K. V. Prabhakar
-
Bengaluru Urban

ಬಡವರ ಭಾಗ್ಯವಿಧಾತ ಪುಸ್ತಕ ಬೆವರಿನ ಮೌಲ್ಯ ತೆರೆದಿಟ್ಟಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್
ಮಂಡ್ಯ :ಶ್ರಮಕ್ಕೆ ತಕ್ಕ ಫಲ, ದುಡಿಮೆಗೆ ತಕ್ಕ ಸಂಬಳ ಇಲ್ಲದ ಸಮಾಜದಲ್ಲಿ ಗ್ಯಾರಂಟಿಗಳು ದುಡಿಯುವ ವರ್ಗಗಳ ಪಾಲಿನ ಪ್ರಾಣವಾಯು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.…
Read More »
