High Court
-
Bengaluru Urban

ಖಾತೆ ಬದಲಾಯಿಸಲು ಪಡೆವ ಮುದ್ರಾಂಕ ಶುಲ್ಕ ಲಂಚ ಎಂದು ಪರಿಗಣಿಸಲಾಗದು : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಜಮೀನು ಖಾತೆ ಬದಲಾವಣೆ (ಮ್ಯುಟೇಶನ್) ಮಾಡಿಕೊಡಲು ಸರ್ಕಾರಿ ನಿಯಮದಂತೆಯೇ ಮುದ್ರಾಂಕ ಶುಲ್ಕವನ್ನು ಸಂಗ್ರಹಿಸಿ, ಅದನ್ನು ಅಧಿಕೃತವಾಗಿ ಖಜಾನೆಗೆ ಜಮೆ ಮಾಡಿರುವುದನ್ನು ಯಾವುದೇ ಕಾರಣಕ್ಕೂ ಲಂಚ ಅಥವಾ…
Read More » -
Bengaluru Urban

ಕರ್ನಾಟಕ ಹೈಕೋರ್ಟ್ ಗೆ 6 ನ್ಯಾಯಮೂರ್ತಿಗಳ ನೇಮಕ
ಕರ್ನಾಟಕ ಹೈಕೋರ್ಟ್ ಗೆ 6 ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರವು ಶುಕ್ರವಾರ ಕರ್ನಾಟಕ ಹೈಕೋರ್ಟ್ಗೆ 6 ವಕೀಲರನ್ನು ಹೆಚ್ಚುವರಿ…
Read More » -
Bengaluru Urban

ಪರಿಶಿಷ್ಟ ಜಾತಿ ಒಳಮೀಸಲಾತಿ ಬಗ್ಗೆ ಸಂಪುಟ ಸಭೆ ಕೈಗೊಂಡ ನಿರ್ಣಯ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಆಧರಿಸಿ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ…
Read More » -
Bengaluru Urban

ರಸ್ತೆ ರಂಪಾಟ: ನ್ಯಾಯಾಧೀಶೆ ಗಾಯತ್ರಿ ಹುಮನಾಬಾದ್ಗೆ ವರ್ಗಾವಣೆ
ಬೆಂಗಳೂರು: ‘ರಸ್ತೆ ರಂಪಾಟಕ್ಕೆ ಸಂಬಂಧಿಸಿದಂತೆ ಮಾಲೂರು ಪ್ರಧಾನ ಸಿವಿಲ್ ನ್ಯಾಯಾಧೀಶೆ ಗಾಯತ್ರಿ ನಡೆದುಕೊಂಡ ವರ್ತನೆಯ ವಿರುದ್ಧ ಕೇಳಿಬಂದ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಅವರನ್ನು ಹುಮನಾಬಾದ್ಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.…
Read More » -
Bengaluru Urban

ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂ ಅತಿಕ್ರಮಣ ಆರೋಪ : ಸರ್ಕಾರ ರಚಿಸಿದ್ದ ‘SIT’ ಗೆ ಹೈಕೋರ್ಟ್ ತಡೆ
ಬೆಂಗಳೂರು: ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ‘ಆರ್ಟ್ ಆಫ್ ಲಿವಿಂಗ್’ (ಆರ್ಒಎಲ್) ಸಂಸ್ಥೆ ಹಾಗೂ ಅದರ ಅಂಗಸಂಸ್ಥೆಗಳ ವಿರುದ್ಧದ ಭೂ ಅತಿಕ್ರಮಣ ಆರೋಪಗಳ ತನಿಖೆಗೆ ರಾಜ್ಯ…
Read More » -
Bengaluru Urban

ಯೋಗೇಶ್ ಗೌಡ ಹತ್ಯೆ ಕೇಸ್: ಜಾಮೀನು ಕೋರಿ ವಿನಯ್ ಕುಲಕರ್ಣಿ ಅರ್ಜಿ ಇಂದು ಹೈಕೋರ್ಟ್ ತೀರ್ಪು
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ತಮಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಅಮಾನತ್ತಿನಲ್ಲಿಟ್ಟು, ಜಾಮೀನು ನೀಡಬೇಕೆಂಬ…
Read More » -
Bengaluru Urban

KIADB’ ಭೂಸ್ವಾಧೀನ ಪ್ರಕರಣದಲ್ಲಿ ರೈತರಿಗೆ ಬಿಗ್ ರಿಲೀಫ್ : ಹೈಕೋರ್ಟ್ ನಲ್ಲಿ ನೈಸ್ ಮೇಲ್ಮನವಿ ಅರ್ಜಿ ವಜಾ
ಬೆಂಗಳೂರು: ನೈಸ್ ರಸ್ತೆ ನಿರ್ಮಾಣಕ್ಕಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಡೆಸಿದ್ದ ಭೂಸ್ವಾಧೀನ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ರೈತರಿಗೆ ಬಿಗ್ ರಿಲೀಫ್ ನೀಡಿದ್ದು, ನೈಸ್…
Read More » -
Bengaluru Urban

ಬಲವಂತದ ಕ್ರಮ ಜರುಗಿಸಬಾರದು ಎಂದು ಮಧ್ಯಂತರ ಆದೇಶ ನೀಡಿದರೆ ತನಿಖೆ ಬೇಡ ಎಂದು ಅರ್ಥವಲ್ಲ: ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು: ನ್ಯಾಯಾಲಯ ನೀಡುವ ಬಲವಂತದ ಕ್ರಮ ಜರುಗಿಸಬಾರದು ಎನ್ನುವ ಮಧ್ಯಂತರ ಆದೇಶ ಕೇವಲ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಬಂಧನದಿಂದ ರಕ್ಷಣೆ ನೀಡುತ್ತದೆಯೇ ಹೊರತು ಶಾಸನಬದ್ಧ ತನಿಖೆಯ ಪ್ರಕ್ರಿಯೆಯನ್ನು…
Read More » -
Featured Story

ಸೌಜನ್ಯ ಅತ್ಯಾಚಾರ-ಕೊಲೆ ಕೇಸ್: CBIಗೆ ಸುಪ್ರೀಂ ಕೋರ್ಟ್ ತರಾಟೆ, ಮರುತನಿಖೆ ಆದೇಶ ಕಾಯ್ದಿರಿಸಿದ ಪೀಠ
ನವದೆಹಲಿ/ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳದ…
Read More » -
Featured Story

ನನ್ನ ಒಪ್ಪಿಗೆಯಿಲ್ಲದೆ ಪತಿಗೆ ಚಿಕಿತ್ಸೆ ನೀಡಬೇಡಿ!…ಪೊಲೀಸರ ವರ್ತನೆಗೆ ಸೋನಮ್ ವಾಂಗ್ಚುಕ್ ಪತ್ನಿ ಗೀತಾಂಜಲಿ ಆಕ್ಷೇಪ
ನೀಟ್ ಪರೀಕ್ಷೆಯ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಸಾವಿನ ಪ್ರಕರಣಗಳನ್ನು ಖಂಡಿಸಿ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ, ಜೂನ್ 28 ರಿಂದ ಅನಿರ್ದಿಷ್ಟಾವಧಿ…
Read More »









