High Court
-
Bengaluru Urban

ಬಸ್ ಟಿಕೆಟ್ ಮತ್ತೊಬ್ಬರಿಗೆ ವಿತರಿಸುವಂತಿಲ್ಲ : ಹೈಕೋರ್ಟ್
ಬೆಂಗಳೂರು : ಮೊದಲೇ ಒಬ್ಬ ಪ್ರಯಾಣಿಕನಿಗೆ ವಿತರಿಸಿದ್ದ ಟಿಕೆಟ್ ಪಡೆದು ಮತ್ತೊಬ್ಬ ಪ್ರಯಾಣಿಕನಿಗೆ ಮರು ವಿತರಿಸಿ ಹಣ ಪಡೆಯುವ ನಿರ್ವಾಹಕನ ಕೃತ್ಯ ‘ಕಳ್ಳತನ’ವಾಗಲಿದೆ ಎಂದು ಹೈಕೋರ್ಟ್ ಆದೇಶಿಸಿದೆ.…
Read More » -
Uttara Kannada

ಪವನ್ ಕಲ್ಯಾಣ್ ಹೆಸರು, ಚಿತ್ರವನ್ನು ಅನಧಿಕೃತವಾಗಿ ಬಳಸುವುದನ್ನು ನಿಷೇಧಿಸಿದ ದೆಹಲಿ ಹೈಕೋರ್ಟ್
ನವದೆಹಲಿ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಅವರ ಹೆಸರು, ಚಿತ್ರ ಮತ್ತು ಇತರ ಗುಣಲಕ್ಷಣಗಳನ್ನು ಅವರ ಅನುಮತಿಯಿಲ್ಲದೆ ಬಳಸದಂತೆ ದೆಹಲಿ ಹೈಕೋರ್ಟ್ ವಿವಿಧ ಸಂಸ್ಥೆಗಳಿಗೆ…
Read More » -
Bengaluru Urban

ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ: ಹೈಕೋರ್ಟ್
ಬೆಂಗಳೂರು: ಪೂರ್ವಾನುಮತಿ ಇಲ್ಲದೆ ನೌಕರಿಗೆ ಗೈರಾಗುವುದು ದುರ್ನತಡೆ. ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾದ ಹಿನ್ನೆಲೆಯಲ್ಲಿ…
Read More » -
National

ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಮತ್ತು ಉತ್ತರ ಪ್ರದೇಶದ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ದೆಹಲಿ…
Read More » -
National

ದೆಹಲಿ ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಜೈಲು ಶಿಕ್ಷೆ ಹೈಕೋರ್ಟ್ ಅಮಾನತು, ಜಾಮೀನು ಮಂಜೂರು
ನವದೆಹಲಿ:ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿದೆ. ನ್ಯಾಯಮೂರ್ತಿಗಳಾದ…
Read More » -
National

ಮದುವೆಯಾದ ನಾಲ್ಕು ತಿಂಗಳ ನಂತರ ಜನಿಸಿದ ಮಗುವಿಗೆ ಆಸ್ತಿಯಲ್ಲಿ ಸಮಾನ ಪಾಲು ಸಿಗುತ್ತದೆ’: ಕೇರಳ ಹೈಕೋರ್ಟ್
ದಂಪತಿಗಳ ಮದುವೆಯಾದ ನಾಲ್ಕು ತಿಂಗಳೊಳಗೆ ಜನಿಸಿದ ಮಗುವಿಗೆ ದಿವಂಗತ ತಂದೆಯ ಆಸ್ತಿಯಲ್ಲಿ ಸಮಾನ ಪಾಲನ್ನು ಪಡೆಯಲು ಅರ್ಹವಾಗಿದೆ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ…
Read More » -
Bengaluru Urban

ಕಡಿಮೆ ಬಿಯರ್ ಉತ್ಪಾದನೆಗೆ ಯುಬಿ ಕಂಪನಿಗೆ ವಿಧಿಸಿದ್ದ 29 ಕೋಟಿ ರೂ. ದಂಡ ರದ್ದು!
ಬೆಂಗಳೂರು (ಡಿ.16): ನಿಗದಿಗಿಂತ ಕಡಿಮೆ ಪ್ರಮಾಣದಲ್ಲಿ ಬಿಯರ್ ಉತ್ಪಾದನೆ ಮಾಡಿದ ಹಿನ್ನೆಲೆಯಲ್ಲಿ 29 ಕೋಟಿ ರು. ದಂಡ ಪಾವತಿಸಲು ಸೂಚಿಸಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ಗೆ ರಾಜ್ಯ ಅಬಕಾರಿ…
Read More » -
Bengaluru Urban

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ನೇಮಿಸಿರುವಂತ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಈ ಕುರಿತಂತೆ 71 ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳನ್ನು…
Read More » -
Bengaluru Urban

ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ
ಬೆಂಗಳೂರು (ಡಿ.15): ವ್ಯಾಜ್ಯವೊಂದರ ಸಂಬಂಧ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರ ಸಹಿ ಫೋರ್ಜರಿ ಮಾಡಿ ಆಕ್ಷೇಪಣೆ ಪ್ರತಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವ್ಯಕ್ತಿಗೆ ನ್ಯಾಯಾಂಗ ನಿಂದನೆ ಆಪರಾಧದಡಿ…
Read More » -
Dharwad

ಧಾರವಾಡ ಹೈಕೋರ್ಟ್ ನಲ್ಲಿ ರಾಷ್ಟ್ರೀಯ ಲೋಕ ಅದಾಲತ್: 360 ಪ್ರಕರಣಗಳು ಇತ್ಯರ್ಥ
ದಾರವಾಡ: ಕರ್ನಾಟಕ ಹೈಕೋರ್ಟ್ ನ ಧಾರವಾಡ ಪೀಠದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಕೈಗೆತ್ತಿಕೊಂಡ 879 ಪ್ರಕರಣಗಳ ಪೈಕಿ 360 ಪ್ರಕರಣಗಳನ್ನು ರೂ.10,46,90,199 ಮೊತ್ತಕ್ಕೆ ಇತ್ಯರ್ಥಪಡಿಸಲಾಗಿದೆ.…
Read More »









