Udupi
-
Crime

ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಸಾವಿರ ಗಂಡುಮಕ್ಕಳಿಗೆ 978 ಹೆಣ್ಣು ಮಕ್ಕಳ ಜನನವಿದ್ದು, ಸರಾಸರಿ ಅನುಪಾತದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ.…
Read More » -
Crime

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಫುಟ್ಪಾತ್ ಮೇಲೇರಿದ ಕಾರು
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಫುಟ್ಪಾತ್ ಮೇಲೇರಿ ನಿಂತ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ…
Read More » -
Crime

ಜೂ. 4 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ಕಿಂಡಿ ಅಣೆಕಟ್ಟಿನಿಂದ ಉಡುಪಿ ನಗರಕ್ಕೆ ಸರಬರಾಜು ಆಗುವ ಮುಖ್ಯ ಕೊಳವೆಯು ಮಣಿಪಾಲದಲ್ಲಿರುವ ನಗರಸಭೆಯ ಉಪ ಕಛೇರಿ ಎದುರು ಸೋರಿಕೆಯಾಗುತ್ತಿದ್ದು,ಸದರಿ ಕೊಳವೆಯ…
Read More » -
Udupi

ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕಾ ಕ್ರಮಕ್ಕೆ ಉಡುಪಿ ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ…
Read More » -
Udupi

ಪಾದೂರು ತೈಲ ಸ್ಥಾವರದ ಮೇಲೆ ಡ್ರೋನ್ ಡಾಳಿ ಅಗ್ನಿಶಾಮಕ ದಳ- ಪೊಲೀಸರಿಂದ ಅಣಕು ಪ್ರದರ್ಶನ- ಕಾರ್ಯಾಚರಣೆ
ಉಡುಪಿ: ಕಾಪು ಹೊರವಲಯದ ಪಾದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಇಂಡಿಯನ್ ಸ್ಟೆçÃಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐ.ಎಸ್.ಪಿ.ಆರ್.ಎಲ್) ಮೇಲೆ ಡ್ರೋನ್ ಮೂಲಕ ಸಿಡಿಮದ್ದು (ಬಾಂಬ್) ದಾಳಿಯಾದ ಹಿನ್ನೆಲೆ,…
Read More » -
Udupi

ವಾಹನಗಳ ಸುಗಮ, ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ಮುನ್ನೆಚ್ಚರಿಕ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ
ಉಡುಪಿ: ಜಿಲ್ಲಾ ವ್ಯಾಪ್ತಿಂುಲ್ಲಿ ರಸ್ತೆ ಅಪಘಾತ ಪ್ರಕರಣಗಳಾಗಿ ಸಾವು-ನೋವುಗಳು ಸಂಭವಿಸದಂತೆ ರಸ್ತೆಗಳಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕ ಕಾಮಗಾರಿಗಳು ಹಾಗೂ ರಸ್ತೆ…
Read More » -
Crime

ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ 1412 ಕೋಟಿ ರೂ. ಅನುದಾನ ಮಂಜೂರು: ಸಂಸದ ಕೋಟ
ಉಡುಪಿ: ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು…
Read More » -
Udupi

ಉಡುಪಿ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯ 7151 ಫಲಾನುಭಿವಿಗಳ ಅರ್ಜಿಗಳು ಬಾಕಿ: ಅಶೋಕ್ ಕೊಡವೂರು
ಉಡುಪಿ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯ ಪ್ರತಿಯೊಬ್ಬ ಅರ್ಹರಿಗೂ ಇದರ ಲಾಭ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ…
Read More » -
Featured Story

ಉಡುಪಿ: ಜಿಲ್ಲೆಯಾದ್ಯಂತ ಗುಡುಗು-ಮಿಂಚು ಸಹಿತ ಮಳೆ | ಹಲವೆಡೆ ಹಾನಿ
ಉಡುಪಿ: ಜಿಲ್ಲೆಯ ವಿವಿಧೆಡೆ ಶನಿವಾರ ಸುರಿದ ಮಳೆಯಿಂದಾಗಿ ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, 30 ಸಾವಿರ ರೂ.ನಷ್ಟ ಉಂಟಾಗಿದೆ. ಉಡುಪಿ ತಾಲೂಕಿನ ಮೂಡುಬೈಲು ಬೆಳ್ಳಂಪಳ್ಳಿಯ ಸುಂದರ ಪೂಜಾರಿ,…
Read More » -
Udupi

ಭಯೋತ್ಪಾದನೆ ನಿಗ್ರಹಿಸಲು ಕೇಂದ್ರಕ್ಕೆ ಕಾಂಗ್ರೆಸ್ ಎಲ್ಲ ರೀತಿಯ ಸಹಕಾರ – ವಿನಯ ಕುಮಾರ್ ಸೊರಕೆ
ಉಡುಪಿ, ಎ.25: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ…
Read More »









