Mangalore
-
Manglore

ಬೈಕಂಪಾಡಿಯಲ್ಲಿ ಭೀಕರ ಅಪಘಾತ; ಲಾರಿಗೆ ಸ್ಕೂಟರ್ ಢಿಕ್ಕಿ, ಸವಾರ ಸಾವು
ಮಂಗಳೂರು: ಸುರತ್ಕಲ್ ಸಮೀಪದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ…
Read More » -
Manglore

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಗ್ಯಾಸ್ ಟ್ಯಾಂಕರ್ ಗೆ ಕಾರು ಡಿಕ್ಕಿ- ವಿದ್ಯಾರ್ಥಿ ಸಾವು
ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಥಮ ವರ್ಷದ ಪಿಯು ವಿದ್ಯಾರ್ಥಿ…
Read More » -
Manglore

ಮಂಗಳೂರು: ಕಾರು, ಗೂಡ್ಸ್ ಆಟೋ, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ; ಇಬ್ಬರಿಗೆ ಗಾಯ
ಮಂಗಳೂರು: ನಗರದ ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.…
Read More » -
Manglore

ಸಚಿವ ಸಂಪುಟದ ಘೋಷಣೆ ಅನುಷ್ಠಾನಕ್ಕೆ ಸರಕಾರ ಬದ್ಧ: ಸಚಿವ ಯು.ಟಿ.ಖಾದರ್
ಮಂಗಳೂರು: ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಲಾಗಿದೆಯೋ ಅವುಗಳನ್ನು ಅನುಷ್ಠಾನ ಮಾಡಲು ಸರಕಾರ ಬದ್ಧವಾಗಿದೆ. ಅನುದಾನದ ಕೊರತೆ ಆಗದು…
Read More » -
Featured Story

ಎಸ್ಐಆರ್ ಪ್ರಕ್ರಿಯೆ ರದ್ದುಪಡಿಸಿ: ನಟ ಪ್ರಕಾಶ್ ರೈ ಆಗ್ರಹ
ಮಂಗಳೂರು: ಎಸ್ಐಆರ್ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ನಟ ಪ್ರಕಾಶ್ ರೈ ಆಗ್ರಹಿಸಿದ್ದಾರೆ. ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಆರ್ಮೂಲಕ ದೇಶದ 13 ಕೋಟಿ ಜನರ ಮತದಾನದ…
Read More » -
Featured Story

ಗರ್ಭಿಣಿಯರಿಗೆ ‘ತಾಯಿ ಕಾರ್ಡ್’ ಕಡ್ಡಾಯ: ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗರ್ಭಿಣಿಯರು ಸ್ಕ್ಯಾನಿಂಗ್ ಕೇಂದ್ರಗಳಿಗೆ ಭೇಟಿ ನೀಡುವಾಗ ಕಡ್ಡಾಯವಾಗಿ ‘ತಾಯಿ ಕಾರ್ಡ್’ ಪಡೆದುಕೊಳ್ಳಬೇಕು ಮತ್ತು ಅದನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು ಎಂದು ಜಿಲ್ಲಾ…
Read More » -
Featured Story

ಫಿಟ್ನೆಸ್ ಸವಾಲು ಗೆದ್ದ ದ.ಕ. ಜಿಲ್ಲಾಧಿಕಾರಿ: ಮುಂಬೈ ‘ಹೈರಾಕ್ಸ್’ ರೇಸ್ ಪೂರ್ಣಗೊಳಿಸಿದ ಡಿಸಿ ದರ್ಶನ್ – ಪ್ರದೀಪ್ ಜೋಡಿ
ಮಂಗಳೂರು: ದಿನವಿಡೀ ಆಡಳಿತಾತ್ಮಕ ಜವಾಬ್ದಾರಿಗಳ ಒತ್ತಡದಲ್ಲಿದ್ದರೂ ಆರೋಗ್ಯ ಹಾಗೂ ಫಿಟ್ನೆಸ್ಗೆ ಸಮಯ ಮೀಸಲಿಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾದರಿಯಾಗಿದ್ದಾರೆ. ಮುಂಬೈನಲ್ಲಿ ನಡೆದ ‘ಹೈರಾಕ್ಸ್-2026’…
Read More » -
Bengaluru Urban

ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಮದ್ಯದ ಲೋಡ್ ತುಂಬಿದ್ದ ಲಾರಿ ಪಲ್ಟಿ, ಚಾಲಕನಿಗೆ ಗಾಯ!
ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರವಿವಾರ (ಸೆ.20) ಮುಂಜಾನೆ ಸರಣಿ ಅಪಘಾತ ಸಂಭವಿಸಿದ್ದು, ಮದ್ಯದ ಲೋಡ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿದೆ.ಚಾಲಕನ…
Read More » -
Featured Story

ಕಾಸರಗೋಡಿನ 15 ವರ್ಷದ ಬಾಲಕನಿಗೆ ಎ.ಜೆ. ಆಸ್ಪತ್ರೆಯಲ್ಲಿ ಅಪರೂಪದ ತಲೆಬುರುಡೆಯ ತಳಭಾಗದ ಶಸ್ತ್ರಚಿಕಿತ್ಸೆ ಯಶಸ್ವಿ
ಮಂಗಳೂರು : ಕಾಸರಗೋಡು ಜಿಲ್ಲೆಯ 15 ವರ್ಷದ ಬಾಲಕನಿಗೆ ಅತ್ಯಂತ ಸಂಕೀರ್ಣ ಹಾಗೂ ಹೆಚ್ಚಿನ ಅಪಾಯ ಹೊಂದಿದ್ದ ತಲೆಬುರುಡೆಯ ತಳಭಾಗದ ಶಸ್ತ್ರಚಿಕಿತ್ಸೆಯನ್ನು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ…
Read More » -
Featured Story

ಮಂಗಳೂರಿನ ಬಂದರಿನಲ್ಲಿ ಕಿಂಗ್ ಫಿಶ್ ಮೀನು ಹಿಡಿದ ಸಿಎಂ ಡಿಕೆ ಶಿವಕುಮಾರ್.!
ಮಂಗಳೂರು : ಇಂದು ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನ ಬಂದರಿಗೆ ಭೇಟಿ ನೀಡಿದ್ದು, ಈ ವೇಳೆ ಬಂದರಿನಲ್ಲಿ ಕಿಂಗ್ ಫಿಶ್ ಮೀನು ಹಿಡಿದಿದ್ದಾರೆ. ಮಂಗಳೂರಿನಲ್ಲಿ ನಿನ್ನೆ ನಡೆದ…
Read More »









