High Court
-
Bengaluru Urban

ಮಗುವಿನ ಪಾಲನಾ ಹಕ್ಕು ಬಹುಮಾನವೂ ಅಲ್ಲ, ಶಿಕ್ಷೆಯೂ ಅಲ್ಲ”: ಮಗನನ್ನು ಯುಕೆಗೆ ಕರೆದೊಯ್ಯಲು ತಾಯಿಗೆ ಹೈಕೋರ್ಟ್ ಅನುಮತಿ!
ಬೆಂಗಳೂರು: ಮಗುವಿನ ಪಾಲನಾ ಹಕ್ಕು ಒಬ್ಬ ಪೋಷಕರಿಗೆ ನೀಡುವ ಬಹುಮಾನವೂ ಅಲ್ಲ, ಮತ್ತೊಬ್ಬ ಪೋಷಕರಿಗೆ ವಿಧಿಸುವ ಶಿಕ್ಷೆಯೂ ಅಲ್ಲ; ಬದಲಾಗಿ ಅದು ಮಗುವಿನ ಅಗತ್ಯಕ್ಕೆ ಅನುಗುಣವಾಗಿ ವಹಿಸಿಕೊಡುವ…
Read More » -
Featured Story

ಬಿಜೆಪಿಗೆ ನಿಷ್ಠರಾಗಿದ್ದಾರೆಂದು ನೀವು ಹೇಳ್ತಿರುವ ನ್ಯಾಯಾಧೀಶರ ಪಟ್ಟಿ ನೀಡಿ: ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್ ತರಾಟೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಮತ್ತೊಂದು ಹಂತಕ್ಕೆ ಹೋಗಿದ್ದು, ಕಳೆದ ಶನಿವಾರ ನಡೆದ ತಮ್ಮ ಮನೆ ಮೇಲಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆಗೆ ಒಪ್ಪದ ಹಿನ್ನೆಲೆ…
Read More » -
Bengaluru Urban

ಸರ್ಕಾರಿ ಇಲಾಖೆಗಳಲ್ಲಿ ತಾತ್ಕಾಲಿಕ ಸಿಬ್ಬಂದಿ ನೇಮಕಾತಿಗೆ ಪೊಲೀಸ್ ಪರಿಶೀಲನೆ ಕಡ್ಡಾಯ: ರಾಜ್ಯ ಸರ್ಕಾರದ ಆದೇಶ
ಬೆಂಗಳೂರು: ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಹಿನ್ನೆಲೆ ಪರಿಶೀಲನೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮಹಿಳಾ ಮತ್ತು…
Read More » -
Bengaluru Urban

ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹2,000 ಹಣ ಪಡೆಯುವುದು ಫಲಾನುಭವಿಗಳ ಹಕ್ಕಲ್ಲ: ಹೈಕೋರ್ಟ್ಗೆ ಸರ್ಕಾರ ಸ್ಪಷ್ಟನೆ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಮಾಸಿಕ 2,000 ರೂಪಾಯಿ ಆರ್ಥಿಕ ನೆರವು ಪಡೆಯುವುದನ್ನು ತಮ್ಮ ಹಕ್ಕು ಎಂದು ಪ್ರತಿಪಾದಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಮುಂದೆ ಸ್ಪಷ್ಟಪಡಿಸಿದೆ.…
Read More » -
Bengaluru Urban

ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಯ ಗಣನೆ ಆರಂಭ: ಸುಪ್ರೀಂ ಕೋರ್ಟ್ನಿಂದ ಐತಿಹಾಸಿಕ ತೀರ್ಪು!
ವ್ಯಕ್ತಿಯನ್ನು ಔಪಚಾರಿಕವಾಗಿ ಬಂಧಿಸಲಾಗಿದೆ ಎಂದು ಅಧಿಕೃತವಾಗಿ ದಾಖಲಿಸುವ ಸಮಯವನ್ನು ಲೆಕ್ಕಿಸದೆ, ಆ ವ್ಯಕ್ತಿಯ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದ ಕ್ಷಣದಿಂದಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಸಂವಿಧಾನದಡಿ ಕಡ್ಡಾಯವಾಗಿರುವ 24 ಗಂಟೆಗಳ…
Read More » -
Bengaluru Urban

ಬನ್ನೇರುಘಟ್ಟ ‘Eco-Sensitive Zone’ : ಅಭಿವೃದ್ಧಿ ಚಟುವಟಿಕೆಗಳ ಮೇಲಿನ ತಡೆ ಮುಂದುವರಿಸಿದ ಹೈಕೋರ್ಟ್
ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸುತ್ತಮುತ್ತಲಿನ ಪರಿಸರ ಸೂಕ್ಷ್ಮ ವಲಯದಲ್ಲಿ (Eco-Sensitive Zone – ESZ) ಯಾವುದೇ ಹೊಸ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂಬ ನಿರ್ಬಂಧವನ್ನು ಕರ್ನಾಟಕ…
Read More » -
Bengaluru Urban

ನ್ಯಾಯಾಲಯ ತೀರ್ಪಿನ ವಿರುದ್ಧ ಪ್ರತಿಭಟನೆಗೆ ಬೆಂಬಲ: ‘ಸಂಪೂರ್ಣ ತಡೆ ನೀಡುವುದು ನಿಯಮಬಾಹಿರ’ ಎಂದ ಮದ್ರಾಸ್ ಹೈಕೋರ್ಟ್!
ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರ ವಿಕೇಂದ್ರೀಕರಣದ ಪರವಾಗಿದ್ದು, ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆಗೆ ಕರಡು ಮೀಸಲು ಅಧಿಸೂಚನೆ ಹೊರಡಿಸಿದೆ. ಬರುವ ಜನವರಿಯೊಳಗೆ ಜಿಲ್ಲಾ ಪಂಚಾಯತಿ ಮತ್ತು ತಾಲೂಕು…
Read More » -
Bengaluru Urban

ಖಾಸಗಿ ಆಸ್ಪತ್ರೆಗಳಲ್ಲಿ ಔಷಧ, ಉಪಕರಣಗಳ ಮೂಲ ದರ ಪ್ರಕಟಣೆ ಕಡ್ಡಾಯ; ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು: ಔಷಧ, ವೈದ್ಯಕೀಯ ಉಪಕರಣಗಳು ಮತ್ತು ಬಳಕೆಯ ವಸ್ತುಗಳ ಮೂಲ ದರವನ್ನು ಬಹಿರಂಗವಾಗಿ ಪ್ರಕಟಿಸುವುದನ್ನು ಕಡ್ಡಾಯಗೊಳಿಸಿರುವ ಸರಕಾರದ ಕ್ರಮ ಪ್ರಶ್ನಿಸಿ ಖಾಸಗಿ ಆಸ್ಪತ್ರೆಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿವೆ.…
Read More » -
Bengaluru Urban

ಸಾಮಾಜಿಕ ಜಾಲತಾಣ ಪೋಸ್ಟ್ ಹೈಕೋರ್ಟ್ ಮಹತ್ವದ ತೀರ್ಪು
ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಪೋಸ್ಟ್ ಇಲ್ಲವೇ ಹಂಚಿಕೊಂಡ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಯಾರಾದರೂ ದೂರು ಸಲ್ಲಿಸಿದ ತತ್ಕ್ಷಣ ಪ್ರಕರಣ ದಾಖಲಿಸಿಕೊಂಡು ನೋಟಿಸ್ ಜಾರಿಗೊಳಿಸುವುದು, ಬಂಧಿಸುವುದು ಸರಿಯಾದ ಕ್ರಮವಲ್ಲ ಎಂದು…
Read More » -
Bengaluru Urban

ಎಲ್ಲ ಟೀಕೆಗಳು ಬೆದರಿಕೆಯಲ್ಲ: ಸೋಷಿಯಲ್ ಮೀಡಿಯಾ ಪೋಸ್ಟ್ಗಳಿಗೆ ಗೈಡ್ಲೈನ್ ಸಿದ್ಧಪಡಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು, ಅ. 24: ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಪೋಸ್ಟ್ಗಳು ಅಥವಾ ಅಭಿಪ್ರಾಯಗಳ ಆಧಾರದಲ್ಲಿ ಪೊಲೀಸರು ಯಾಂತ್ರಿಕವಾಗಿ ಪ್ರಕರಣ ದಾಖಲಿಸಬಾರದು. ಎಫ್ಐಆರ್ ದಾಖಲಾದ ಮಾತ್ರಕ್ಕೆ ಆರೋಪಿಯನ್ನು ಸ್ವಯಂಚಾಲಿತವಾಗಿ ಬಂಧಿಸಬಾರದು…
Read More »








