Rain
-
Featured Story

ಉತ್ತರಾಖಂಡದಲ್ಲಿ ಭಾರಿ ಮಳೆಗೆ ಉಕ್ಕಿ ಹರಿದ ನದಿಗಳು..ರೆಡ್ ಅಲರ್ಟ್ ಘೋಷಣೆ
ಡೆಹರಾಡೂನ್: ಉತ್ತರಾಖಂಡ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರವಾಹ ಮತ್ತು ಭೂಕುಸಿತದ ಭೀತಿಯಿಂದಾಗಿ ರಾಜ್ಯದ 100ಕ್ಕೂ ಹೆಚ್ಚು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಹವಾಮಾನ…
Read More » -
Bengaluru Urban

ಬರಪೀಡಿತ ಪ್ರದೇಶ ಘೋಷಣೆಗೆ ಮಹತ್ವದ ಕ್ರಮ: ಪ್ರಸ್ತಾವನೆ ಸಲ್ಲಿಕೆಗೆ ಸಿಎಸ್ ಸೂಚನೆ
ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಕೊರತೆ ಹಿನ್ನೆಲೆ ಬರ ಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಕುರಿತಾಗಿ ಸ್ಥಳ ಪರಿಶೀಲನೆ ನಡೆಸಿ ಪ್ರಸ್ತಾವನೆ…
Read More » -
Featured Story

ಚಾರ್ಮಾಡಿ ಘಾಟಿಯಲ್ಲಿ ಲಘು ಭೂಕುಸಿತ, ದಟ್ಟ ಮಂಜಿನಲ್ಲಿ ರಸ್ತೆ ಸರಿಯಾಗಿ ಕಾಣಿಸದೆ ಪಲ್ಟಿಯಾದ ಕಾರು
ಬೆಳ್ತಂಗಡಿ/ಮೂಡಿಗೆರೆ: ಕರಾವಳಿ ಮತ್ತು ಮಲೆನಾಡನ್ನು ಸಂಪರ್ಕಿಸುವ ಪ್ರಮುಖ ಕೊಂಡಿ, ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಮುಂಗಾರು ಮಳೆ ಭಾರಿ ಚುರುಕಾಗಿದೆ. ಕಳೆದ ಮೂರು-ನಾಲ್ಕು…
Read More » -
Featured Story

ಭಾರೀ ಮಳೆ ಹಿನ್ನಲೆ: ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮತ್ತು ಮುಂದಿನ ದಿನಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (ಬುಧವಾರ, ಜುಲೈ…
Read More » -
Featured Story

ಕರ್ನಾಟಕ ಮಳೆ ಆರ್ಭಟ: ಉತ್ತರ ಕನ್ನಡ, ಬೆಳಗಾವಿ ಸೇರಿ ಈ ಜಿಲ್ಲೆಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ
ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮಿತಿಮೀರಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ರೌದ್ರಾವತಾರ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ…
Read More » -
Belagavi

ಪಶ್ಚಿಮ ಘಟ್ಟಗಳಲ್ಲಿ ವರುಣಾರ್ಭಟ : ಬೆಳಗಾವಿ-ಗೋವಾ ನಡುವಿನ ಸಂಪರ್ಕ ತಾತ್ಕಾಲಿಕ ಸ್ಥಗಿತ!
ಬೆಳಗಾವಿ : ಜಿಲ್ಲೆಯ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಬಿಟ್ಟೂಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯ ತೀವ್ರತೆಗೆ ನದಿ, ತೊರೆಗಳು ಉಕ್ಕಿ ಹರಿಯುತ್ತಿದ್ದು, ಜನಜೀವನ…
Read More » -
Crime

ಭಾರೀ ಮಳೆಗೆ ಮುಂಬೈನಲ್ಲಿ ಘೋರ ದುರಂತ: 4 ಅಂತಸ್ತಿನ ಕಟ್ಟಡ ಕುಸಿದು 6 ಜನ ಸಾವು
ಮುಂಬೈ: ಮುಂಬೈನಲ್ಲಿ ಭಾರೀ ಮಳೆಯ ನಡುವೆ ನಾಲ್ಕು ಅಂತಸ್ತಿನ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದು ಆರು ಜನರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಮುಂಬೈನ ಮನ್ಖುರ್ಡ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ…
Read More » -
Chikkamagaluru

ಭಾರೀ ಗಾಳಿ-ಮಳೆ: ಇಂದು (ಜುಲೈ 6) ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ನಿನ್ನೆ ಮಧ್ಯಾಹ್ನದಿಂದ ಭಾರೀ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ…
Read More » -
Crime

ಸೋರುವ ಶಾಲಾ ಕೊಠಡಿಗಳಲ್ಲಿ ತರಗತಿ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ: ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆ ಬಾರದಂತೆ ಕ್ರಮ ವಹಿಸಲು ಮೀಸಲು ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿ ಹಾಗೂ ಟ್ಯಾಂಕರ್…
Read More » -
Bengaluru Urban

ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಮುನ್ಸೂಚನೆ ; ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.!
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜುಲೈ 4 ಮತ್ತು 5ರಂದು ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮೂರು ಜಿಲ್ಲೆಗಳಿಗೆ…
Read More »









