Kudligi
-
bellary

ಕೂಡ್ಲಿಗಿಯಲ್ಲಿ ಸ್ವಚ್ಛತೆ ಜಾಗೃತಿ ಬೀದಿನಾಟಕ ಪ್ರದರ್ಶನಕ್ಕೆ ಚಾಲನೆ ಕರುನಾಡು ಸ್ವಯಂ ಸೇವಾ ಸಂಸ್ಥೆಯಿಂದ ಬೀದಿ ನಾಟಕ ಪ್ರದರ್ಶನ
ಬಳ್ಳಾರಿ,ಜೂ.23(ಕರ್ನಾಟಕ ವಾರ್ತೆ): ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಸ್ವಚ್ಛ ಪರಿಸರ ನಮ್ಮ ಆರೋಗ್ಯದ ಗುಟ್ಟು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಕಾವಲಿ ಶಿವಪ್ಪನಾಯಕ ಹೇಳಿದರು.ಪಟ್ಟಣದ ರಾಜವೀರ…
Read More »
