RTPCR
-
Covid-19

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 95 ಹೊಸ ಕೋವಿಡ್-19 ಪ್ರಕರಣ
ಮಡಿಕೇರಿ ಜು.09(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಶುಕ್ರವಾರ 95 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 76 ಆರ್ಟಿಪಿಸಿಆರ್ ಮತ್ತು 19 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಮಡಿಕೇರಿ ತಾಲೂಕಿನಲ್ಲಿ…
Read More »
