slider
-
Election

ಹಿಂದೂ ದೇವಾಲಯಗಳಿಗೆ ಕೊಡುಗೆ ನೀಡಿದ್ದ ಟಿಪ್ಪು ಸುಲ್ತಾನ್ !
ಮೈಸೂರಿನ ಆಡಳಿತಗಾರ ಟಿಪ್ಪು ಸುಲ್ತಾನ್ ರಾಜ್ಯದ ಅನೇಕ ಹಿಂದೂ ದೇವಾಲಯಗಳು ಮತ್ತು ಮಠಗಳಿಗೆ ಉದಾರವಾಗಿ ಕೊಡುಗೆ ನೀಡಿದ್ದರು. ಸುಮಾರು 156 ಹಿಂದೂ ದೇವಾಲಯಗಳಿಗೆ ನೆರವು ನೀಡಿದ್ದಕ್ಕೆ, ಪೋಷಿಸಿದ್ದಕ್ಕೆ…
Read More » -
Election

ಬಿಜೆಪಿ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದ ಹೈಕಮಾಂಡ್
ನವದೆಹಲಿ: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಪಡೆಯುವ ಮೂಲಕ ಬಿಜೆಪಿ ಹೈಕಮಾಂಡ್ ಪಕ್ಷದ ಆಡಳಿತದ ಉಳಿದ ರಾಜ್ಯಗಳಲ್ಲಿನ ಮುಖ್ಯಮಂತ್ರಿಗಳಿಗೆ ಎಚ್ಚರಿಕೆಯ ಸಂದೇಶವೊAದನ್ನು ರವಾನಿಸಿದೆ.ಉತ್ತರಾಖಂಡ್ನಲ್ಲಿ ಶಾಸಕರ…
Read More » -
Election

ಮುಖ್ಯಮಂತ್ರಿ ಬಿಎಸ್ವೈ ಜಾತಿ ರಾಜಕಾರಣ, ಮಾಜಿ ಸಿಎಂ ಎಚ್ಡಿಕೆ ಆರೋಪ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ, ಒಕ್ಕಲಿಗ ನಿಗಮ ಸ್ಥಾಪನೆಗಾಗಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.ಸರ್ಕಾರ ಒಕ್ಕಲಿಗ…
Read More » ಮೀಸಲಾತಿ ಹೋರಾಟ ಅಪಾಯಕಾರಿ ಎಂದ ರುದ್ರಮುನಿ ಶಿವಾಚಾರ್ಯರು
ದೊಡ್ಡಬಳ್ಳಾಪುರ: ಬಸವಾದಿ ಶರಣರ ಆಶಯದಂತೆ ಜಾತಿ ವ್ಯವಸ್ಥೆ ತೊಲಗಬೇಕು. ಮೀಸಲಾತಿ ಹೋರಾಟ ಮುಂದಿನ ದಿನಗಳಲ್ಲಿ ಅಪಾಯಕಾರಿಯಾಗಲಿದೆ ಎಂದು ಶಿವಗಂಗೆ ಹೊನ್ನಮ್ಮಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.ನಗರದ…
Read More »-
Election

ಸಿಂದಗಿ ಉಪಚುನಾವಣೆ ಘೋಷಣೆಗೆ ಮೊದಲೇ ಜೆಡಿಎಸ್ಗೆ ಪೆಟ್ಟು, ಕಾಂಗ್ರೆಸ್ ಸೇರಿದ ಅಶೋಕ ಮನಗೂಳಿ
ವಿಜಯಪುರ: ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಜೆಡಿಎಸ್ ಮಾಜಿ ಸಚಿವ ದಿವಂಗತ ಎಂಸಿ ಮನಗೂಳಿ ಪುತ್ರ ಅಶೋಕ್ ಮನಗೂಳಿ ಕಾಂಗ್ರೆಸ್…
Read More » -
Election

ಪಕ್ಷಿಗಳ ಬಾಯಾರಿಕೆ ತೀರಿಸಲು ಮುಂದಾದ ವಿದ್ಯಾರ್ಥಿಗಳು
ಕಲಬುರ್ಗಿ: ಬೇಸಿಗೆ ಸಂದರ್ಭದಲ್ಲಿ ಪ್ರಾಣಿ ಪಕ್ಷಿಗಳು ಬಾಯಾರಿಕೆ ತೀರಿಸಿಕೊಳ್ಳಲು ಚಡಪಡಿಸುತ್ತವೆ. ಇದನ್ನು ಮನಗಂಡ ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ…
Read More » -
Election

ಕಲಬುರಗಿ ಮಾಲಿನ್ಯ ಮುಕ್ತ ಜಿಲ್ಲೆಯಾಗಲಿ ಎಂದ ಆಶೀಸರ್
ಕಲಬುರ್ಗಿ: ಪ್ಲಾಸ್ಟಿಕ್ ನಿಷೇಧ ಹಾಗೂ ಹೋಟೆಲ್ಗಳಲ್ಲಿ ಜೈವಿಕ ಅನಿಲ ಬಳಸುವುದರ ಮೂಲಕ ಕಲಬುರ್ಗಿಯನ್ನು ಮಾಲಿನ್ಯ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ…
Read More » ಬೀದರ್ ಬಿಜೆಪಿಯಲ್ಲಿ ಭಿನ್ನಮತ, ಸಂಸದರದ್ದೇ ತೀರ್ಮಾನ, ಜಿಲ್ಲಾ ಅಧ್ಯಕ್ಷ ನಾಮಮಾತ್ರ !
ಬೀದರ್: ಜಿಲ್ಲಾ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಸದ್ಯ ನಡೆಯುತ್ತಿರುವ ಚರ್ಚೆಯ ಪ್ರಕಾರ ಸಂಸದ ಭಗವಂತ ಖೂಬಾ ಅವರೇ ಪಕ್ಷಕ್ಕೆ ಸಂಬAಧಿಸಿದ ನಿರ್ಣಯಗಳನ್ನು ಕೈಗೊಳ್ಳುತ್ತಿದ್ದಾರೆ.…
Read More »-
Election

ಪಶ್ಚಿಮ ಬಂಗಾಳ: 8 ಹಂತದ ಚುನಾವಣೆ ಪ್ರಶ್ನಿಸಿದ್ದ ಅರ್ಜಿ ವಜಾ
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ.ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ…
Read More » -
Election

ಪಡಿತರಕ್ಕೂ ದರ ನಿಗದಿಗೆ ಚಿಂತನೆ ನಡೆಯುತ್ತಿದೆ ಎಂದ ಆಹಾರ ಸಚಿವ ಉಮೇಶ ಕತ್ತಿ
ಬೆಂಗಳೂರು: ಪಡಿತರ ಅಂಗಡಿಗಳ ಮೂಲಕ ಆದ್ಯತಾ ಪಡಿತರ ಚೀಟಿಗಳಿಗೆ ಸದ್ಯಕ್ಕೆ ಉಚಿತವಾಗಿ ಅಕ್ಕಿ, ಗೋಧಿ ಹಾಗೂ ಆಹಾರ ಧಾನ್ಯವನ್ನು ನೀಡಲಾಗುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಇದಕ್ಕೆ ಹಣ…
Read More »







