pooja
-
Tumakuru

ತುಮಕೂರು : ಅನುಮಾನಾಸ್ಪದವಾಗಿ ಮಹಿಳೆ ಸಾವು : ಪತಿ, ಭಾವನ ಕಿರುಕುಳಕ್ಕೆ ಬೇಸತ್ತು, ಆತ್ಮಹತ್ಯೆ ಶಂಕೆ
ತುಮಕೂರು : ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿ ಹಾಗೂ ಭಾವನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೆಬ್ಬೇನಹಳ್ಳಿಯಲ್ಲಿ ನಡೆದಿದೆ.…
Read More »
