Kamalanagara
-
Bidar

ಬಿಸಿಲಾಘಾತಕ್ಕೆ ಕುಸಿದು ಸಾವನ್ನಪ್ಪಿದ 20 ವರ್ಷದ ಯುವಕ; ರಸ್ತೆಬದಿ ಪತ್ತೆಯಾದ ಶವ
ಬೀದರ್ :ಜಿಲ್ಲೆಯ ಕಮಲನಗರದಲ್ಲಿ 20 ವರ್ಷದ ಯುವಕನೋರ್ವ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್,ಬಿಸಿಲಿನ ತಾಪ ತಾಳಲಾರದೆ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು…
Read More »
