Madikeri
-
Featured Story

ಮಡಿಕೇರಿ: ಯೋಗದಲ್ಲಿ ಮತ್ತೆ 3 ವಿಶ್ವ ದಾಖಲೆಗೆ ಸಿಂಚನಾ ಸಿದ್ಧತೆ
ಮಡಿಕೇರಿ: ಈಗಾಗಲೇ ಯೋಗದಲ್ಲಿ ಸಾಕಷ್ಟು ವಿಶ್ವದಾಖಲೆಗಳನ್ನು ನಿರ್ಮಿಸಿರುವ ವಿದ್ಯಾರ್ಥಿನಿ ಸಿಂಚನಾ ಮತ್ತೆ 3 ವಿಶ್ವ ದಾಖಲೆ ನಿರ್ಮಿಸಲು ಸಿದ್ಧತೆ ನಡೆಸುತ್ತಿದ್ದಾಳೆ. ತಾಲ್ಲೂಕಿನ ಮದೆ ಗ್ರಾಮದ ದೇವರಕೊಲ್ಲಿಯ ಚಾಮುಂಡೇಶ್ವರಿ…
Read More » -
Featured Story

ಮಡಿಕೇರಿ: ವಾಯ್ಸ್ ಆಫ್ ಯೂತ್ ನೇತೃತ್ವದಲ್ಲಿ ಯುವಜನರ ಪ್ರತಿಭಟನೆ
ಮಡಿಕೇರಿ: ‘ವಾಯ್ಸ್ ಆಫ್ ಯೂತ್’ ಎಂಬ ಬ್ಯಾನರ್ ನಡಿ ಯುವಕ, ಯುವತಿಯರ ಗುಂಪೊಂದು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು. ನೀಟ್ ಪರೀಕ್ಷಾ ಪತ್ರಿಕೆ ಸೋರಿಕೆಯಿಂದ ತೊಂದರೆ ಉಂಟಾಗಿರುವ…
Read More » -
Featured Story

ಕೊಡಗು: ತಗ್ಗಿದ ಮಳೆ, ಭಾಗಮಂಡಲದಲ್ಲಿ ಇಳಿಕೆಯಾಗುತ್ತಿದೆ ಪ್ರವಾಹದ ನೀರು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದೊಂದು ದಿನದಿಂದ ಮಳೆಯ ಪ್ರಮಾಣ ಇಳಿಕೆಯಾಗುತ್ತಿದೆ. ಶೀತಗಾಳಿ ಬಿರುಸಿನಿಂದ ಬೀಸುತ್ತಿದ್ದು ಆಗೊಮ್ಮೆ ಈಗೊಮ್ಮೆ ಬಿಟ್ಟು ಬಿಟ್ಟು ಮಳೆ ಬೀಳುತ್ತಿದೆ. ಇದರಿಂದ ಭಾಗಮಂಡಲದ ತ್ರಿವೇಣಿ…
Read More » -
Crime

ಮಡಿಕೇರಿ: ಜುಲೈ 12ರವರೆಗೆ ರಾಜಾಸೀಟ್ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ಮಡಿಕೇರಿ: ನಗರದ ಪ್ರಖ್ಯಾತ ಪ್ರವಾಸಿತಾಣ ರಾಜಾಸೀಟ್ ಉದ್ಯಾನಕ್ಕೆ ಜುಲೈ 12ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ರಸ್ತೆ…
Read More » -
Featured Story

ಮಡಿಕೇರಿ: ಕೊಡಗು ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಮಡಿಕೇರಿ: ಇಲ್ಲಿನ ಕೊಡಗು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಈಚೆಗೂ ಸಹ ನ್ಯಾಯಾಲಯಕ್ಕೆ ಇದೇ ಬಗೆಯ ಮೇಲ್ ಬಂದಿತ್ತು.…
Read More » -
Featured Story

ಮಡಿಕೇರಿ: ಮಹಿಳಾ ಪ್ರಯಾಣಿಕರ ಸಂಖ್ಯೆ ಏರಿಕೆ; ಗ್ಯಾರಂಟಿ ಯೋಜನಾ ಪ್ರಾಧಿಕಾರ
ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಏಪ್ರಿಲ್ ಶೇ 32.65ರಷ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂಬ ಅಂಶ ಇಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ…
Read More » -
Featured Story

ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಸುವರ್ಣಾವಕಾಶ ; ಜು.11 ರಂದು ‘ರಾಷ್ಟ್ರೀಯ ಲೋಕ ಅದಾಲತ್’
ಮಡಿಕೇರಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಜುಲೈ,11 ರಂದು ರಾಷ್ಟ್ರೀಯ ಲೋಕ್ ಆದಾಲತ್ ನಡೆಯಲಿದೆ.ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ…
Read More » -
Featured Story

ಟ್ರೆಕಿಂಗ್ ಗೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ: 3 ದಿನ ಕಳೆದರೂ ಸಿಗದ ಸುಳಿವು: ಇಂದೂ ಕೂಡ ತೀವ್ರಗೊಂಡಿರುವ ಶೋಧ ಕಾರ್ಯಾಚರಣೆ
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಅಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ ಆಕೆಯ ಸುಳಿವು ಸಿಕ್ಕಿಲ್ಲ. ನಾಲ್ಕು ತಂಡಗಳನ್ನು…
Read More » -
Madikeri

ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ; ಕಾyuರ್ಮಿಕ ಬಲಿ
ಮಡಿಕೇರಿ: ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಗೌರಿಬೆಟ್ಟ ವ್ಯಾಪ್ತಿಯಲ್ಲಿ ನಡೆದಿದೆ. ಹುಂಡಿ ನಿವಾಸಿ ಲತೀಫ್ (65) ಎಂಬುವವರೇ ಮೃತ…
Read More » -
Madikeri

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ
ಮಡಿಕೇರಿ ಜ.24 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ…
Read More »









