slider
-
Crime

ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್: ಇಂದು ಮಧ್ಯಾಹ್ನ 12 ಗಂಟೆಯಿಂದ ಸಿಲಿಕಾನ್ ಸಿಟಿಯಲ್ಲಿ ನಿಷೇಧಾಜ್ಞೆ ಜಾರಿ
ಬೆಂಗಳೂರು,ಡಿ.31:- ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ರೂಪಾಂತರಿ ಕೊರೊನಾ ಹರಡುವಿಕೆಯ ಭೀತಿಯಿಂದಾಗಿ ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೆÇಲೀಸ್…
Read More » -
Crime

ಗ್ರಾ.ಪಂ. ಚುನಾವಣೆ ಫಲಿತಾಂಶ ಇತ್ತೀಚಿನ ಮಾಹಿತಿ ಹೀಗಿವೆ…
ಬೆಂಗಳೂರು,ಡಿ.30:- ರಾಜ್ಯದ 5,728 ಗ್ರಾಮ ಪಂಚಾಯಿತಿಗಳ 82,616 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.ಸಂಜೆ ಅಥವಾ ರಾತ್ರಿಯ ವೇಳೆಗೆ ಅಂತಿಮ ಫಲಿತಾಂಶ ಸಿಗುವ ನಿರೀಕ್ಷೆ…
Read More » -
Crime

ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ
ಚಿಕ್ಕಮಗಳೂರು, ಡಿ.29 (ಯುಎನ್ಐ):- ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ಸದಸ್ಯ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ ಅವರು ರೈಲಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾರೆ. ನಿನ್ನೆ…
Read More » -
Crime

ಬ್ಯಾಂಕ್ ಹಗರಣ: ಶಿವಸೇನಾ ಪಕ್ಷದ ನಾಯಕ ಸಂಜಯ್ ರಾವತ್ ಪತ್ನಿಗೆ ಇಂದು ಇಡಿ ಸಮನ್ಸ್ ಜಾರಿ
ಮುಂಬೈ,ಡಿ.28(ಯುಎನ್ಐ):- ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ (ಪಿಎಂಸಿ) ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಪಕ್ಷದ ನಾಯಕ ಸಂಜಯ್ ರಾವತ್ ಪತ್ನಿಗೆ ಜಾರಿ ನಿರ್ದೇಶನಾಲಯ ಸೋಮವಾರ ಸಮನ್ಸ್ ಜಾರಿ…
Read More » -
Sports

ಬಾಕ್ಸಿಂಗ್ ಡೇ ಟೆಸ್ಟ್: ಪ್ರಥಮ ಇನಿಂಗ್ಸ್ನಲ್ಲಿ 195 ರನ್ಗಳಿಗೆ ಆಸ್ಟ್ರೇಲಿಯಾ ಆಲೌಟ್
ಮೆಲ್ಬೋರ್ನ್, ಡಿ 26 (ಯುಎನ್ಐ):- ಭಾರತದ ಜಸ್ಪ್ರಿತ್ ಬುಮ್ರಾ (56ಕ್ಕೆ 4) ಹಾಗೂ ಆರ್ ಅಶ್ವಿನ್ (35ಕ್ಕೆ 3) ಅವರ ಶಿಸ್ತುಬದ್ಧ ದಾಳಿಗೆ ನಲುಗಿದ ಆಸ್ಟ್ರೇಲಿಯಾ ತಂಡ…
Read More » -
Crime

ಹೊಸ ಕೃಷಿ ಕಾಯಿದೆ ಸಮರ್ಥನೆ – ಮಾತುಕತೆಗೆ ಬರಲು ರೈತರಿಗೆ ಮೋದಿ ಆಹ್ವಾನ
ನವದೆಹಲಿ, ಡಿ 25 (ಯುಎನ್ಐ):- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ 6 ರಾಜ್ಯಗಳ ರೈತರೊಂದಿಗೆ ಸಂವಾದ ನಡೆಸಿದ್ದಾರೆ.ಈ ವೇಳೆ ಪಿಎಂ ಕಿಸಾನ್ ಸಮ್ಮಾನ್ ನಿಧಿ…
Read More » -
Crime

ರಾಜ್ಯದಲ್ಲಿ ನೈಟ್ ಕಫ್ರ್ಯೂ ವಾಪಸ್; ಕಾರಣಗಳೇನು ಗೊತ್ತಾ..?
ಬೆಂಗಳೂರು,ಡಿ.24(ಆನ್ಲೈನ್ ಡೆಸ್ಕ್):- ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ…
Read More » -
Crime

ಬ್ರಿಟನ್ ನಿಂದ ದೆಹಲಿಗೆ ಬಂದ 6 ಮಂದಿಗೆ ಹೊಸ ಮಾದರಿ ಕೊರೋನ ಸೋಂಕು ದೃಢ
ನವದೆಹಲಿ, ಡಿ. 24 (ಯುಎನ್ಐ):- ಮಂಗಳವಾರ ರಾತ್ರಿ ಬ್ರಿಟನ್ನಿಂದ ಭಾರತಕ್ಕೆ ವಾಪಸ್ಸಾಗಿದ್ದ ಆರು ಮಂದಿಗೆ ಕೊರೋನ ಪರೀಕ್ಷೆಯಲ್ಲಿ ಹೊಸ ಮಾದರಿ ಸೊಂಕು ಇರುವುದು ಖಚಿತವಾಗಿದೆ.ಬುಧವಾರ ದೆಹಲಿ ವಿಮಾನ…
Read More » -
Crime

ಅಮೆರಿಕಾದಲ್ಲಿ ದಶಲಕ್ಷ ಮಂದಿಗೆ ಕೊರೊನಾ ಲಸಿಕೆ: ನಿರ್ದೇಶಕ ರಾಬರ್ಟ್ ರೆಡ್ಫೀಲ್ಡ್
ವಾಷಿಂಗ್ಟನ್, ಡಿ 24 (ಸ್ಪುಟ್ನಿಕ್) ಅಮೆರಿಕಾದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತರುವಲ್ಲಿ ಪ್ರಮುಖ ಅಡಚಣೆ ದಾಟಿ ಒಂದು ದಶಲಕ್ಷಕ್ಕೂ ಹೆಚ್ಚು ಅಮೆರಿಕನ್ನರು ಕೊರೊನಾ ವೈರಸ್ ಲಸಿಕೆಯ ಮೊದಲ…
Read More » -
Crime

ಕೊರೋನ ಹೊಸ ಅಲೆ ನಡುವೆಯೂ ನಿಗದಿಯಂತೆ ತರಗತಿಗಳ ಆರಂಭ: ಯಡಿಯೂರಪ್ಪ, ಸುರೇಶ್ ಕುಮಾರ್
ಬೆಂಗಳೂರು, ಡಿ 23 [ಯುಎನ್ಐ] ಕೊರೋನಾ ಸೋಂಕಿನ ಹೊಸ ವೈರಸ್ ಭೀತಿ ನಡುವೆಯೂ ಪೂರ್ವ ನಿಗದಿಯಂತೆ ರಾಜ್ಯಾದ್ಯಂತ ಜನವರಿ 1 ರಿಂದ ಶಾಲೆಗಳು ಆರಂಭವಾಗಲಿದೆ. ಜನವರಿಯಿಂದ 10…
Read More »









