Siddaramayya
-
Bengaluru Urban

ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಜೈಪುರಕ್ಕೆ ದೌಡಾಯಿಸಿದ ಸಿದ್ದರಾಮಯ್ಯ: ಅಶೋಕ್ ಗೆಹ್ಲೋಟ್ ಭೇಟಿ!
ಜೈಪುರ: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಸಿದ್ಧರಾಮಯ್ಯ ಅವರು ರಾಜಸ್ಥಾನದ ಜೈಪುರಕ್ಕೆ ತೆರಳಿ ಅಲ್ಲಿನ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ…
Read More » -
Featured Story

ರಾಜೀನಾಮೆ ಬೆನ್ನಲ್ಲೇ ಸೋನಿಯಾ, ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ
ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು, ಇಂದು(ಶುಕ್ರವಾರ) ಬೆಳಿಗ್ಗೆ ತಮ್ಮ ಪುತ್ರ ಯತೀಂದ್ರ ಅವರೊಂದಿಗೆ ರಾಹುಲ್ ಗಾಂಧಿ ಮತ್ತು…
Read More » -
Bengaluru Urban

ರಾಜೀನಾಮೆ ವಿಚಾರ ಕೇಳಿ ಕಣ್ಣೀರು ಹಾಕಿದ ಸಿಎಂ ಸಚಿವಾಲಯದ ಸಿಬ್ಬಂದಿ: ಸಮಾಧಾನ ಪಡಿಸಿದ ಸಿದ್ದರಾಮಯ್ಯ
ಬೆಂಗಳೂರು: ಹೈಕಾಂಡ್ ಸೂಚನೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ನಾಳೆ ಬೆಳಿಗ್ಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ…
Read More » -
Bengaluru Urban

ನಾಳೆ ಬೆಳಿಗ್ಗೆ ರಾಜ್ಯಪಾಲರ ಭೇಟಿ ಬಳಿಕ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದಂತಿದೆ. ಕಾಂಗ್ರೆಸ್ ಹೈಕಮಾಂಡ್ನ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -
Featured Story

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ ಇಂದಿನಿಂದ ಆರಂಭ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 13, 14ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಸಂಜೆ 5.25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿದ್ದಾರೆ. ರಾತ್ರಿ…
Read More » -
Bengaluru Urban

ಸಚಿವ ಡಿ.ಸುಧಾಕರ್ ಅಂತಿಮ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಧಾಕರ್ ಅವರ ಪಾರ್ಥಿವಶರ್ರದ ಅಂತಿಮ ದರ್ಶನ…
Read More » -
Crime

ಕೇರಳ, ತಮಿಳುನಾಡಿನಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ನಿರಾಕರಣೆ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು : ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು…
Read More » -
Crime

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ ಮೇ 6ರಂದು
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 6ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 10.55ಕ್ಕೆ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿಯುವರು. ನಂತರ ಇಲ್ಲಿನ ವಿನೋಬಾ…
Read More » -
Featured Story

ಮೇ.4ರ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತೋ ಗೊತ್ತಿಲ್ಲ: ಸಂಸದ ಬೊಮ್ಮಾಯಿ
ಹಾವೇರಿ(ಮೇ.01): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ, ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ಲವೊ ಗೊತ್ತಿಲ್ಲ.…
Read More » -
Bengaluru Urban

ಬೌರಿಂಗ್ ಆಸ್ಪತ್ರೆ ದುರಂತ: ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಣೆ
ಬೆಂಗಳೂರು : ಭಾರಿ ಮಳೆಯಿಂದ ಬೆಂಗಳೂರಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಘಟನಾ…
Read More »









