Farmer News
-
Kalaburagi

ರೈತರಿಗೆ ಉಚಿತವಾಗಿ ತೊಗರಿ ಮತ್ತು ಹೆಸರು ಬೀಜಗಳ ಮಿನಿಕಿಟ್ ವಿತರಣೆ
ಕಲಬುರಗಿ.ಜೂ.೩೦(ಕ.ವಾ)-ಚಿತ್ತಾಪೂರ ತಾಲೂಕಿನಲ್ಲಿ ದ್ವಿದಳದಾನ್ಯಗಳ ಕ್ಷೇತ್ರ ಹಾಗೂ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ೨೦೨೧-೨೨ನೇ ಸಾಲಿನ ಎನ್.ಎಫ್.ಎಸ್.ಎಂ ಯೋಜನೆಯಡಿ ಚಿತ್ತಾಪುರ ಶಾಸಕರಾದ ಪ್ರಿಯಾಂಕ್ ಎಂ. ಖರ್ಗೆ ಅವರು ಬುಧವಾರ ಚಿತ್ತಾಪೂರ…
Read More » -
Bidar

ಸೋಯಾ ಅವರೆ ಬೆಳೆಗೆ ಬಸವನ ಶಂಖದ ಹುಳುವಿನ ಬಾಧೆ; ಎಚ್ಚರ ವಹಿಸುವಂತೆ ರೈತಬಾಂಧವರಲ್ಲಿ ಮನವಿ.
ಬೀದರ ಜೂನ.24 (ಕರ್ನಾಟಕ ವಾರ್ತೆ) ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾದ ಸೋಯಾಅವರೆ ಬೆಳೆಗೆ ಬಸವನ (ಶಂಖದ) ಹುಳು ಬಾಧೆ ಕಂಡುಬAದಿದೆ. ಜಿಲ್ಲೆಯಲ್ಲಿ ವಿವಿಧೆಡೆ ಸೋಯಾಬಿನ್ ಬಿತ್ತನೆ ಕಾರ್ಯ…
Read More » -
Bidar

ಕೃಷಿ ಪದ್ಧತಿ, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತ ಬಾಂಧವರಲ್ಲಿ ಮನವಿ
ಬೀದರ, ಜೂನ್ 18 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಬಿತ್ತನೆ ಬೀಜ ವಿತರಣೆ ಕೋವಿಡ್ ಮಾರ್ಗಸೂಚಿಯನ್ವಯ ಆದ್ಯತೆ ಮೇರೆಗೆ ಸಣ್ಣ ಮತ್ತು ಅತಿಸಣ್ಣ ಹಾಗೂ ದೊಡ್ಡ ರೈತರಿಗೆ 2…
Read More » ಬೆಂಬಲ ಬೆಲೆ ಯೋಜನೆಯಡಿ ಬಿಳಿ ಜೋಳ ಖರೀದಿ: ತಾಲೂಕಾ ಕೇಂದ್ರದಲ್ಲಿ ಕೆ.ಎಫ್.ಸಿ.ಎಫ್.ಸಿ.ಯ ೯ ಕೇಂದ್ರ ಸ್ಥಾಪನೆ
ಕಲಬುರಗಿ.ಏ.೧೫(ಕ.ವಾ)- ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ೨೦೨೦- ೨೧ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ…
Read More »


