slider
-
Crime

ಕೆಜಿಎಫ್ ಚಾಪ್ಟರ್ -2 ಟೀಸರ್ ಬಿಡುಗಡೆಗೆ ಮಹೂರ್ತ ಫಿಕ್ಸ್
ಬೆಂಗಳೂರು,ಡಿ.21(ಆನ್ಲೈನ್ ಡೆಸ್ಕ್):- ಸಿನಿ ಪ್ರೇಮಿಗಳು, ಯಶ್ ಅಭಿಮಾನಿಗಳು ಸೇರಿದಂತೆ ಸಹಸ್ರಾರು ಜನರು ವರ್ಷಗಳಿಂದ ಕಾಯುತ್ತಿರುವ ಕ್ಷಣ ಇದೀಗ ಸಮೀಪಿಸುತ್ತಿದೆ. “ಕೆಜಿಎಫ್ ಚಾಪ್ಟರ್ -2” ಟೀಸರ್ ಬಿಡುಗಡೆಗೆ ದಿನಾಂಕ…
Read More » -
Crime

ರಾಜ್ಯದಲ್ಲಿ ಜನವರಿ 1 ರಿಂದ 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಆರಂಭ: ಸಿ ಎಂ ಯಡಿಯೂರಪ್ಪ
ಬೆಂಗಳೂರು,ಡಿ.19:- ರಾಜ್ಯದಲ್ಲಿ 2021ರ ಜನವರಿ 1ನೇ ದಿನಾಂಕದಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು…
Read More » -
Crime

ಹೊಸ ವರ್ಷಾಚರಣೆಗೆ ಕಾಫಿನಾಡು ಕೊಡಗಿಗೆ ಭೇಟಿ ನೀಡುವ ಯೋಜನೆಯಿದೆಯೇ? ಇಲ್ಲಿ ನೋಡಿ
ಮಡಿಕೇರಿ, ಡಿ 16 (ಯುಎನ್ಐ):- ಹೊಸ ವರ್ಷಾಚರಣೆಗೆ ಕಾಫಿನಾಡು ಕೊಡಗಿಗೆ ಭೇಟಿ ನೀಡುವ ಯೋಜನೆಯಿದೆಯೇ? ಮನಬಂದಂತೆ ಮೋಜು ಮಸ್ತಿ ಮಾಡುವ ಆಲೋಚನೆಯಿದೆಯೇ? ಹಾಗಿದ್ದಲ್ಲಿ ನಿಬರ್ಂಧಗಳ ಕುರಿತು ಜಾಗ್ರತೆ…
Read More » -
Crime

ರಣಾಂಗಣವಾದ ಪರಿಷತ್ ಕಲಾಪ; ಕಾಂಗ್ರೆಸ್-ಬಿಜೆಪಿ ಸದಸ್ಯರ ಜಟಾಪಟಿ, ನೂಕಾಟ; ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಬೆಂಗಳೂರು, ಡಿ.15 (ಯುಎನ್ಐ):- ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿದ್ದು, ಸಭಾಪತಿ ವಿಷಯದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ಧ, ಕೈ ಕೈ ಮಿಲಾಯಿಸುವಿಕೆ, ನೂಕಾಟ,…
Read More » -
Crime

BREAKING NEWS: ಗೂಗಲ್, ಜಿಮೇಲ್, ಯೂಟ್ಯೂಬ್, ಡಾಕ್ಸ್, ಮ್ಯಾಪ್ಸ್ ಸೇವೆಗಳು ಸ್ತಬ್ಧ
ಬೆಂಗಳೂರು,ಡಿ.14(ಆನ್ಲೈನ್ ಡೆಸ್ಕ್):- ವಿಶ್ವದ ಹಲವು ದೇಶಗಳಲ್ಲಿ ಗೂಗಲ್ನ ಸೇವೆಗಳು ಸ್ತಬ್ಧಗೊಂಡಿವೆ. ಸಾಮಾಜಿಕ ಮಾಧ್ಯಮಗಳಲ್ಲಿ #googledown ಹ್ಯಾಷ್ಟ್ಯಾಗ್ನೊಂದಿಗೆ ತಮ್ಮ ಸಮಸ್ಯೆಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ಗೂಗಲ್ನ ಪ್ರಮುಖ ಸೇವೆಗಳಾದ ಜಿಮೇಲ್,…
Read More » -
Crime

ಸಾರಿಗೆ ನೌಕರರ ಏಕಾಏಕಿ ಮುಷ್ಕರ: ಸೇವೆಯಲ್ಲಿ ಸ್ಥಗಿತ; ಸಾರ್ವಜನಿಕರ ಪರದಾಟ
ಬೆಂಗಳೂರು, ಡಿ.11 (ಯುಎನ್ಐ):- ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಗೆ ಇಳಿದಿದ್ದು, ಇದರಿಂದ ಬೆಂಗಳೂರು ನಗರ ಸೇರಿ…
Read More » -
Crime

ನೀಟ್ ಪರೀಕ್ಷೆ ರದ್ದಿಲ್ಲ: ಕೇಂದ್ರ ಸಚಿವ ಪೊಕ್ರಿಯಾಲ್ ಸ್ಪಷ್ಟನೆ
ನವದೆಹಲಿ,ಡಿ.10:- ನೀಟ್ ಪರೀಕ್ಷೆಯನ್ನು ರದ್ದು ಪಡಿಸುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೊಕ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.ನೀಟ್ ಪರೀಕ್ಷೆ ರದ್ದು ಪಡಿಸಲಾಗುತ್ತದೆ ಎಂಬುದು ಕೇವಲ…
Read More » -
Crime

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರ ಪ್ರತಿಭಟನೆ
ಬೆಂಗಳೂರು, ಡಿ.8:- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು ಇಂದು…
Read More » -
Crime

ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರಷ್ಟೇ ಪ್ರತಿಭಟನೆ ಅಂತ್ಯಗೊಳಿಸುತ್ತೆವೆ: ಅಖಿಲ ಭಾರತ ಕಿಸಾನ್ ಸಭಾ
ನವದೆಹಲಿ,ಡಿ.5(ಕೆಪಿ):- ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರಷ್ಟೇ ಪ್ರತಿಭಟನೆ ಅಂತ್ಯಗೊಳಿಸುತ್ತೆವೆ ಎಂದು ಅಖಿಲ ಭಾರತ ಕಿಸಾನ್ ಸಭಾ ಸ್ಪಷ್ಟಪಡಿಸಿದೆ.ಪ್ರತಿಭಟನಾ ನಿರತ ರೈತರು ಹಾಗೂ ಸರ್ಕಾರದ…
Read More » -
Crime

ನಾಳೆ ಕರ್ನಾಟಕ ಬಂದ್ ಕರೆ ಹಿನ್ನೆಲೆ: ರಾಜ್ಯಾದ್ಯಂತ ಕಟ್ಟೆಚ್ಚರ
ಬೆಂಗಳ್ರರು,ಡಿ.4(ಯುಎನ್ಐ):- ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.ಕರ್ನಾಟಕ ರಕ್ಷಣಾ ವೇದಿಕೆ,…
Read More »









