Prabhu Chauhan
-
Bidar

ಭಗವಂತ ಖೂಬಾ’ಗೆ ಟಿಕೆಟ್ ನೀಡದಂತೆ B.Y ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚೌಹಾಣ್
ಬೀದರ್: ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಮತ್ತೆ ಟಿಕೆಟ್ ನೀಡದಂತೆ ಮಾಜಿ ಸಚಿವ ಪ್ರಭು ಚೌಹ್ಹಾಣ್ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದ ಘಟನೆ ನಡೆದಿದೆ. ಬೀದರ್…
Read More » -
Bidar

ಡಾ.ಬಸವಲಿಂಗ ಪಟ್ಟದೇವರಿಗೆ ಶಾಸಕ ಪ್ರಭು ಚವ್ಹಾಣ ಸನ್ಮಾನ
ಬೀದರ್ : ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಕ್ಷೇತ್ರ ಹಾಗೂ ಕನ್ನಡದ ಸೇವೆ ಪರಿಗಣಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯವು ಭಾಲ್ಕಿ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿಗಳು ಹಾಗೂ…
Read More » -
Bidar

ಕಸಾಯಿಖಾನೆ ನಡೆಸಿದರೆ ಶಿಸ್ತು ಕ್ರಮ
ಬೀದರ ಜೂನ್ 29 (ಕ.ವಾ.): ಗೋಹತ್ಯೆ ನಿಷೇಧ ಕಾಯಿದೆ ಜಾರಿ ಇದ್ದಾಗ್ಯೂ ಜಿಲ್ಲೆಯ ವಿವಿಧೆಡೆಯಲ್ಲಿ ಕಸಾಯಿಖಾನೆಗಳು ನಡೆಯುತ್ತಿವೆ ಎನ್ನುವ ದೂರುಗಳು ಇದ್ದು, ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ…
Read More » -
Bidar

ಬ್ರಿಮ್ಸ್ ಮೂಲ ಸೌಕರ್ಯಕ್ಕೆ 10 ಕೋಟಿ ರೂ. ಹೆಚ್ಚುವರಿ ಅನುದಾನ: ಸಚಿವ ಪ್ರಭು ಚವ್ಹಾಣ್
ಬೀದರ ಜೂನ್ 21 (ಕ.ವಾ.): ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿಗಳ ನಿರ್ಮಾಣಕ್ಕೆ ಪರಿಷ್ಕöÈತ ರೂ.10.77 ಕೋಟಿ ಅನುದಾನ ನೀಡಲು ಜೂನ್…
Read More » -
Bidar

ಕೋವಿಡ್-19 ಮೂರನೇ ಅಲೆ ತಡೆಗೂ ಸಿದ್ಧ: ಪ್ರಭು ಚವ್ಹಾಣ್
ಬೀದರ ಜೂನ್ 2 (ಕರ್ನಾಟಕ ವಾರ್ತೆ): ಕೊವಿಡ್-19 ಎರಡನೇ ಅಲೆಯು ಈಗಾಗಲೇ ಮುಕ್ತಾಯದ ಹಂತಕ್ಕೆ ಬಂದಿದೆ. ಅಂತೆಯೇ ಸಂಭವನೀಯ ಮೂರನೇ ಅಲೆ ತಡೆಗೂ ಕೂಡ ಈಗಿನಿಂದಲೇ ಅಗತ್ಯ…
Read More » -
Bidar

ಜೂನ್ 3 ರಿಂದ ಬೀದರ ಜಿಲ್ಲಾದ್ಯಂತ ಬಿತ್ತನೆ ಬೀಜ ವಿತರಣೆ ಆರಂಭ:ಪ್ರಭು ಚವ್ಹಾಣ್
ಬೀದರ ಜೂನ-1 (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಈಗಾಗಲೇ ಉತ್ತಮ ರೀತಿಯಲ್ಲಿ ಮಳೆಯಾಗಿದ್ದು, ರೈತರು ಬಿತ್ತನೆ ಮಾಡುವ ಉತ್ಸಾಹದಲ್ಲಿದ್ದಾರೆ. ಹೀಗಾಗಿ ಜೂನ.3 ರಿಂದ ಬೀದರ ಜಿಲ್ಲೆಯಾದ್ಯಂತ ಬಿತ್ತನೆ ಬೀಜ…
Read More » -
Bidar

ಬ್ರಿಮ್ಸ್ ಆಸ್ಪತ್ರೆಯಲ್ಲಿ 5000 ಲೀರ್ಸ್ ಲಿಕ್ವಿಡ್ಮೆ ಡಿಕಲ್ ಆಕ್ಸಿಜನ್ ಸಾಮರ್ಥ್ಯದ ಟ್ಯಾಂಕ್ ಲೋಕಾರ್ಪಣೆ
ಬೀದರ ಮೇ 31 (ಕರ್ನಾಟಕ ವಾರ್ತೆ): ನಗರದ ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬ್ರಿಮ್ಸ ಆವರಣದಲ್ಲಿ 5000 ಲೀರ್ಸ್ನಷ್ಟು ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸಂಗ್ರಹ ಮಾಡುವ ಸಾಮರ್ಥ್ಯದ…
Read More » -
Covid-19

ಕೋವಿಡ್-19 ಸರಪಳಿಯನ್ನು ತುಂಡರಿಸೋಣ: ಪ್ರಭು ಚವ್ಹಾಣ್
ಬೀದರ ಮೇ 25 (ಕರ್ನಾಟಕ ವಾರ್ತೆ): ಎಲ್ಲರು ಒಗ್ಗೂಡಿ ಕೆಲಸ ಮಾಡಿ ಕೋವಿಡ್ ಸರಪಳಿಯನ್ನು ತುಂಡರಿಸಿ ಕೊರೊನಾ ಮುಕ್ತ ಬೀದರ ಜಿಲ್ಲೆಯನ್ನಾಗಿ ಮಾಡೋಣ ಎಂದು ಪಶು ಸಂಗೋಪನೆ…
Read More » -
Covid-19

ಜಿಲ್ಲೆಯಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ಕೊರೊನಾ ಆರೈಕೆ ಕೇಂದ್ರ ತೆರೆಯಲು ಕ್ರಮ: ಸಚಿವರಾದ ಪ್ರಭು ಚವ್ಹಾಣ್
ಬೀದರ (ಕರ್ನಾಟಕ ವಾರ್ತೆ): ಬೀದರ ಜಿಲ್ಲೆಯಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ಆಕ್ಸಿಜನ್ ಸೌಲಭ್ಯವುಳ್ಳ ಕೊರೊನಾ ಆರೈಕೆ ಕೇಂದ್ರಗಳನ್ನು ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿ ಕ್ರಮ ವಹಿಸಲಾಗುತ್ತಿದೆ ಎಂದು ಪಶು ಸಂಗೋಪನೆ…
Read More »








