿಕರು ಸಜೀವ ದಹನ, 22 ಜನರಿಗೆ ಗಾಯ
ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇ ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಬಸ್ನಲ್ಲಿ ಹಠಾತ್ತಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಕನಿಷ್ಠ ಏಳು ಜನರು…
Read More » -
Featured Story

ಎಥೆನಾಲ್ ಹಂಚಿಕೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ: 2025-26ನೇ ಸಾಲಿನಲ್ಲಿ ಎಥೆನಾಲ್ ಹಂಚಿಕೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಈ ತೀರ್ಪು, ಪೆಟ್ರೋಲ್ ಜೊತೆಗೆ ಶೇ 20ರಷ್ಟು ಎಥೆನಾಲ್ ಮಿಶ್ರಣ ಮಾಡುವ…
Read More » -
Featured Story

ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ: ಭಾರತದಿಂದ ಕೇಂದ್ರ ಸಚಿವ ಸೇರಿ ಇಬ್ಬರು ಭಾಗಿ ಸಾಧ್ಯತೆ
ನವದೆಹಲಿ: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ(Ali Khamenei Funeral) ಭಾರತ ಸರ್ಕಾರದ ಪರವಾಗಿ ಬಿಹಾರ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ…
Read More » -
Featured Story

ಮತಾಂತರಿಗಳು ಮೀಸಲಾತಿಗೆ ಅರ್ಹರಲ್ಲ, ಮದ್ರಾಸ್ ಹೈಕೋರ್ಟ್ ಚಾರಿತ್ರಿಕ ತೀರ್ಪು
ಚೆನ್ನೈ: ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರು ಹಿಂದುಳಿದ ವರ್ಗಗಳ (BC) ಕೋಟಾದಡಿ ಮೀಸಲಾತಿ ಪಡೆಯಲು ಅರ್ಹರಲ್ಲ ಎಂದು ಮದ್ರಾಸ್ ಹೈಕೋರ್ಟ್ನ(Madras High court) ಮದುರೈ ಪೀಠ ಚಾರಿತ್ರಿಕ…
Read More » -
Featured Story

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನಾಗಿ 2 ವರ್ಷ ಪೂರ್ಣ
ನವದೆಹಲಿ: ‘ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ದೇಶದ ಜನರಿಗಾಗಿ ಕೆಲಸ ಮಾಡುತ್ತೇನೆ ಮತ್ತು ಜನರ ಧ್ವನಿಯನ್ನು ಸರ್ಕಾರದವರೆಗೆ ಕೊಂಡೊಯ್ಯುತ್ತೇನೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ…
Read More » -
Featured Story

ನಾಳೆಯಿಂದ 2 ದಿನ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ರಾಜ್ಯಕ್ಕೆ ಭೇಟಿ
ನವದೆಹಲಿ: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ನಾಳೆಯಿಂದ ಎರಡು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಉಪರಾಷ್ಟ್ರಪತಿಗಳು ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ನಾಡಪ್ರಭು…
Read More » -
Featured Story

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ನೆರವು ನೀಡಲು ಭಾರತ ಸಿದ್ಧ ಎಂದ ಪ್ರಧಾನಿ ಮೋದಿ
ನವದೆಹಲಿ: ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಭಾರತವು ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸಲು ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಿಳಿಸಿದ್ದಾರೆ.…
Read More » -
Featured Story

ಕತಾರ್ ಅನಿಲ ಸ್ಥಾವರ ದುರಂತ: ಅಮೀರ್ ಶೇಖ್ ತಮೀಮ್ ಜೊತೆ ಪ್ರಧಾನಿ ಮೋದಿ ಮಾತುಕತೆ!
ನವದೆಹಲಿ: ಕತಾರ್ನ ರಾಸ್ ಲಫ್ಲಾನ್ ದ್ರವೀಕೃತ ನೈಸರ್ಗಿಕ ಅನಿಲ (ಎಲ್ಎನ್ಜಿ) ಸಂಕೀರ್ಣದಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ದುರಂತದಲ್ಲಿ 12 ಮಂದಿ ಭಾರತೀಯರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ,…
Read More » -
Featured Story

ದೆಹಲಿಯ ತಕಿಯಾ ಕಾಲೆ ಖಾನ್ ಪ್ರದೇಶದಲ್ಲಿ ಬೆಂಕಿ ಅವಘಡ: 30 ಗುಡಿಸಲು ಭಸ್ಮ
ನವದೆಹಲಿ : ದೆಹಲಿಯ ತಕಿಯಾ ಕಾಲೆ ಖಾನ್ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 30 ಗುಡಿಸಲುಗಳು ಸುಟ್ಟು ಹೋಗಿವೆ.ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ಮಂಗಳವಾರ…
Read More » -
Featured Story

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ
ನವದೆಹಲಿ : ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ರಾಜೀನಾಮೆಯನ್ನು…
Read More »









