High Court
-
Hassan

ಆದಾಯ ಪ್ರಮಾಣ ಪತ್ರ ನೀಡಿಕೆಯಲ್ಲಿ ವಿಳಂಬ: ಹಾಸನ ಜಿಲ್ಲಾಧಿಕಾರಿಗೆ ₹2 ಲಕ್ಷ ದಂಡ
ಬೆಂಗಳೂರು: ‘ಅಜ್ಞಾನದ ಕೂಪದಲ್ಲಿ ಮುಳುಗಿರುವ ಅಧಿಕಾರಿ ವರ್ಗದ ಕರ್ತವ್ಯಲೋಪವನ್ನು ಕಡೆಗಣಿಸುವುದಾದರೂ ಹೇಗೆ’ ಎಂದು ಪ್ರಶ್ನಿಸಿರುವ ಹೈಕೋರ್ಟ್, ಆದಾಯ ಪ್ರಮಾಣ ಪತ್ರ ನೀಡಿಕೆಯಲ್ಲಿ ವಿಳಂಬ ಧೋರಣೆ ಪ್ರದರ್ಶಿಸಿದ ಹಾಸನ…
Read More » -
National

ಅರ್ಚಕರು ದೇವಾಲಯದ `ಆಸ್ತಿಯ ಮಾಲೀಕರಲ್ಲ’ : ಹೈಕೋರ್ಟ್ ಮಹತ್ವದ ತೀರ್ಪು
ನವದೆಹಲಿ : ದೇವಾಲಯದ ಆಸ್ತಿಗೆ ಸಂಬಂಧಿಸಿದಂತೆ ಛತ್ತೀಸ್ಗಢ ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ ಅರ್ಚಕರನ್ನು ದೇವಾಲಯದ ಆಸ್ತಿಯ ಮಾಲೀಕರೆಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅರ್ಚಕರು ದೇವರನ್ನು ಪೂಜಿಸಲು ಮತ್ತು…
Read More » -
Crime

ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ, ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್
ಕಲಬುರ್ಗಿ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಇರುವಂತಹ ಜನೌಷಧ ಕೇಂದ್ರ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದೀಗ ಜನೌಷಧ…
Read More » -
National

ಟರ್ಕಿ ವಿಮಾನಯಾನ ಸಂಸ್ಥೆ ಸೆಲೆಬಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್
ನವದೆಹಲಿ: ರಾಷ್ಟ್ರೀಯ ಭದ್ರತಾ ಆಧಾರದ ಮೇಲೆ ತನ್ನ ಭದ್ರತಾ ಅನುಮತಿಯನ್ನು ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟರ್ಕಿ ವಿಮಾನಯಾನ ಸಂಸ್ಥೆ ಸೆಲೆಬಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್…
Read More » -
Bengaluru Urban

ವೀರಶೈವ ಜಂಗಮರು ಬೇಡ ಜಂಗಮರಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!
ಬೆಂಗಳೂರು : ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ ಜಂಗಮರೆಂದು ಹಕ್ಕು ಮಂಡಿಸುತ್ತಿರುವುದರ ಕುರಿತು ನಿನ್ನೆ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ವೀರಶೈವ ಲಿಂಗಾಯಿತ…
Read More » -
National

ಒಮ್ಮತದ ಸಂಬಂಧ ಹಳಸಿತು ಎಂಬ ಕಾರಣಕ್ಕೆ ಅದು ಅತ್ಯಾಚಾರ ಆರೋಪಕ್ಕೆ ಕಾರಣವಾಗುವುದಿಲ್ಲ : ಹೈಕೋರ್ಟ್
ಓಮ್ಮತದ ಸಂಬಂಧ ಹಳಸಿತು ಎಂಬ ಕಾರಣಕ್ಕೆ ಅದು ಅತ್ಯಾಚಾರ ಆರೋಪಕ್ಕೆ ಕಾರಣವಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.27 ವರ್ಷದ ಯುವಕನಿಗೆ ನಿರೀಕ್ಷಣಾ ಜಾಮೀನು ನೀಡುತ್ತಾ ಕೋರ್ಟ್ ಈ…
Read More » -
Crime

ಸಂಸತ್ ಉಲ್ಲಂಘನೆ ಆರೋಪಿಗೆ ಜಾಮೀನು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡದಂತೆ ನಿರ್ಬಂಧ
ಡಿಸೆಂಬರ್ 13, 2023 ರಂದು ನಡೆದ ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಬಂಧಿತರಾದ ನೀಲಂ ಆಜಾದ್ ಮತ್ತು ಮಹೇಶ್ ಕುಮಾವತ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು…
Read More » -
Crime

ಪತ್ನಿ, ಮಗಳಿಗೆ ಪ್ರತಿ ತಿಂಗಳು 4 ಲಕ್ಷ ರೂ. ಜೀವನಾಂಶ ಕೊಡಬೇಕು! ಮೊಹಮ್ಮದ್ ಶಮಿಗೆ ಹೈಕೋರ್ಟ್ ಸೂಚನೆ..
ನವದೆಹಲಿ: ಟೀಮ್ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಅವರ ಪತ್ನಿ ಹಸಿನ್ ಜಹಾನ್ ಸಲ್ಲಿಸಿದ್ದ ಜೀವನಾಂಶ ಪ್ರಕರಣದಲ್ಲಿ ಕಲ್ಕತ್ತಾ ಹೈಕೋರ್ಟ್ ಪ್ರಮುಖ ತೀರ್ಪು ನೀಡಿದೆ. ಶಮಿ…
Read More » -
Bengaluru Urban

ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಜುಲೈ 2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ಹಾಸನ ಜಿಲ್ಲೆಯ ಹೊಳೆ ನರಸೀಪುರ ತಾಲೂಕಿನ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿ…
Read More » -
Bengaluru Urban

ಕರ್ನಾಟಕ ಹೈಕೋರ್ಟ್ ನಲ್ಲಿ ಕನ್ನಡದಲ್ಲೇ ವಿಚಾರಣೆ ನಡೆಸಲು ಪುರುಷೋತ್ತಮ ಬಿಳಿಮಲೆ ಆಗ್ರಹ
ಬೆಂಗಳೂರು: ಕೆಲವೇ ಗೌರವಾನ್ವಿತ ನ್ಯಾಯಾಧೀಶರುಗಳ ವಿಶೇಷ ಆಸಕ್ತಿಯಿಂದ ಕನ್ನಡ ಭಾಷೆ ನ್ಯಾಯಾಲಯ ವ್ಯವಸ್ಥೆಯಲ್ಲಿ ಉಸಿರಾಡುತ್ತಿದ್ದು,ಕಕ್ಷಿದಾರರು, ನ್ಯಾಯವಾದಿಗಳು ಕನ್ನಡದವರೇ ಆಗಿದ್ದರೂ ಸಹ ವಿಚಾರಣೆಗಳು, ತೀರ್ಪುಗಳು ಸಾಮಾನ್ಯವಾಗಿ ಆಂಗ್ಲ ಭಾಷೆಯಲ್ಲಿ…
Read More »









