Kalaburagi news
-
Crime

ಅಬಕಾರಿ ದಾಳಿ ನಡೆಸಿ ೩೬,೦೦೦ ರೂ. ಮೌಲ್ಯದ ಸ್ವದೇಶಿ ಮದ್ಯ ಹಾಗೂ ದ್ವಿಚಕ್ರ ವಾಹನ ಜಪ್ತಿ
ಕಲಬುರಗಿ,ಜೂ.೦೨-(ಕ.ವಾ)-ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಮದ್ಯ ಮಾರಾಟದ ಸಮಯ ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಸಾಗಾಣ ಕೆ ಮಾಡುವÀವರನ್ನು ಪತ್ತೆ ಮಾಡಲು ಅಬಕಾರಿ ಅಧಿಕಾರಿ ಹಾಗೂ…
Read More » -
Kalaburagi

ಕೋವಿಡ್ ಲಸಿಕೆ: ಕಾರ್ಮಿಕ ಸಂಘ-ಸAಸ್ಥೆಗಳು ಕಾರ್ಮಿಕರನ್ನು ಮನವೊಲಿಸಬೇಕು
ಕಲಬುರಗಿ,ಜೂ.೨(ಕ.ವಾ)-ಕೋವಿಡ್ ಮಹಾಮಾರಿ ರೋಗದಿಂದ ರಕ್ಷಿಸಿಕೊಳ್ಳಲು ಕೋವಿಡ್ ಲಸಿಕೆ ನೀಡಲು ಆದ್ಯತಾ ವಲಯದಲ್ಲಿ ಗುರುತಿಸಲಾಗಿರುವ ಕಟ್ಟಡ ಕಾರ್ಮಿಕರು ಕೋವಿಡ್ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ. ಹೀಗಾಗಿ ಕಾರ್ಮಿಕ ಸಂಘದ…
Read More » -
Covid-19

ಕುಂಬಳಗೇರಿ ಉಕ್ಕುಡ ಗ್ರಾಮಾಭಿವೃದ್ಧಿ ಸಮಿತಿಯಿಂದ ಕಿಟ್ ವಿತರಣೆ
ಮಡಿಕೇರಿ ಮೇ ೬ : ಮಡಿಕೇರಿ ನಗರದ ಕುಂಬಳಗೇರಿ ಉಕ್ಕುಡದ ಗ್ರಾಮಾಭಿವೃದ್ಧಿ ಸಮಿತಿ ವತಿಯಿಂದ ಕೋವಿಡ್ ಸೋಂಕಿತರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರ ಮನೆಗಳಿಗೆ…
Read More » -
Covid-19

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ಇಲ್ಲ : ಮುರುಗೇಶ್ ಆರ್. ನಿರಾಣ
ಕಲಬುರಗಿ, ಮೇ ೩ (ಕ.ವಾ.) ಜಿಲ್ಲೆಯ ಕೋವಿಡ್ ಸೋಂಕಿತರಿಗೆ ಪೂರೈಕೆ ಮಾಡುವಷ್ಟು ಆಕ್ಸಿಜನ್ ಕೊರತೆ ಇಲ್ಲ, ಆದರೆ ಟ್ಯಾಂಕರ್ ಹಾಗೂ ಸಿಲಿಂಡರ್ಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ…
Read More » -
Covid-19

ಕೋವಿಡ್ ಸೋಂಕಿನ ಎರಡನೇ ಅಲೆ ಪರಿಣಾಮ: ಕಲಬುರಗಿ
ಕಲಬುರಗಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತರ ಆದೇಶಕಲಬುರಗಿ.ಏ.೨೭.(ಕ.ವಾ)-ಕೋವಿಡ್ ಎರಡನೇ ಅಲೆ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯಂತೆ ಕಲಬುರಗಿ ನಗರದಾದ್ಯಂತ ಸಿ.ಆರ್.ಪಿ.ಸಿ. ಕಾಯ್ದೆ…
Read More » -
Kalaburagi

ದೇವರ ದಾಸಿಮಯ್ಯ ಮತ್ತು ಭಗವಾನ ಮಹಾವೀರ ಜಯಂತಿ ಸರಳವಾಗಿ ಆಚರಣೆಗೆ ನಿರ್ಣಯ
ಕಲಬುರಗಿ,ಏ.೧೬(ಕ.ವಾ): ಇದೇ ಏ.೧೭ ರಂದು ದೇವರ ದಾಸಿಮಯ್ಯ ಮತ್ತು ಏ.೨೫ ರಂದು ಭಗವಾನ ಮಹಾವೀರ ಅವರ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ…
Read More » -
Kalaburagi

ಜನರಲ್ಲಿ ಭಯ ಹೋಗಲಾಡಿಸುವ ಜವಾಬ್ದಾರಿ ವೈದ್ಯರದ್ದು
ಕಲಬುರಗಿ.ಏ೧೬.(ಕ.ವಾ)- ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್-೧೯ ಎರಡನೇ ಅಲೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಭಯಭೀತರಾಗಿದ್ದು, ಇವರಲ್ಲಿ ಭಯ ಹೋಗಲಾಡಿಸಿ ಸೂಕ್ತ ಮಾರ್ಗದರ್ಶನದ ಮೂಲಕ ಚಿಕಿತ್ಸೆ ನೀಡುವ ಜವಾಬ್ದಾರಿ…
Read More » ಬೆಂಬಲ ಬೆಲೆ ಯೋಜನೆಯಡಿ ಬಿಳಿ ಜೋಳ ಖರೀದಿ: ತಾಲೂಕಾ ಕೇಂದ್ರದಲ್ಲಿ ಕೆ.ಎಫ್.ಸಿ.ಎಫ್.ಸಿ.ಯ ೯ ಕೇಂದ್ರ ಸ್ಥಾಪನೆ
ಕಲಬುರಗಿ.ಏ.೧೫(ಕ.ವಾ)- ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ೨೦೨೦- ೨೧ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ…
Read More »ಯುವಕರಿಗಾಗಿ ೫೦ ಎಕರೆ ಜಾಗದಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸ್ಥಾಪನೆ
ಕಲಬುರಗಿ.ಏ.೧೫(ಕ.ವಾ)- ಕಲ್ಯಾಣ ಕರ್ನಾಟಕ ಭಾಗದ ಯುವಕರಲ್ಲಿಸದೃಢತೆ ಹಾಗೂ ಕ್ರೀಡಾ ಚಟುವಟಿಕೆ ಹೆಚ್ಚಿಸುವ ನಿಟ್ಟಿನಲ್ಲಿ ೫೦ ಎಕರೆವಿಸ್ತೀರ್ಣದ ಜಾಗದಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸ್ಥಾಪಿಸಲಾಗುವುದು ಎಂದುಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ…
Read More »







