sucide
-
Bengaluru Urban

ಶಾಲೆಯಲ್ಲಿ ಶಿಕ್ಷಕಿ ಬೈದಿದಕ್ಕೆ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ನೇಣಿಗೆ ಶರಣು!
ಬೆಂಗಳೂರು: ಬೆಂಗಳೂರಲ್ಲಿ ಶಿಕ್ಷಕಿ ಬೈದಿದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮರಸೂರು ಮಡಿವಾಳದ ಮನೆಯಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ…
Read More » -
Featured Story

ಸ್ನೇಹಿತನ ಸಾವಿನಿಂದ ಮನನೊಂದು ಆಪ್ತ ಗೆಳೆಯರಿಬ್ಬರ ಆತ್ಮಹತ್ಯೆ
ವಡೋದರ,ಜೂ.14- ಗೆಳೆಯ ಆತಹತ್ಯೆ ಮಾಡಿಕೊಂಡ ಕಾರಣಕ್ಕೆ ಆತನ ಇಬ್ಬರು ಸ್ನೇಹಿತರೂ ಕೂಡ ಆತಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರವಿಶಂಕರ್ಪ್ರಸಾದ್ ಹಾಗೂ ದಿನೇಶ್ ಪ್ರಸಾದ್ ಆತಹತ್ಯೆ ಮಾಡಿಕೊಂಡಿರುವ ಸ್ನೇಹಿತರು…
Read More » -
Featured Story

ಹರಿಯಾಣ : ಜಿಮ್ ಮಾಲೀಕನಿಗೆ ಗುಂಡಿಕ್ಕಿ ಹತ್ಯೆ
ಚಂಡೀಗಢ, ಜೂ.11-ಹರಿಯಾಣದ ಹಾಂಸಿ ನಗರದಲ್ಲಿ ಜಿಮ್ ಮಾಲೀಕರೊಬ್ಬರನ್ನು ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ನಗರದ ಫವ್ವಾರಾ ಚೌಕ್ ಸಮೀಪ…
Read More » -
Featured Story

ಮರ ಏರಿ ರೈತ ಆತ್ಮಹತ್ಯೆಗೆ ಯತ್ನ
ಮಖಂಡಿ: ಕಳೆದ 12 ವರ್ಷಗಳಿಂದ ನಡೆಯುತ್ತಿರುವ ಎಕ್ಕಲಮಟ್ಟಿ ಏತ ನೀರಾವರಿ ಯೋಜನೆ(ತೋದಲಬಾಗಿ-ಚಿಕ್ಕಲಕಿ ಏತ ನೀರಾವರಿ ಯೋಜನೆ) ಕಾಮಗಾರಿ ಪೂರ್ಣಮಾಡದೆ ವಿಳಂಬವಾಗುತ್ತಿದೆ ಎಂದು ಚಿಕ್ಕಲಕಿ ಕ್ರಾಸ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ…
Read More » -
Bengaluru Urban

ಜ್ಯೋತಿಷಿ ಮಾತು ನಂಬಿ ನೇಣು ಬಿಗಿದುಕೊಂಡ ಮದ್ವೆ ತಯಾರಿಯಲ್ಲಿದ್ದ ಬೆಂಗಳೂರಿನ ಟೆಕ್ಕಿ ವಿದ್ಯಾಜ್ಯೋತಿ
ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಜ್ಯೋತಿಷಿಯೊಬ್ಬರ ಅಲ್ಪಾಯುಷಿ ಭವಿಷ್ಯವನ್ನು ನಂಬಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಗೆ ಸಿದ್ಧತೆ ನಡೆಸುತ್ತಿದ್ದ 27 ವರ್ಷದ ವಿದ್ಯಾಜ್ಯೋತಿ, 9 ದಿನಗಳ ಪೂಜೆಯ ಕೊನೆಯ ದಿನದಂದು…
Read More » -
Featured Story

ರಾಜ್ಯದಲ್ಲಿ ಸಾಲಬಾಧೆಗೆ ರೈತ ಬಲಿ : ರಾಯಚೂರಲ್ಲಿ ಕೆರೆಗೆ ಹಾರಿ ರೈತ ಆತ್ಮಹತ್ಯೆಗೆ ಶರಣು
ರಾಯಚೂರು : ರಾಜ್ಯದಲ್ಲಿ ಸಾಲಭಾದೇ ತಳಲಾರದೆ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಭಾದೆ ತಾಳಲಾರದೇ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ರೌಡಕುಂದಾ ಗ್ರಾಮದಲ್ಲಿ ಜರುಗಿದೆ.…
Read More » -
Bidar

ಪರೀಕ್ಷೆಗೆ ಹೆದರಿ SSLC ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ಬೀದರ್: ಪರೀಕ್ಷೆಗೆ ಹೆದರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಡಿರುವಂತ ಶಾಕಿಂಗ್ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನಲ್ಲಿ ನಡೆದಿದೆ.…
Read More » -
Bengaluru Urban

ಸಿ.ಜೆ.ರಾಯ್ ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಕೋರಿ ವಿತ್ತ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ
ಬೆಂಗಳೂರು: ಜನವರಿ 30ರಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಆದಾಯ ತೆರಿಗೆ ನಿಧಿ ದಾಳಿ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದ ಕೈಗಾರಿಕೋದ್ಯಮಿ ಸಿ.ಜೆ.ರಾಯ್ ಅವರ ಅಸ್ವಾಭಾವಿಕ ಸಾವಿನ ಬಗ್ಗೆ ನ್ಯಾಯಾಂಗ…
Read More » -
Bengaluru Urban

ಶಾಲಾ ಸಮಯದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಯಾದಗಿರಿ: ಮರಕ್ಕೆ ನೇಣು ಬಿಗಿದುಕೊಂಡು 9ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಯಾದಗಿರಿಯ ವಡಗೇರ ಸರ್ಕಾರಿ ಪ್ರೌಢಶಾಲೆಯ ಹಿಂಭಾಗದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ವಡಗೇರ ಸರ್ಕಾರಿ…
Read More » -
Bengaluru Urban

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಮಾಜಿ ಕಾರ್ಪೊರೇಟರ್ ಆತಹತ್ಯೆ
ಬೆಂಗಳೂರು,ಜ.11- ಕೌಟುಂಬಿಕ ಕಲಹದಿಂದ ಮನನೊಂದಿದ್ದ ದಾವಣಗೆರೆ ಮಹಾನಗರಪಾಲಿಕೆಯ ಮಾಜಿ ಸದಸ್ಯಹಾಗೂ ಬಿಜೆಪಿ ಮುಖಂಡರೊಬ್ಬರು ತಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹದಡಿ…
Read More »









