Shivamogga
-
Shivamogga

ಶಿವಮೊಗ್ಗದಲ್ಲಿ ‘KSRTC’ ಬಸ್-ಕ್ಯಾಂಟರ್ ನಡುವೆ ಭೀಕರ ಅಪಘಾತ : 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!
ಶಿವಮೊಗ್ಗ : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ…
Read More » -
Crime

ಶಿವಮೊಗ್ಗ | ಕಳ್ಳನ ಬಂಧನ; ₹5 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಶಿವಮೊಗ್ಗ: ಮನೆಗೆ ನುಗ್ಗಿ ಮಹಿಳೆಯನ್ನು ಬೆದರಿಸಿ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನು ಇಲ್ಲಿನ ಕೋಟೆ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಭದ್ರಾವತಿಯ ಹೊಸಮನೆಯ ಭೋವಿ…
Read More » -
Bengaluru Urban

ಬೆಂಗಳೂರು-ಶಿವಮೊಗ್ಗಕ್ಕೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭ
ಬೆಂಗಳೂರು: ಮಲೆನಾಡು ಪ್ರದೇಶದಲ್ಲಿರುವ ಬೆಂಗಳೂರು-ಶಿವಮೊಗ್ಗ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಲಿದೆ ಎಂದು ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ಮುಂಬರುವ ಸೇವೆಯು…
Read More » -
Shivamogga

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್
ಶಿವಮೊಗ್ಗ : ಬಿಜೆಪಿಯ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಿ ಎಂದು ಲೋಕಾಯುಕ್ತ ನೋಟಿಸ್…
Read More » -
Shivamogga

ಶಿವಮೊಗ್ಗ: ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ರುದ್ರಾಕ್ಷಿ ಗಿಡ ನೆಟ್ಟು ‘ವೈದ್ಯರ ದಿನ’ ಆಚರಣೆ
ಶಿವಮೊಗ್ಗ: ಭಾರತೀಯ ಆಯುರ್ವೇದ ಪರಂಪರೆಯಲ್ಲಿ ರುದ್ರಾಕ್ಷಿ ಗೆ ಅತ್ಯಂತ ಮಹತ್ವವಿದೆ ಎಂದು ಸಾರಲಾಗಿದೆ ಎಂದು ಜಡೆ ಸಂಸ್ಥಾನ ಮಠ ಮತ್ತು ಸೊರಬ ಮುರುಘಾ ಮಠದ ಪೂಜ್ಯರಾದ ಡಾ.ಮಹಾಂತ…
Read More » -
Ramanagara

ಶಿವಮೊಗ್ಗದಲ್ಲಿ ಕಸದ ವಿಚಾರಕ್ಕೆ ಗಲಾಟೆ : ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿತ ಮೂವರ ವಿರುದ್ಧ ‘FIR’ ದಾಖಲು!
ಶಿವಮೊಗ್ಗ : ಶಿವಮೊಗ್ಗದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ಕಸದ ವಿಚಾರವಾಗಿ ಗಲಾಟೆ ನಡೆದಿದೆ. ಬಳಿಕ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ…
Read More » -
Shivamogga

ಶಿವಮೊಗ್ಗ: ವಿದ್ಯುತ್ ಸ್ಪರ್ಶಿಸಿದ ಪತ್ನಿ, ಕಾಪಾಡಲು ಹೋದ ಪತಿಯು ಮೃತ್ಯು
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಬಂಧಿಸಿದ್ದು, ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ದಂಪತಿ…
Read More » -
Shivamogga

ಶಿವಮೊಗ್ಗದ ಸಿಮ್ಸ್ ಪ್ರೊಫೆಸರ್ ನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ
ಶಿವಮೊಗ್ಗ: ಶಿವಮೊಗ್ಗದ ಸಿಮ್ಸ್ ಕಾಲೇಜು ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳವೆಸಗಿರುವ ಆರೋಪ ಕೇಳಿಬಂದಿದೆ. ಪ್ರೊಫೆಸರ್ ಬಂಧನಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಸಿಮ್ಸ್ ಕಾಲೇಜು…
Read More » -
Shivamogga

ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ
ಶಿವಮೊಗ್ಗ: ನಾಳೆ ಸೊರಬ ತಾಲ್ಲೂಕಿನ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಉಳವಿ ಪ್ರಾಥಮಿಕ…
Read More » -
Shivamogga

ಮುಂದುವರಿದ ಮಳೆಯಾರ್ಭಟ; ಗೋಡೆ ಕುಸಿದು ವೃದ್ಧೆ ಸಾವು
ಶಿವಮೊಗ್ಗ: ಶಿವಮೊಗ್ಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಶಿವಮೊಗ್ಗ ತಾಲೂಕಿನ ಆಡುಗಡಿ ಗ್ರಾಮದಲ್ಲಿ ರವಿವಾರ (ಜೂ.15) ತಡರಾತ್ರಿ ಭಾರೀ ಮಳೆಗೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.…
Read More »









