Udupi
-
Featured Story

ಉಡುಪಿಯಲ್ಲಿ ‘ಪೆಟ್ರೋಲ್ ಬಂಕ್’ ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಗೆ ಬೆಂಕಿ ; ತಪ್ಪಿದ ಭಾರಿ ದುರಂತ
ಉಡುಪಿ: ಉಡುಪಿ ಸಮೀಪದ ಮಣಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೆಂದೂರು ಕಟ್ಟೆ ಎಂಬಲ್ಲಿ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್ಗೆ ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ತಗುಲಿದ…
Read More » -
Featured Story

ಚೆನ್ನಂಗಡಿ ನದಿಗೆ ಬಿದ್ದ ಕಾರು: ಚಾಲಕ, 3 ವರ್ಷದ ಮಗು ರಕ್ಷಣೆ
ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಅದರಲ್ಲಿದ್ದ ಚಾಲಕ…
Read More » -
Featured Story

ಆಗುಂಬೆ ಘಾಟಿ, ಪರ್ಕಳ ರಸ್ತೆ ಅಭಿವೃದ್ಧಿಗೆ 42.75 ಕೋ. ರೂ. ಅನುದಾನ
ಉಡುಪಿ: ರಾ. ಹೆ. 169 ಎ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆ ತನಕ ರಸ್ತೆ ಅಭಿವೃದ್ಧಿಗೆ ಹಾಗೂ ಪರ್ಕಳದಿಂದ…
Read More » -
Featured Story

ಶಿರೂರು: ನಿಯಂತ್ರಣ ತಪ್ಪಿದ ಲಾರಿ ಡಿಕ್ಕಿ ಹೊಡೆದು ಸರಣಿ ಅಪಘಾತ: ಬೈಕ್ ಸವಾರ ಸಾವು
ಉಡುಪಿ: ಅಪಘಾತಕ್ಕೀಡಾದ ವಾಹನವನ್ನು ಹೆದ್ದಾರಿಯಿಂದ ಮೇಲೆತ್ತುವ ಕಾರ್ಯಾಚರಣೆ ವೇಳೆ ನಿಯಂತ್ರಣ ತಪ್ಪಿದ ಸರಕು ಸಾಗಣೆ ಲಾರಿಯೊಂದು ಹೈವೇ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು…
Read More » -
Featured Story

ಜಯಂಟ್ಸ್ ಗ್ರೂಪ್ ಆಫ್ ಉಡುಪಿ – ಶಿಕ್ಷಕರ ದಿನಾಚರಣೆ
ಜಯಂಟ್ಸ್ ಗ್ರೂಪ್ ಆಫ್ ಉಡುಪಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕರಂಬಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಾವಿತ್ರಿದಿವಾಕರ್,ದೊಡ್ಡಣಗುಡ್ಡೆ ಸರಕಾರಿ ಹಿರಿಯ…
Read More » -
Featured Story

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಪ್ರಯತ್ನ: ಸಚಿವ ಕೆ.ಜೆ. ಜಾರ್ಜ್
ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಕಡಲ್ಕೊರೆತ ಸಮಸ್ಯೆಯನ್ನು ಸಚಿವ ಸಂಪುಟ ಸಭೆಯ ಗಮನಕ್ಕೆ…
Read More » -
Featured Story

‘ಘಾಟಿಯಾನಾ ಕರ್ನಾಟಕ’ ಉಡುಪಿಯಲ್ಲಿ ಹೊಸ ಪ್ರಭೇದದ ಸಿಹಿನೀರಿನ ಏಡಿ ಪತ್ತೆ…
ಪಶ್ಚಿಮ ಘಟ್ಟಗಳು ಜೀವ ವೈವಿಧ್ಯತೆಯ ತಾಣವಾಗಿದ್ದು, ನೂರಾರು ಬಗೆಯ, ವಿವಿಧ ಜೀವಸಂಕುಲಗಳ ಆವಾಸ ಸ್ಥಾನವಾಗಿದೆ. ಇಂತಹ ವೈವಿಧ್ಯಮಯ ತಾಣದಲ್ಲಿ ಹೊಸ ಪ್ರಭೇದದ ಏಡಿಯೊಂದು ಪತ್ತೆಯಾಗಿದ್ದು, ಕರ್ನಾಟಕದ ಜೀವವೈವಿಧ್ಯತೆಗೆ…
Read More » -
Featured Story

ಉಡುಪಿಯಲ್ಲಿ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರಾಗಿದ್ದ ‘ಮಿಸ್ ಮೊಗವೀರಾ’ ಕೃತಿ ಬಂಗೇರಾ ಆತ್ಮಹತ್ಯೆ:
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ 27 ವರ್ಷದ ಯುವ ಮಾಡೆಲ್ ಕೃತಿ ಬಂಗೇರ ಅವರು ತಮ್ಮ ನಿವಾಸದ ಬೆಡ್ರೂಮ್ನಲ್ಲಿ ವೇಲ್ನಿಂದ ಫ್ಯಾನ್ಗೆ ನೇಣು ಬಿಗಿದುಕೊಂಡು…
Read More » -
Featured Story

ದ್ವೇಷ ಭಾಷಣ: ಉಡುಪಿಯ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಎಫ್ಐಆರ್
ಉಡುಪಿ: ಕಾಂಗ್ರೆಸ್ ಮತ್ತು ಕ್ರಾಕೋಚ್ ಜನತಾ ಪಾರ್ಟಿ ವಿರುದ್ಧ ನಗರದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ನಡೆದಿದ್ದ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ ಶಾಸಕ…
Read More » -
Featured Story

ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆ
ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ.ಉಡುಪಿಯಲ್ಲಿ ಹುಟ್ಟಿ ಬೆಳೆದಿರುವ ಸ್ಪೂರ್ತಿ ಶೆಟ್ಟಿ ಅವರು ಸಾಮಾನ್ಯ…
Read More »









