High Court
-
Featured Story

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್
ಬೆಂಗಳೂರು: ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡುವುನ್ನು ಕಡ್ಡಾಯಗೊಳಿಸಲು…
Read More » -
Featured Story

ಐಎಂಎ ವಂಚನೆ: ಇ.ಡಿ. ಕ್ರಮ ಪ್ರಶ್ನಿಸಿದ್ದ ಅರ್ಜಿ ವಜಾ
ಬೆಂಗಳೂರು: ಐ ಮಾನಿಟರಿ ಅಡ್ವೆ„ಸರಿ’ (ಐಎಂಎ) ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯದ…
Read More » -
Featured Story

ಪಂಚಾಯತ್ರಾಜ್ ಸೀಮಾ ನಿರ್ಣಯ ಆಯೋಗ ರಚನೆ: ಹೈಕೋರ್ಟ್ ಮೊರೆ ಹೋದ ಚುನಾವಣಾ ಆಯೋಗ
ಬೆಂಗಳೂರು: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಜಾರಿಗೆ ತಂದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
Read More » -
Featured Story

ಜಾರಕಿಹೊಳಿ ವಿಚಾರಣೆ ವೇಳೆ ಅರೆನಗ್ನವಾಗಿ ಕಾಣಿಸಿಕೊಂಡ ” ಶ್ರೀಧರ್ ಭಟ್ ಎಸ್ಡಿಎಂಸಿ ಉಜಿರೆ” ಎಂಬ ಐಡಿ – ನೋಟಿಸ್ ಜಾರಿ!
ಬೆಂಗಳೂರು: ‘ಶ್ರೀಧರ್ ಭಟ್ ಎಸ್ಡಿಎಂಸಿ ಉಜಿರೆ’ ಎಂಬ ಐಡಿಯಲ್ಲಿ ವರ್ಚುವಲ್ ಮೂಲಕ ವಿಚಾರಣೆಗೆ ಲಾಗಿನ್ ಆಗಿದ್ದ ವ್ಯಕ್ತಿಯು ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ ಬಹಿರಂಗ ಪ್ರಕರಣದ ವರ್ಚುವಲ್…
Read More » -
Bengaluru Urban

ಟ್ವೀಟರ್ ಎಂಡಿ ವಿರುದ್ಧದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್
ಗಾಜಿಯಾಬಾದ್: ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಬಗ್ಗೆ ಮೈಕ್ರೋಬ್ಲಾಗಿಂಗ್ ಪ್ಲಾಟ್ ಫಾರ್ಮ್ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊಗಳ ವಿರುದ್ಧ ದಾಖಲಾದ ಎಫ್ಐಆರ್ಗೆ ಸಂಬAಧಿಸಿದAತೆ ಟ್ವಿಟರ್ ಎಂಡಿ ಮನೀಶ್…
Read More »




