Gujarath
-
Dakshina Kannada

ಗುಜರಾತ್ನಲ್ಲಿ ಟ್ರಕ್ ಢಿಕ್ಕಿ: ಮಂಗಳೂರಿನಿಂದ ದೆಹಲಿಗೆ ಪಾದಯಾತ್ರೆ ಹೊರಟಿದ್ದ ಇಬ್ಬರು ಮೃತ್ಯು
ಮಂಗಳೂರು: ದೇಶಾದ್ಯಂತ ಹೆಚ್ಚುತ್ತಿರುವ ಅತ್ಯಾಚಾರದ ಕುರಿತು ಜಾಗೃತಿ ಹಾಗೂ ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗ ಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಹೊರಟಿದ್ದ ತಂಡಕ್ಕೆ ಗುಜರಾತ್ನ…
Read More » -
Featured Story

ಇಂದು ಗುಜರಾತ್ ಕರಾವಳಿಗೆ ಅಪ್ಪಳಿಸಲಿದೆ ‘ಬಿಪರ್ಜೋಯ್’ ಚಂಡಮಾರುತ: 74,345 ಜನರ ಸ್ಥಳಾಂತರ; ರಾಜ್ಯದ ಹಲವೆಡೆ ಭಾರೀ ಮಳೆ
ಮಾಂಡವಿ(ಗುಜರಾತ್): ಗುಜರಾತಿನ ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ‘ಬಿಪರ್ಜೋಯ್’ ಚಂಡಮಾರುತವು ಅಪ್ಪಳಿಸುವ ಸಾಧ್ಯತೆಯಿದೆ. ಮುನ್ನೆಚ್ಚರಿಕ ಕ್ರಮವಾಗಿ ಕರಾವಳಿಯ ಸಮೀಪ ನೆಲೆಸಿರುವ 74,000ಕ್ಕೂ ಹೆಚ್ಚು ಜನರನ್ನು ಜಿಲ್ಲಾಡಳಿತ ಸ್ಥಳಾಂತರಿಸಿದೆ.…
Read More » -
Featured Story

ಗುಜರಾತ್ ನಲ್ಲಿ ಕಳೆದ ಐದು ವರ್ಷಗಳಲ್ಲಿ ದಿನಗೂಲಿ ಕಾರ್ಮಿಕರ ಆತ್ಮಹತ್ಯೆ ಪ್ರಮಾಣ ಶೇ. 50 ರಷ್ಟು ಹೆಚ್ಚಳ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ, ಅಭಿವೃದ್ಧಿ ಹೊಂದಿದ ಗುಜರಾತ್ನಲ್ಲಿ ಕಳೆದ ಐದು ವರ್ಷಗಳಲ್ಲಿ ದಿನಗೂಲಿ ಕಾರ್ಮಿಕರ ಆತ್ಮಹತ್ಯೆ ಪ್ರಮಾಣ ಶೇ.50.44ರಷ್ಟು ಹೆಚ್ಚಾಗಿದೆ. ಗುಜರಾತ್ ನಲ್ಲಿ…
Read More » -
Featured Story

ಗುಜರಾತ್ ನಲ್ಲಿ ಕಾಂಗ್ರೆಸ್ 5 ಸ್ಥಾನ ಕೂಡಾ ಗೆಲ್ಲುವುದಿಲ್ಲ – ಬರೆದುಕೊಟ್ಟ ಕೇಜ್ರಿವಾಲ್
ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಯಾರೂ ಗಂಭೀರವಾಗಿ ಪರಿಗಣಿಸಿಲ್ಲ. ಕಾಂಗ್ರೆಸ್ ಗುಜರಾತ್ ನಲ್ಲಿ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಕಷ್ಟ ಎಂಬುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್…
Read More » -
Featured Story

ಗುಜರಾತ್ನಲ್ಲಿ ಕೇಬಲ್ ಸೇತುವೆ ಬಿದ್ದು ದುರಂತ: 30 ಮಂದಿ ಸಾವು
ಗುಜರಾತ್ನ ಮೊರ್ಬಿಯ ಮಚ್ಚು ನದಿ ಮೇಲೆ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಮುರಿದು ಬಿದ್ದಿದ್ದು ಹಲವರು ನೂರಾರು ಮಂದಿ ನದಿಗೆ ಬಿದ್ದಿದ್ದಾರೆ. ಇನ್ನು 30 ಮಂದಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ…
Read More »




