Mysore
ಶೀಘ್ರದಲ್ಲಿ ಖಾಲಿ ಇರುವ 8000 ‘PSI’ ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ ಘೋಷಣೆ
ಮೈಸೂರು : ಕಳೆದ ಮೂರು ವರ್ಷಗಳಲ್ಲಿ 4,011 ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ ಈ ವರ್ಷ ಖಾಲಿ ಇರುವ 8000 ಪಿಎಸ್ಐ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುತ್ತೇವೆ…
Read More »-
Featured Story

ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ ‘ರಜಾಮಜಾ’ ಆಯೋಜನೆ
ಮೈಸೂರು : ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆಯೇ,ಪೋಷಕರಿಗೆ ತಮ್ಮ ಮಕ್ಕಳನ್ನು ಯಾವ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂಬ ಚಿಂತೆ ಶುರುವಾಗುತ್ತದೆ.ಮೊಬೈಲ್,ವಿಡಿಯೋ ಗೇಮ್ ಗೀಳಿನಿಂದ ಮಕ್ಕಳನ್ನು ಹೊರತಂದು,ಅವರಲ್ಲಿ ಅಡಗಿರುವ…
Read More » -
Featured Story

ಸರ್ಕಾರ ದೇವಸ್ಥಾನದ ಹುಂಡಿ ಹಣವನ್ನೂ ಲೂಟಿ ಮಾಡುತ್ತಿದೆ: ಮಾಜಿ ಸಚಿವ ಸಾ.ರಾ.ಮಹೇಶ್ ಆರೋಪ
ಮೈಸೂರು (ಮಾ.19): ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ, ಈಗ ಭ್ರಷ್ಟಾಚಾರದಲ್ಲೇ ಮುಳುಗಿದ್ದು ದೇವಸ್ಥಾನದ ಹುಂಡಿ ಹಣವನ್ನೂ ಲೂಟಿ ಮಾಡುವ ದರಿದ್ರ ಸ್ಥಿತಿಗೆ ತಲುಪಿದೆ ಎಂದು ಮಾಜಿ ಸಚಿವ, ಜೆಡಿಎಸ್…
Read More » -
Bengaluru Urban

ನಿಮ್ಮ ಮುಖ್ಯಮಂತ್ರಿಗಳಿಗೆ ಸ್ವಲ್ಪ ತಿಳುವಳಿಕೆ ಹೇಳಿ’: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಹೆಚ್. ಡಿ ಕುಮಾರಸ್ವಾಮಿ ಮನವಿ
ಹುಣಸೂರು (ಮೈಸೂರು): ನಿನ್ನೆ ಮೈಸೂರಿನ ಹುಣಸೂರಿನ ಧಾರ್ಮಿಕ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ದ ಅಸಮಾಧಾನವನ್ನು ಬಹಿರಂಗವಾಗಿಯೇ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಸಂಪುಟದ ಸಚಿವೆಯಾಗಿರುವ…
Read More » -
Featured Story

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಸಿಎಂ ಸಿದ್ದರಾಮಯ್ಯ
ಮೈಸೂರು: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಿಲ್ಲಹಳ್ಳಿ ಗ್ರಾಮದಲ್ಲಿ…
Read More » -
Featured Story

ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಕಂಬಕ್ಕೆ ಗುದ್ದಿದ ಕಾರು: ವಿದ್ಯಾರ್ಥಿ ಸಾವು
ಮೈಸೂರು: ನಗರದ ವರ್ತುಲ ರಸ್ತೆಯ ಮಾನಸಿ ನಗರದ ಬಳಿ ಕಾರು ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿಯಾಗಿದ್ದು, ವಿದ್ಯಾರ್ಥಿ ಮೃತಪಟ್ಟಿದ್ದಾನೆ. ವಿಟಿಯು ಕಾಲೇಜಿನ ಪ್ರಥಮ ವರ್ಷದ ಎಂ.ಟೆಕ್…
Read More » -
Featured Story

ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 11.40ಕ್ಕೆ ವರುಣ ವಿಧಾನಸಭಾ ಕ್ಷೇತ್ರದ, ಮೈಸೂರು ತಾಲ್ಲೂಕಿನ ಪಿಲ್ಲಹಳ್ಳಿ ಗ್ರಾಮಕ್ಕೆ ಹೆಲಿಕಾಪ್ಟರ್ನಲ್ಲಿ…
Read More » -
Mysoru

ಮುಡಾ ಸೈಟ್ ಹಂಚಿಕೆ ಕೇಸ್ : 40ಕ್ಕೂ ಹೆಚ್ಚು ಜನರಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ
ಮೈಸೂರು : ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತದಿಂದ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿದೆ. 50:50 ಅನುಪಾತದಲ್ಲಿ ನಿವೇಶನ ಪಡೆದವರಿಗೆ ಲೋಕಾಯುಕ್ತರು ನೋಟಿಸ್ ನೀಡಿದ್ದಾರೆ. ಈ…
Read More » -
Featured Story

ಭೀಕರ ಅಗ್ನಿ ಅವಘಡ: ನಾಲ್ಕು ಗೋದಾಮುಗಳು ಬೆಂಕಿಗಾಹುತಿ
ಮೈಸೂರು: ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಗೋದಾಮುಗಳು ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ನಗರದ ಹೊರವಲಯದ ಕೆಸರೆ ಬಡಾವಣೆಯಲ್ಲಿರೋ ಗೋದಾಮುಗಳು ಬೆಂಕಿಗಾಹುತಿಯಾಗಿವೆ. ಗೋಡೌನ್…
Read More » -
Featured Story

ಮೈಸೂರಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟುವಲ್ಲಿ ವಿಫಲ : ಒಂದೇ ಬಾರಿಗೆ 10 ‘CCB’ ಸಿಬ್ಬಂದಿಗಳು ವರ್ಗಾವಣೆ!
ಮೈಸೂರ್ :ಮೈಸೂರಿನಲ್ಲಿ ದಿನಕ್ಕೊಂದು ಡ್ರಗ್ ತಯಾರಿಕಾ ಘಟಕ ಪತ್ತೆ ಹಿನ್ನಲೆಯಲ್ಲಿ ಡ್ರಗ್ ಹಾವಳಿ ತಡೆಗಟ್ಟುವಲ್ಲಿ ಸಿಸಿಬಿ ಪೊಲೀಸರು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಸಿಸಿಬಿ ಪೊಲೀಸ ವಿಂಗ್…
Read More »








