Malpe beach
-
Udupi

ಸೆಪ್ಟೆಂಬರ್ 26 ರಿಂದ ಮಲ್ಪೆ ಬೀಚ್ ಪ್ರವಾಸಿಗರಿಗೆ ಮುಕ್ತ
ಮಲ್ಪೆ: ಮಳೆಗಾಲದಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಮಲ್ಪೆ ಬೀಚ್ನ ತೀರದುದ್ದಕ್ಕೂ ಅಳವಡಿಸಿದ್ದ ಬಲೆಯನ್ನು ಸೆಪ್ಟೆಂಬರ್ 26ರಂದು ತೆರವುಗೊಳಿಸಲಾಗುವುದು. ಸಾಮಾನ್ಯವಾಗಿ ಮಳೆಗಾಲದಲ್ಲಿ ಕಡಲ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರತೀ ವರ್ಷ…
Read More » -
Udupi

ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಸುರಕ್ಷತೆಗೆಗರಿಷ್ಠ ಆದ್ಯತೆ ನೀಡಿ: ಜಿಲ್ಲಾಧಿಕಾರಿಕೂರ್ಮರಾವ್ ಎಂ
ಉಡುಪಿ: ಮಲ್ಪೆ ಬೀಚ್ ಮತ್ತು ಸೈಂಟ್ ಮೇಸ್ ದ್ವೀಪಕ್ಕೆ ಅಗಮಿಸುವ ಪ್ರವಾಸಿಗರ ಸುರಕ್ಷತೆಗೆ ಬೀಚ್ ನಿರ್ವಹಣೆಯನ್ನು ವಹಿಸಿಕೊಂಡಿರುವವರು ಗರಿಷ್ಠ ಆದ್ಯತೆ ನೀಡಬೇಕು.ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು,…
Read More » -
Featured Story

ಮಲ್ಪೆ ಬೀಚ್ ನಿರ್ವಹಣೆ ಹೆಸರಿನಲ್ಲಿ ಲೂಟಿ: ನಗರಸಭೆ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಸದಸ್ಯ ಯೋಗೀಶ್ ಸಾಲ್ಯಾನ್ ಆಕ್ರೋಶ
ಮಲ್ಪೆ ಅಭಿವೃದ್ಧಿ ಸಮಿತಿ ಇದ್ದರೂ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಎಂಬ ಇನ್ನೊಂದು ಸಮಿತಿ ಹುಟ್ಟಿಕೊಂಡಿದೆ. ಪಾರ್ಕಿಂಗ್ ಬೋರ್ಡ್ ಹಾಕಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ. ಮಲ್ಪೆ ಬೀಚ್ನಲ್ಲಿ…
Read More »


