Lockdown
-
Kalaburagi

ಜೂನ್ ೨೧ ರಿಂದ ವಾರಂತ್ಯದ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಆದೇಶ
ಕಲಬುರಗಿ,ಜೂನ್.೨೨.(ಕ.ವಾ)-ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ವಿಧಿಸಲಾಗಿದ್ದ ಕರ್ಫ್ಯೂಯಲ್ಲಿ ಸಡಿಲಿಕೆ ನೀಡಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದಾದ್ಯಂತ ಇದೇ ಜೂನ್ ೨೧ರ ಬೆಳಿಗ್ಗೆ ೬ ಗಂಟೆಯಿAದ ೨೦೨೧ರ ಜುಲೈ ೫ರ…
Read More » -
bellary

ಎರಡು ದಿನ ಅಗತ್ಯ ವಸ್ತು ಖರೀದಿಗೆ ಅವಕಾಶ ಜೂ.7ರವರೆಗೆ ಲಾಕ್ಡೌನ್ ಮುಂದುವರಿಕೆ:ಡಿಸಿ ಮಾಲಪಾಟಿ lockdown News
ಬಳ್ಳಾರಿ,ಮೇ29(ಕರ್ನಾಟಕ ವಾರ್ತೆ):ಸಾರ್ವಜನಿಕರ ಹಿತದೃಷ್ಠಿಯಿಂದ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈಗಾಗಲೇ ವಿಧಿಸಲಾಗಿರುವ ಸಂಪೂರ್ಣ ಲಾಕ್ಡೌನ್ ಆದೇಶವನ್ನು ಮೇ 31ರ ಬೆಳಗ್ಗೆ 6ರಿಂದ ಜೂ.7ರ…
Read More » -
Bidar

ಲಾಕ್ಡೌನ್:ಅನಾವಶ್ಯಕವಾಗಿ ಸಚಿರಿಸಿದ 142 ವಾಹನ ಜಪ್ತಿ ಮಾಡಿ 1,54,700 ದಂಡ ವಸೂಲಿ
ಬೀದರ ಮೇ 28 (ಕರ್ನಾಟಕ ವಾರ್ತೆ): ರಾಜ್ಯಾದ್ಯಂತ ಕೋವಿಡ್-19 ಸೋಂಕು ವ್ಯಾಪಕ ರೀತಿಯಲ್ಲಿ ಹರಡುತ್ತಿದ್ದು, ಸದರಿ ಸಾಂಕ್ರಾಮಿಕ ರೋಗವನ್ನು ತಡೆಯಲು ರಾಜ್ಯ ಸರ್ಕಾರ ದಿನಾಂಕ 10-05-2021 ರಿಂದ…
Read More » -
Raichur

ರಾಯಚೂರು ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ – ಡಿಸಿಎಂ ಸವದಿ
ರಾಯಚೂರು, (ಕ.ವಾ):- ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯನ್ನು ಮತ್ತೆ ಸಂಪೂರ್ಣವಾಗಿ ಲಾಕ್ ಡೌನ್ ಮಾಡುವ ಸಾಧ್ಯತೆಗಳಿವೆ ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು,…
Read More » -
Bidar

ಅಲೆಮಾರಿ, ಬಡವರು ಹಾಗೂ ಪೊಲೀಸ್ ಸಿಬ್ಬಂದಿಗೆ ಊಟದ ಪಾಕೇಟ್ ಮತ್ತು ನೀರಿನ ಬಾಟಲ್ ವಿತರಣೆ
ಬೀದರ, ಮೇ. ೧೭ಃ ಸ್ನೇಹಾ ಕಲ್ಚರಲ್ ಫೌಂಡೇಷನ್ ಮತ್ತು ಜಿಲ್ಲಾ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಜೈ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಮುಖರಾದ ಶ್ರೀಮಂತ ಸಪಾಟೆ…
Read More » -
Madikeri

ದಂಡ ಹಾಕಿದ್ರೆ ಸೋಮವಾರದಿಂದ ಅಂಗಡಿ ಓಪನ್ ಮಾಡಲ್ಲ : ಮಡಿಕೇರಿ
ಮಡಿಕೇರಿ ಮೇ : ಸರ್ಕಾರದ ಮಾರ್ಗಸೂಚಿಯಂತೆ ಪ್ರತಿದಿನ ಬೆಳಗ್ಗೆ ೬ ಗಂಟೆಯಿAದ ೧೦ ಗಂಟೆಯವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕಾಗಿ ಅಂಗಡಿಗಳನ್ನು ತೆರೆಯಲಾಗುತ್ತಿದೆ. ಆದರೆ ಜನರು ಸಹನೆ ಕಳೆದುಕೊಂಡು…
Read More » ಅನಿವಾರ್ಯವಾದಲ್ಲಿ ಲಾಕ್ಡೌನ್, ಸಿಎಂ ಎಚ್ಚರಿಕೆ
ಬೀದರ್ : ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಅನಿವಾರ್ಯ ಅಲ್ಲ ಎಂದೇ ವಾದಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಇದೀಗ ಲಾಕ್ಡೌನ್ ಕುರಿತು ಒಲವು ವ್ಯಕ್ತಪಡಿಸಿದ್ದಾರೆ. ದಿನದ ಹಿಂದಷ್ಟೇ…
Read More »



