suprim Court
-
Featured Story

ಶಿಕ್ಷಕರ ನೇಮಕಾತಿಯಲ್ಲಿ ಆರ್ಟಿಇ ಮತ್ತು ಎನ್ಸಿಟಿಇ ನಿಯಮಗಳ ಪಾಲನೆ ಕಡ್ಡಾಯ – ಸುಪ್ರೀಂ ಕೋರ್ಟ್
ನವದೆಹಲಿ: ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಕಾನೂನುಬದ್ಧ ಅರ್ಹತಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ (Supreme court) ಮಹತ್ವದ ತೀರ್ಪು ನೀಡಿದೆ.…
Read More » -
Featured Story

ರಸ್ತೆ ಸುರಕ್ಷತೆಯ ಹೆಸರಿನಲ್ಲಿ ಮನಸೋಇಚ್ಛೆ ಹೆದ್ದಾರಿ ಒತ್ತುವರಿ ತೆರವು ಸಲ್ಲದು: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ!
ರಾಷ್ಟ್ರೀಯ ಹೆದ್ದಾರಿಗಳ ಬದಿಯಲ್ಲಿರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವಂತೆ ತಾನು ಏಪ್ರಿಲ್ನಲ್ಲಿ ನೀಡಿದ್ದ ಆದೇಶವನ್ನು ಎಲ್ಲಾ ನೆಲಸಮ ಕಾರ್ಯಾಚರಣೆಗಳಿಗೆ ಸಾರ್ವತ್ರಿಕ ಸಮರ್ಥನೆಯಾಗಿ ಬಳಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ…
Read More » -
Featured Story

ತಪ್ಪಿತಸ್ಥನಲ್ಲದಿದ್ದರೂ 7 ವರ್ಷ ಜೈಲು: ವ್ಯಕ್ತಿಗೆ ₹30 ಲಕ್ಷ ಪರಿಹಾರ ನೀಡಿದ ಸುಪ್ರೀಂ ಕೋರ್ಟ್!
ನಿರ್ದೋಷಿಯಾಗಿ ಬಿಡುಗಡೆಯಾಗಿದ್ದರೂ ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲೇ ಕಳೆಯಬೇಕಾಗಿ ಬಂದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 16) 30 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದು,…
Read More » -
Featured Story

ನಿರ್ದಿಷ್ಟ ಕ್ಷೇತ್ರಕ್ಕೆ ಮೀಸಲಾತಿ ಕೋರುವ ಹಕ್ಕು ಮತದಾರರು, ಅಭ್ಯರ್ಥಿಗಳಿಗಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನಿರ್ದಿಷ್ಟ ಕ್ಷೇತ್ರವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳಿಗೆ (SC/ST) ಮೀಸಲಿಡುವಂತೆ ಮತದಾರರಾಗಲಿ ಅಥವಾ ಅಭ್ಯರ್ಥಿಗಳಾಗಲಿ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್…
Read More » -
Bengaluru Urban

ರಾಹುಲ್ ಗಾಂಧಿ ಫೋನ್ ಕದ್ದಾಲಿಕೆ ಆರೋಪ: ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಲು ರಮೇಶ್ ಬಾಬು ಆಗ್ರಹ
ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ತಮ್ಮ ದೂರವಾಣಿ ಕದ್ದಾಲಿಕೆ ಆರೋಪವನ್ನು ಗಂಭೀರವಾಗಿ ಪರಿಗಣಿಸಿ, ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ…
Read More » -
Featured Story

ಪಿತ್ರಾರ್ಜಿತ ಆಸ್ತಿಗೆ ಮೊಮ್ಮಗ ವಾರಸುದಾರನಲ್ಲ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು
ನವದೆಹಲಿ: ವಂಶಪಾರಂಪರ್ಯ ಹಾಗೂ ಪಿತ್ರಾರ್ಜಿತ ಆಸ್ತಿ ಹಂಚಿಕೆಗೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ತೀರ್ಪೊಂದನ್ನು ನೀಡಿದೆ. ಅಜ್ಜನಿಂದ (ತಂದೆಯ…
Read More » -
Featured Story

ಅಜ್ಜನ ಆಸ್ತಿ ವಿಭಜನೆ ಬಳಿಕ ತಂದೆಗೆ ಸಿಕ್ಕ ಭಾಗ ಸ್ವಾರ್ಜಿತ: ಮೊಮ್ಮಗನಿಗೆ ಜನನಸಿದ್ದ ಹಕ್ಕಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!
ನವದೆಹಲಿ : ಹಿಂದೂ ಉತ್ತರಾಧಿಕಾರ ಕಾಯ್ದೆ 1956 ರ ಅಡಿಯಲ್ಲಿ ಅಜ್ಜನ ಆಸ್ತಿಯು ಕಾನೂನುಬದ್ಧವಾಗಿ ವಿಭಜನೆಯಾದ ನಂತರ, ತಂದೆಯ ಪಾಲಿಗೆ ಬಂದ ಆಸ್ತಿಯನ್ನು ಆತ ತನ್ನ ವೈಯಕ್ತಿಕ…
Read More » -
Featured Story

ಹೊರಗಿನವರಿಗೆ FRA ರಕ್ಷಣೆ ಇಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
ನವದೆಹಲಿ: ತಮಿಳುನಾಡಿನ ಶ್ರೀವಿಲ್ಲಿಪುತ್ತೂರು-ಮೇಘಮಲೈ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಅಗಸ್ತ್ಯಮಲೈ ಜೀವಗೋಳ ವ್ಯಾಪ್ತಿಯ ಅರಣ್ಯ ಒತ್ತುವರಿ ತೆರವು ಮತ್ತು ಅರಣ್ಯ ಹಕ್ಕುಗಳ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್…
Read More » -
Featured Story

ಡಿಜಿಟಲ್ ವಂಚನೆ ಪ್ರಕರಣ: ಬ್ಯಾಂಕ್ಗಳ ನಿರ್ಲಕ್ಷ್ಯ ಸಾಬೀತಾದರೆ ಪರಿಹಾರ ಕಡ್ಡಾಯ – ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಎಚ್ಚರಿಕೆ!
ಡಿಜಿಟಲ್ ಅರೆಸ್ಟ್ ಸೇರಿದಂತೆ ಆನ್ಲೈನ್ ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್ಗಳ ನಿರ್ಲಕ್ಷ್ಯ ಸಾಬೀತಾದರೆ, ಸಂತ್ರಸ್ತರು ಕಳೆದುಕೊಂಡ ಹಣವನ್ನು ಬ್ಯಾಂಕ್ಗಳೇ ಪರಿಹಾರವಾಗಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ…
Read More » -
Bengaluru Urban

ಕೆಎಎಸ್ ನೇಮಕಾತಿ ವಿವಾದ: 362 ಕರ್ನಾಟಕ ಅಧಿಕಾರಿಗಳ ಭವಿಷ್ಯ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಅವಲಂಬಿತ
ಬೆಂಗಳೂರು: 2011ರ ಕರ್ನಾಟಕ ಆಡಳಿತ ಸೇವೆ (KAS) ನೇಮಕಾತಿಗೆ ಸಂಬಂಧಿಸಿದ ವಿವಾದವು ಪ್ರಮುಖ ಕಾನೂನು ಮತ್ತು ಆಡಳಿತಾತ್ಮಕ ಮಹತ್ವವನ್ನು ಪಡೆದುಕೊಂಡಿದೆ. ಈ ವಿವಾದದ ಕೇಂದ್ರಬಿಂದುವಿನಲ್ಲಿ 2022ರಲ್ಲಿ ಜಾರಿಗೆ…
Read More »







