Kodagu
-
Featured Story

ಎರಡು ಬೈಕ್ ಗಳ ನಡುವೆ ಡಿಕ್ಕಿ: ಇಬ್ಬರು ಸವಾರರು ದುರ್ಮರಣ
ನಂಜರಾಯಪಟ್ಟಣದ ಪಳ್ಳಿ ಸಮೀಪ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸವಾರರು ಮೃತಪಟ್ಟ ಘಟನೆ ನಡೆದಿದೆ. ಕಬ್ಬಿನಗದ್ದೆಯ ರಘು ಅವರ ಪುತ್ರ ರಾಫ್ಟಿಂಗ್…
Read More » -
Bengaluru Urban

ಚಲಿಸುತ್ತಿದ್ದ ಇವಿ ಎಲೆಕ್ಟ್ರಿಕ್ ಬಸ್ನಲ್ಲಿ ಭಾರಿ ಬೆಂಕಿ, ಸಂಪೂರ್ಣ ಭಸ್ಮ
ಹುಣಸೂರು: ಕೊಡಗಿನ ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇವಿ ಎಲೆಕ್ಟ್ರಿಕ್ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು,ಚಾಲಕ ಹಾಗೂ ನಿರ್ವಾಹಕಿಯ ಸಮಯಪ್ರಜ್ಞೆಯಿಂದ ಪ್ರಯಾಣಿಕರೆಲ್ಲರೂ ಕೂದಲೆಳೆಯ…
Read More » -
Featured Story

ಕೊಡಗು :ತಾಯಿ ಗದರಿಸಿದಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು, ರಕ್ಷಿಸಲು ಮುಂದಾದ ತಾಯಿಯೂ ದಾರುಣ ಸಾವು
ಕೊಡಗು: ಮುದ್ದಿನಿಂದ ಸಾಕಿದ ಮಗಳು ಓದಿ ದೊಡ್ಡವಳಾಗಲಿ ಎಂಬ ಆಸೆಯಿಂದ ಪತಿ ದೂರವಾದರೂ ಕೂಲಿ ಕೆಲಸ ಮಾಡಿ ಮಗಳನ್ನು ಓದಿಸುತ್ತಿದ್ದ ಆ ತಾಯಿಯ ಬದುಕು ದಾರುಣವಾಗಿ ಅಂತ್ಯಗೊಂಡಿದೆ.…
Read More » -
Featured Story

ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ; ಕಾವೇರಿ ನದಿ ನೀರಿನ ಹರಿವು ಹೆಚ್ಚಳ
ಕೋಡಗು : ಕೊಡಗು ಜಿಲ್ಲಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಹರಿವು ಏರಿಕೆಯಾಗಿದೆ. ಮೂರ್ನಾಡು ಸಮೀಪದ ಬೆತ್ರಿ ಪ್ರದೇಶದಲ್ಲಿ ಕಾವೇರಿ ನದಿ ಮೈದುಂಬಿ…
Read More » -
Featured Story

ಕೊಡಗು: ತಗ್ಗಿದ ಮಳೆ, ಭಾಗಮಂಡಲದಲ್ಲಿ ಇಳಿಕೆಯಾಗುತ್ತಿದೆ ಪ್ರವಾಹದ ನೀರು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದೊಂದು ದಿನದಿಂದ ಮಳೆಯ ಪ್ರಮಾಣ ಇಳಿಕೆಯಾಗುತ್ತಿದೆ. ಶೀತಗಾಳಿ ಬಿರುಸಿನಿಂದ ಬೀಸುತ್ತಿದ್ದು ಆಗೊಮ್ಮೆ ಈಗೊಮ್ಮೆ ಬಿಟ್ಟು ಬಿಟ್ಟು ಮಳೆ ಬೀಳುತ್ತಿದೆ. ಇದರಿಂದ ಭಾಗಮಂಡಲದ ತ್ರಿವೇಣಿ…
Read More » -
Featured Story

ಮಡಿಕೇರಿ: ಕೊಡಗು ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಮಡಿಕೇರಿ: ಇಲ್ಲಿನ ಕೊಡಗು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಈಚೆಗೂ ಸಹ ನ್ಯಾಯಾಲಯಕ್ಕೆ ಇದೇ ಬಗೆಯ ಮೇಲ್ ಬಂದಿತ್ತು.…
Read More » -
Featured Story

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಉಸಿರಾಟ ಇರಲ್ಲ: ಸಿದ್ದರಾಮಯ್ಯ ವಿರುದ್ಧ ಯದುವೀರ್ ವಾಗ್ದಾಳಿ
ಕೊಡಗು (ಜೂ.22): ಕಾಂಗ್ರೆಸ್ ಗೆ ಉಸಿರಾಡುವುದಕ್ಕೆ ದೇಶದಲ್ಲಿ ಇರುವುದು ಇದೊಂದೇ ರಾಜ್ಯ. 28 ರಲ್ಲಿ ಚುನಾವಣೆಯಲ್ಲಿ ಅದು ಕೂಡ ಇಲ್ಲದಂತೆ ಆಗುವ ಆತಂಕ ಅವರಿಗೆ ಇದೆ. ಆ…
Read More » -
Featured Story

ದುಬಾರೆ ‘ಆನೆ’ ದಾಳಿಗೆ ಬಲಿಯಾದ ಪತ್ನಿ ; ಸಾವಿನಲ್ಲೂ ಸಾರ್ಥಕತೆ ಮೆರೆದು ಕಣ್ಣು ದಾನ ಮಾಡಿದ ಪತಿ !
ಕೋಡಗು : ಆನೆ ದಾಳಿಗೆ ಸಿಲುಕಿ ಪತ್ನಿ ದುರಂತವಾಗಿ ಸಾವನ್ನಪ್ಪಿದ ಭೀಕರ ದುಃಖದ ಸಂದರ್ಭದಲ್ಲೂ, ಆಕೆಯ ಪತಿ ಪತ್ನಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ…
Read More » -
Featured Story

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್ 8 ರಿಂದ 3 ದಿನಗಳ ಕಾಲ ಪಾಸ್ಪೋರ್ಟ್ ಮೇಳ
ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್ಪೋರ್ಟ್ ಆಯೋಜಿಸಲು ಬೆಂಗಳೂರು ವಿಭಾಗೀಯ…
Read More » -
Madikeri

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ
ಮಡಿಕೇರಿ ಜ.24 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ…
Read More »









