Delhi
-
Featured Story

ದೆಹಲಿ ಮೆಟ್ರೋ, ರೈಲು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತಿಲ್ಲ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ
ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸಲು ಉದ್ದೇಶಿಸಿರುವಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಮೆಟ್ರೋ ನಿಲ್ದಾಣಗಳನ್ನು ಮುಚ್ಚುವುದು ಮತ್ತು ರೈಲುಗಳ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಇಂದು…
Read More » -
National

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್
ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ‘ಕಾಕ್ರೋಚ್ ಜನತಾ ಪಾರ್ಟಿ’ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಸಾರ್ವಜನಿಕ ಭದ್ರತೆ, ಕಾನೂನು ಮತ್ತು…
Read More » -
Featured Story

ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್: ಜಾಮೀನು ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿಕೆ
ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅವರ ಜಾಮೀನು ರದ್ದುಪಡಿಸುವಂತೆ…
Read More » -
Featured Story

ಲೈಸೆನ್ಸ್ ವಿಳಂಬ | ‘ಧನ್ಯವಾದಗಳು, ಇದು ನಿಜಕ್ಕೂ ಆತಂಕಕಾರಿ’: ರಾಹುಲ್ ಗಾಂಧಿ ಪೋಸ್ಟ್ ಗೆ ಎಲಾನ್ ಮಸ್ಕ್ ಪ್ರತಿಕ್ರಿಯೆ
ಹೊಸದಿಲ್ಲಿ, ಅ.8: ‘ಭಾರತಕ್ಕೆ ಸ್ವಾಗತ ಎಲಾನ್…’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ ವ್ಯಂಗ್ಯಭರಿತ ಸಂದೇಶಕ್ಕೆ SpaceX ಮುಖ್ಯಸ್ಥ ಎಲಾನ್ ಮಸ್ಕ್ ಅವರು ‘ಧನ್ಯವಾದಗಳು,…
Read More » -
Featured Story

ಸ್ಟಿಂಗ್ ಮಾಸ್ಟರ್ ವಿರುದ್ಧವೇ ಸ್ಟಿಂಗ್ ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ-ಸ್ಟಿಂಗ್ ಆಪರೇಶನ್ ಮಾಡುವುದರಲ್ಲಿ ಮಾಸ್ಟರ್ ಆಗಿರುವ ವ್ಯಕ್ತಿಯೇ ತನ್ನ ವಿರುದ್ಧ ಸ್ಟಿಂಗ್ ನಡೆಯುತ್ತಿದೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ಸ್ಟಿಂಗ್ ಮಾಡುವ ಗುರುವಿಗೇ ತಿರುಮಂತ್ರ ಹೇಳಲು ಸಾಧ್ಯವೇ? ಹಾಗೇನಾದರೂ…
Read More » -
Featured Story

ನನ್ನ ವಿರುದ್ಧವೂ ಸ್ಟಿಂಗ್ ಆಪರೇಷನ್ಗೆ ಯತ್ನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
ನವದೆಹಲಿ-ರಾಜ್ಯ ರಾಜಕೀಯದಲ್ಲಿ ಸಚಿವರು ಹಾಗೂ ಜನಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡು ‘ಸ್ಟಿಂಗ್ ಆಪರೇಷನ್’ ನಡೆಸಿ ಬ್ಲ್ಯಾಕ್ಮೇಲ್ ತಂತ್ರ ರೂಪಿಸಲಾಗುತ್ತಿದೆ ಎಂಬ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಖುದ್ದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
Read More » -
Featured Story

ನಟ ದರ್ಶನ್ ರಕ್ಷಣೆಗೆ ಹೆಂಡತಿ ವಿಜಯಲಕ್ಷ್ಮಿ ಮಾಡಿದ ಪ್ರಯತ್ನ ವಿಫಲ; ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಜಾ!
ನವದೆಹಲಿ (ಅ.08): ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಂದು ಭಾರಿ ಹಿನ್ನಡೆಯಾಗಿದೆ. ಪತಿಯನ್ನು ಕಾನೂನಿನ ಕಂಟಕದಿಂದ ರಕ್ಷಿಸಲು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು…
Read More » -
Featured Story

ನಾನಾ ಪಾಟೆಕಾರ್ ನಿಧನವು ಆಳವಾದ ಶೂನ್ಯವನ್ನು ಉಂಟುಮಾಡಿದೆ : ಪ್ರಧಾನಿ ಮೋದಿ ಸಂತಾಪ!
ನವದೆಹಲಿ: ಭಾರತೀಯ ಚಿತ್ರರಂಗದ ಪ್ರಖ್ಯಾತ ಹಾಗೂ ಹಿರಿಯ ನಟ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗಿನ ಜಾವ ಗೋವಾದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.…
Read More » -
Featured Story

ಪ್ರತಿಯೊಂದು ಎಫ್ಐಆರ್ ನನಗೆ ಮೆಡಲ್ ಇದ್ದಂತೆ ಎಂದ ರಾಹುಲ್ ಗಾಂಧಿ
ನವದೆಹಲಿ: ತಮ್ಮ ಮತ್ತು ಇತರೆ ಸಂಸದರ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳು ಯಾವುದೇ ರೀತಿಯಲ್ಲೂ ವಿಚಲಿತಗೊಳಿಸುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi)…
Read More » -
Featured Story

CEC ವಿರುದ್ಧ ಪ್ರತಿಭಟನೆ | ರಾಹುಲ್, ಪ್ರಿಯಾಂಕಾ ಗಾಂಧಿ ವಶಕ್ಕೆ
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ…
Read More »









