slider
-
Bidar

ಬೀದರ್ ನ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಇದ್ದರು
600ಕ್ಕೆ 600 ಅಂಕ ಪಡೆದ 53 ವಿದ್ಯಾರ್ಥಿಗಳುಇತಿಹಾಸ ಬರೆದ ಶಾಹೀನ್ ಕಾಲೇಜುಬೀದರ್: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಇಲ್ಲಿಯ ಶಾಹೀನ್ ಪದವಿಪೂರ್ವ ವಿಜ್ಞಾನ…
Read More » -
Bidar

ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಶಾಂತಿಯುತ ,ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಭೇಟಿ, ಪರಿಶೀಲನೆ
ಬೀದರ ಜುಲೈ 19 (ಕರ್ನಾಟಕ ವಾರ್ತೆ): ರಾಜ್ಯಾದ್ಯಂತ ಆರಂಭಗೊAಡAತೆ ಬೀದರ ಜಿಲ್ಲೆಯಲ್ಲಿ ಕೂಡ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗಳು ಜುಲೈ 19ರಂದು ಶಾಂತಿಯುತವಾಗಿ ನಡೆದವು. ಜಿಲ್ಲಾಧಿಕಾರಿಗಳಾದ…
Read More » -
Crime

ರಾಜೀನಾಮೆ ಸುದ್ದಿ ಸುಳ್ಳು ಎಂದ ಮುಖ್ಯಮಂತ್ರಿ ಬಿಎಸ್ವೈ
ನವದೆಹಲಿ: ರಾಜೀನಾಮೆ ಸುದ್ದಿ ಸಂಪುರ್ಣ ಸುಳ್ಳು ಎಂದಿರುವ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜೀನಾಮೆ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ…
Read More » -
Madikeri

ಕೊಡಗು ಜಿಲ್ಲೆಯಲ್ಲಿ ಶನಿವಾರ 46 ಹೊಸ ಕೋವಿಡ್-19 ಪ್ರಕರಣ
ಮಡಿಕೇರಿ ಜು.17(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಶನಿವಾರ 46 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 31 ಆರ್ಟಿಪಿಸಿಆರ್ ಮತ್ತು 15 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಮಡಿಕೇರಿ ತಾಲೂಕಿನಲ್ಲಿ…
Read More » -
Bidar

ಡಿಪ್ಲೋಮಾ ಮತ್ತು ಪೋಸ್ಟ್ ಗ್ಯಾಜುಯೇಟ್ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೀದರ ಜುಲೈ 16 (ಕರ್ನಾಟಕ ವಾರ್ತೆ) 2021-22ನೇ ಸಾಲಿನ ಡಿಪ್ಲೊಮಾ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ ಪ್ರವೇಶಕ್ಕೆ ಆನ್ಲೈನ್, ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಪ್ರಯುಕ್ತ ಡಿಪ್ಲೋಮಾ ಇನ್…
Read More » -
Crime

ಹೈದರಾಬಾದ್ನಲ್ಲಿ ಐಷಾರಾಮಿ ಬಂಗಲೆ ಮಾರಾಟದಲ್ಲಿ ಹೆಚ್ಚಳ
ಹೈದರಾಬಾದ್: ಕೋವಿಡ್-19 ಸಾಂಕ್ರಾಮಿಕ ರೋಗವು ಆರ್ಥಿಕ ಕ್ಷೇತ್ರದ ಮೇಲೆ ಗಂಭೀರ ಪ್ರಭಾವ ಬೀರಿದೆ. ಆದರೆ, ರಿಯಲ್ ಎಸ್ಟೇಟ್ ಕ್ಷೇತ್ರದ ಮೇಲೆ ಅಷ್ಟೇನೂ ಪರಿಣಾಮ ಬೀರಿದಂತೆ ಕಂಡು ಬಂದಿಲ್ಲ.…
Read More » -
Crime

-
Crime

ಇರಾನ್ ಅಧ್ಯಕ್ಷರ ಪ್ರಮಾಣವಚನ ಸ್ವೀಕಾರ, ಆಹ್ವಾನ ಸ್ವೀಕರಿಸಿದ ಭಾರತ
ಇರಾನ್ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಇಬ್ರಾಹಿಂ ರೈಸಿ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಭಾರತಕ್ಕೆ ಆಹ್ವಾನ ನೀಡಲಾಗಿದೆ. ಭಾರತ ಈ ಆಹ್ವಾನವನ್ನು ಸ್ವೀಕರಿಸಿದೆ. ಆದರೆ, ಪ್ರಮಾಣವಚನ ಸಮಾರಂಭದಲ್ಲಿ…
Read More » -
Education

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಮಾದರಿ ಪರೀಕ್ಷೆ
ಎಸ್ಸೆಸ್ಸೆಲ್ಸಿ ಹೊಸ ಮಾದರಿ ಪರೀಕ್ಷೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ನೆರವಾಗಲು ಇಲ್ಲಿಯ ಶಾಹೀನ್ ಪ್ರೌಢಶಾಲೆಯು ಉಚಿತ ಆನ್ಲೈನ್ ಮಾದರಿ ಪರೀಕ್ಷಾ ಸರಣಿಗಳನ್ನು ರೂಪಿಸಿದೆ.ಕನ್ನಡ, ಉರ್ದು ಹಾಗೂ ಆಂಗ್ಲ ಮಾಧ್ಯಮದಲ್ಲಿ…
Read More » -
bellary

ತಂಬಾಕು ನಿಯಂತ್ರಣ ತನಿಖಾ ತಂಡದಿಂದ ದಾಳಿ: 16 ಪ್ರಕರಣ ದಾಖಲು
ಬಳ್ಳಾರಿ,ಜು07(ಕನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ, ಪೋಲಿಸ್, ಕಾರ್ಮಿಕ ಇಲಾಖೆ, ಪಟ್ಟಣ ಪಂಚಾಯತ್ ಹಾಗೂ ಜಿಲ್ಲಾ…
Read More »









