Raichur district
-
Raichur

ಇಂದು ಮಧ್ಯಾಹ್ನ ೨ ರಿಂದ ಜೂ.೧೧ರ ವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ನಿರ್ಬಂಧ: ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್
ರಾಯಚೂರು, ಜೂ.೭ (ಕ.ವಾ):- ಜಿಲ್ಲೆಯಾದ್ಯಂತ ಕೋವಿಡ್-೧೯ ಪ್ರಕರಣಗಳು ಹೆಚ್ಚುತ್ತಿದ್ದು, ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕಾಗಿ ಅಗತ್ಯ ವಸ್ತುಗಳಾದ ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ…
Read More »
