slider
-
Election

ಮತ್ತೆ ಬಿಜೆಪಿ ಸೇರಿದ ಮಾಜಿ ಸಂಸದ ವಿರೂಪಾಕ್ಷಪ್ಪ
ಬೆಂಗಳೂರು: 2018 ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ರಾಯಚೂರಿನ ಮಾಜಿ ಸಂಸದ ವಿರೂಪಾಕ್ಷಪ್ಪ ಮತ್ತೆ ಬಿಜೆಪಿಗೆ ಮರಳಿದ್ದಾರೆ.ಬೆಂಗಳೂರಿನಲ್ಲಿ ಪಕ್ಷದ…
Read More » -
Election

ಜಾರಕಿಹೊಳಿ ಅಮಾಯಕ ಎಂದ ಮಾಜಿ ಸಿಎಂ ಕುಮಾರಸ್ವಾಮಿ !
ಬೆಂಗಳೂರು: ಪಾಪ ರಮೇಶ್ ಜಾರಕಿಹೊಳಿ ಅಮಾಯಕರಿದ್ದಾರೆ, ರಾಜಕಾರಣಕ್ಕಾಗಿ ಯಾರೂ ಈ ಮಟ್ಟಕ್ಕೆ ಇಳಿಯಬಾರದು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು. 12 ಜನ…
Read More » -
Election

ದೆಹಲಿಯಲ್ಲಿ ಎಲ್ಲರಿಗೂ ಕೋವಿಡ್ ಲಸಿಕೆ ಉಚಿತ ! ಲಸಿಕೆಗಾಗಿಯೇ 50 ಕೊಟಿ ಮೀಸಲು !
ನವದೆಹಲಿ : ದೆಹಲಿ ಸರ್ಕಾರ ‘ದೇಶ ಭಕ್ತಿ ಬಜೆಟ್’ ಮಂಡನೆ ಮಾಡಿದ್ದು, ರಾಜ್ಯದಲ್ಲಿ ಉಚಿತವಾಗಿ ಕೊರೊನಾ ಲಸಿಕೆಯನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದೆ.ಬಜೆಟ್ ಮಂಡನೆ ವೇಳೆ ಘೋಷಣೆ…
Read More » -
Election

ಅನಾಮಧೇಯ ದೂರುಗಳ ತನಿಖೆ ನಡೆಸದಿರಲು ಆದೇಶ, ನೌಕರರ ಸಮಸ್ಯೆಗೆ ಪರಿಹಾರ: ಗಂದಗೆ
ಬೀದರ್: ಸರ್ಕಾರಿ ನೌಕರರ ವಿರುದ್ಧ ನೀಡುವ ಅನಾಮಧೇಯ ದೂರುಗಳ ತನಿಖೆ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದರಿಂದ ವಿನಾಕಾರಣ ತೊಂದರೆಗೆ ಒಳಗಾಗುತ್ತಿದ್ದ ನೌಕರರ ಸಮಸ್ಯೆಗೆ ಪರಿಹಾರ ದೊರಕಿದೆ…
Read More » -
Election

ರೋಟರಿ ಕ್ಲಬ್ನಿಂದ 45 ಮಂದಿ ಸಾಧಕಿಯರಿಗೆ ಸನ್ಮಾನ
ಬೀದರ್: ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಇಲ್ಲಿಯ ಐಎಂಎ ಹಾಲ್ನಲ್ಲಿ ಆಯೋಜಿಸಿದ್ದ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳ 45 ಜನ…
Read More » -
Election

ತಮಿಳುನಾಡು ಚುನಾವಣೆ, ಕಮಲ್ ಪಕ್ಷಕ್ಕೆ 154 ಸೀಟು
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಗೆ ತೃತೀಯ ರಂಗ ಸೀಟು ಹಂಚಿಕೆ ಪೂರ್ಣಗೊಂಡಿದ್ದು, ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಾಯಾಂ ಪಕ್ಷಕ್ಕೆ 154 ಸೀಟು ಹಂಚಿಕೆ…
Read More » -
Election

ಸಿಡಿ ವಿಚಾರ ಮೊದಲೇ ತಿಳಿದಿತ್ತು ಎಂದ ರಮೇಶ ಜಾರಕಿಹೊಳಿ
ಬೆಂಗಳೂರು : ಸಿಡಿ ವಿಚಾರ ಮೊದಲೇ ತಿಳಿದಿತ್ತು. ನನಗಷ್ಟೇ ಅಲ್ಲ, ಬಿಜೆಪಿ ವರಿಷ್ಠರಿಗೂ ಮಾಹಿತಿ ಇತ್ತು. ಸಿಡಿ ಬಿಡುಗಡೆಯಾಗುವ 26 ಗಂಟೆ ಮೊದಲೇ ಬಿಜೆಪಿ ವರಿಷ್ಠರು ನನಗೆ…
Read More » -
Election

ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಎಸಿಬಿ
ಬೆಂಗಳೂರು: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ರಾಜ್ಯದ ೧೧ ಜಿಲ್ಲೆಗಳಲ್ಲಿ ೯ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸುವ ಮೂಲಕ ಬನಿಸಿ ಮುಟ್ಟಿಸಿದ್ದಾರೆ.ದಾಳಿ ವೇಳೆಯಲ್ಲಿ ಅಪಾರ…
Read More » -
Crime

ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಸಿಗಲಿದೆಯೇ ?
ಬೆಂಗಳೂರು,ಫೆ.27:- ಯಾವುದೇ ಕ್ಷಣದಲ್ಲಿ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಯ ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಸರ್ಕಾರ ವಿಶೇಷ ಪ್ಯಾಕೇಜ್…
Read More » -
Crime

ಪಂಚರಾಜ್ಯಗಳಲ್ಲಿ ಚುನಾವಣೆ ದಿನಾಂಕ ಘೋಷಣೆ…
ನವದೆಹಲಿ: ನಿರೀಕ್ಷೆಯಂತೆ ಕೇಂದ್ರ ಚುನಾವಣಾ ಆಯೋಗದಿಂದ ಶುಕ್ರವಾರ ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್.ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ…
Read More »









