Kapu
-
Udupi

ಸಂಸದ ಕೋಟ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನಂದಿಕೂರು ರೈಲ್ವೆ ಬ್ರಿಡ್ಜ್ಗೆ ಭೇಟಿ
ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ನಂದಿಕೂರು ರೈಲ್ವೆ ಬ್ರಿಡ್ಜ್ಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ…
Read More » -
Udupi

ಪಾದೂರು ತೈಲ ಸ್ಥಾವರದ ಮೇಲೆ ಡ್ರೋನ್ ಡಾಳಿ ಅಗ್ನಿಶಾಮಕ ದಳ- ಪೊಲೀಸರಿಂದ ಅಣಕು ಪ್ರದರ್ಶನ- ಕಾರ್ಯಾಚರಣೆ
ಉಡುಪಿ: ಕಾಪು ಹೊರವಲಯದ ಪಾದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಇಂಡಿಯನ್ ಸ್ಟೆçÃಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐ.ಎಸ್.ಪಿ.ಆರ್.ಎಲ್) ಮೇಲೆ ಡ್ರೋನ್ ಮೂಲಕ ಸಿಡಿಮದ್ದು (ಬಾಂಬ್) ದಾಳಿಯಾದ ಹಿನ್ನೆಲೆ,…
Read More » -
Udupi

ಕಾಪು | ನಾಯಿಯನ್ನು ಹೊತ್ತೊಯ್ದ ಚಿರತೆ – ಸ್ಥಳೀಯರಲ್ಲಿ ಆತಂಕ
ಕಾಪು: ತಾಲೂಕಿನ ಎಲ್ಲೂರು ಮಾಣಿಯೂರಿನಲ್ಲಿರುವ ಮುರಲಿ ಶೆಟ್ಟಿ ಅವರ ಮನೆಯ ಆವರಣಕ್ಕೆ ಬಂದ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ಗುರುವಾರ ಸಂಭವಿಸಿದೆ. ರಾತ್ರಿ 9.30 ರ ಸುಮಾರಿಗೆ…
Read More » -
Udupi

ಉಡುಪಿ | ಮನೆಗಳು ಜಲಾವೃತ: ಕಾಪುವಿನಲ್ಲಿ ನೆರೆಗೆ ಸಿಲುಕಿದ 35 ಮಂದಿಯ ಸ್ಥಳಾಂತರ
ಉಡುಪಿ: ಜಿಲ್ಲಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆ ಯಲ್ಲಿ ಶನಿವಾರ ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.…
Read More » -
Udupi

ಕಾಪು: ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಮಿಲಾದುನ್ನಬಿ ರ಼್ಯಾಲಿಯಲ್ಲಿದ್ದ ಯುವಕರು
ಉಡುಪಿ: ಮೂಳುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಪಘಾತಗೊಂಡು ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿ ಮಿಲಾದುನ್ನಬಿ ಮೆರವಣಿಗೆಯಲ್ಲಿದ್ದ ಯುವಕರು ಶ್ಲಾಘನಗೆ ಪಾತ್ರವಾಗಿದ್ದಾರೆ. ಬೈಕ್’ಗೆ ಪಿಕಪ್ ವಾಹನ…
Read More » -
Featured Story

ದುಬೈಯಲ್ಲಿ ಕಲಿಯಲೆಂದು ತೆರಳಿದ್ದ ಕಾಪು ಮೂಲದ ವಿದ್ಯಾರ್ಥಿ ನಿಧನ
ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ಅಹ್ಮದ್…
Read More » -
Udupi

ಉಡುಪಿ :ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ
ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಕಾಪು ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್…
Read More »






