Manipura
-
Bengaluru Urban

ಸೆ.13ರಂದು ಪ್ರಧಾನಿ ಮೋದಿ ‘ಮಣಿಪುರ’ ಭೇಟಿ ದೃಢ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 13ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದು, ಇದನ್ನು ಅಧಿಕೃತವಾಗಿ ದೃಢಪಡಿಸಲಾಗಿದೆ. ಮಣಿಪುರದ ಮುಖ್ಯ ಕಾರ್ಯದರ್ಶಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿಯವರ ಮಣಿಪುರ ಭೇಟಿ…
Read More » -
National

ಜನಾಂಗೀಯ ಹಿಂಸಾಚಾರ: ಮೊದಲ ಬಾರಿ ಮಣಿಪುರಕ್ಕೆ ಮೋದಿ ಭೇಟಿ ಸಾಧ್ಯತೆ; ಪ್ರಧಾನಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ
ಮಣಿಪುರದ ಇಂಫಾಲ್ನ ಕಾಂಗ್ಲಾ ಕೋಟೆಯಲ್ಲಿ ಭವ್ಯ ವೇದಿಕೆಯನ್ನು ನಿರ್ಮಿಸಲಾಗುತ್ತಿದ್ದು, ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಭೇಟಿ ನೀಡುವ…
Read More » -
Crime

ಮಣಿಪುರದಲ್ಲಿ ಐವರು ಉಗ್ರರ ಬಂಧನ
ಸುಲಿಗೆ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇಲೆ ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.…
Read More » -
Bengaluru Urban

ಮಣಿಪುರದಲ್ಲಿ ಮತ್ತೆ ಘರ್ಷಣೆ, 25 ಮಂದಿಗೆ ಗಾಯ, ಸರ್ಕಾರಿ ಕಚೇರಿಗೆ ಬೆಂಕಿ : ನಿಷೇಧಾಜ್ಞೆ ಜಾರಿ
ಮಣಿಪುರ: ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ನಾಗಾ ಗ್ರಾಮಗಳ ನಡುವೆ ನಡೆದ ಘರ್ಷಣೆಯಲ್ಲಿ 12 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 25 ಜನರು ಗಾಯಗೊಂಡ ನಂತರ ಮಣಿಪುರದ…
Read More » -
Bengaluru Urban

200 ಬಂದೂಕುಧಾರಿಗಳಿಂದ ಮಣಿಪುರ ಪೊಲೀಸ್ ಅಧಿಕಾರಿಯ ಅಪಹರಣ
ಮಣಿಪುರ:ರಾಜ್ಯದಲ್ಲಿ ಹಿಂಸಾಚಾರ ಮುಂದುವರಿದಿರುವ ಸಮಯದಲ್ಲಿ, ಮಣಿಪುರದ ಹಿರಿಯ ಪೊಲೀಸ್ ಅಧಿಕಾರಿಯನ್ನು 200 ಶಸ್ತ್ರಸಜ್ಜಿತ ವ್ಯಕ್ತಿಗಳು ಮನೆಯಿಂದ ಅಪಹರಿಸಿದ್ದರು. ಆದರೆ, ಪೊಲೀಸರ ದಿಢೀರ್ ಕ್ರಮದೊಂದಿಗೆ ಅಧಿಕಾರಿಯನ್ನು ಸೆರೆ ಹಿಡಿದವರಿಂದ…
Read More » -
INFORAMATION

ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ವಿಸ್ತರಿಸಿದ ಮಣಿಪುರ ಸರ್ಕಾರ
ಮಣಿಪುರ: ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮಣಿಪುರ ಸರ್ಕಾರವು ಅಕ್ಟೋಬರ್ 21 ರವರೆಗೆ ವಿಸ್ತರಿಸಿದೆ. ಸಾರ್ವಜನಿಕರು ಮತ್ತು ಭದ್ರತಾ ಪಡೆಗಳ ನಡುವಿನ…
Read More » -
Crime

ಸಹಜ ಸ್ಥಿತಿಗೆ ಮರಳಿದ ಮಣಿಪುರ : ಇಂದಿನಿಂದ ಶಾಲೆಗಳು ಪುನರಾರಂಭ
ಮಣಿಪುರ :ಶಾಲೆಗಳನ್ನು ಅಕ್ಟೋಬರ್ 6ರಿಂದ ಪುನರಾರಂಭಿಸಲಾಗುವುದು ಎಂದು ಮಣಿಪುರ ಸರ್ಕಾರ ಗುರುವಾರ ಹೇಳಿದೆ. ರಾಜಧಾನಿ ಇಂಫಾಲದಲ್ಲಿ ಹೊಸ ಹಿಂಸಾಚಾರದಿಂದಾಗಿ ರಾಜ್ಯ ಶಿಕ್ಷಣ ಇಲಾಖೆಯು ಈ ಶಾಲೆಗಳನ್ನು ಸೆಪ್ಟೆಂಬರ್…
Read More » -
Featured Story

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ವೀಡಿಯೋ ಪ್ರಕರಣ: 4 ಮಂದಿ ಬಂಧನ
ಇಂಫಾಲ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಪರೇಡ್ ಮಾಡಿದ ಪ್ರಕರಣದಲ್ಲಿ ಮತ್ತೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ವರೆಗೂ ಪ್ರಕರಣದಲ್ಲಿ ಒಟ್ಟು ನಾಲ್ಕು ಮಂದಿಯನ್ನು ಬಂಧಿಸಲಾಗಿದ್ದು, ವೀಡಿಯೋ ವೈರಲ್ ಆಗುತ್ತಿದ್ದಂತೆಯೇ…
Read More » -
Featured Story

ಮಣಿಪುರ: ಕ್ಯಾಮರಾ ಮುಂದೆ ಇಬ್ಬರು ಮಹಿಳೆಯನ್ನು ನಗ್ನಗೊಳಿಸಿ ಪರೇಡ್ ಮಾಡಿ ಗ್ಯಾಂಗ್ ರೇಪ್!
ಮಣಿಪುರ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ ಪರೇಡ್ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ. ಘಟನೆಯ…
Read More » -
National

ಮಣಿಪುರ ಹಿಂಸಾಚಾರ: ಕೇಂದ್ರ ಸರಕಾರ ಮಧ್ಯಪ್ರವೇಶಕ್ಕೆ ಉಡುಪಿ ಧರ್ಮಪ್ರಾಂತ್ಯದಿಂದ ಮನವಿ
ಉಡುಪಿ: ಈಶಾನ್ಯ ಭಾರತದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ…
Read More »









