Udupi
-
Featured Story

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ
ಉಡುಪಿ ನವೆಂಬರ್ 20 (ಕ.ವಾ): ಡಿಸೆಂಬರ್ 21 ರಂದು ನಡೆಯುವ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 ಒಳಗಿನ ಜಿಲ್ಲೆಯ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೇ ಪಲ್ಸ್…
Read More » -
Udupi

ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಜಿಲ್ಲಾ ಪೊಲೀಸ್…
Read More » -
Udupi

ಇ.ಎಸ್.ಐ ಸೌಲಭ್ಯ ವಿಳಂಬ, ರೋಗಿಗಳಿಗೆ ಕಿರುಕುಳ, ಇ.ಎಸ್.ಐ ಸೌಲಭ್ಯ ವ್ಯವಸ್ಥೆ ಸರಿಪಡಿಸಲು ಉಡುಪಿ ಜಿಲ್ಲಾ ಬಿ.ಜೆ.ಪಿಯಿಂದ ಜಿಲ್ಲಾಧಿಕಾರಿಗಳಿಗೆ ಆಗ್ರಹ.
ಉಡುಪಿ: ಕಾರ್ಮಿಕರಿಗೆ ವೈದ್ಯಕೀಯ ನೆರವಿನ ಇ.ಎಸ್.ಐ ಯೋಜನೆ ಅನುಷ್ಠಾನ ಮಾಡುವಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ವಿಳಂಬ ನೀತಿಯನ್ನು ಖಂಡಿಸಿ, ಉಡುಪಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ…
Read More » -
Udupi

ಭಾರತೀಯ ಪುರುಷರ ವೀರ್ಯ ಗುಣಮಟ್ಟ ಕುಸಿತವಾಗಿಲ್ಲ: ಮಣಿಪಾಲದ ಕೆಎಂಸಿ ಅಧ್ಯಯನ ವರದಿ
ಉಡುಪಿ: ಕಳೆದ ಹದಿನೇಳು ವರ್ಷಗಳಲ್ಲಿ ದಕ್ಷಿಣ ಭಾರತದ ಪುರುಷರ ವೀರ್ಯದ ಗುಣಮಟ್ಟದಲ್ಲಿ ಯಾವುದೇ ಕುಸಿತ ಕಂಡು ಬಂದಿಲ್ಲ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ನ (ಮಾಹೆ)…
Read More » -
Featured Story

ಉಡುಪಿ | ಯುವಕ ಆತ್ಮಹತ್ಯೆ ಪ್ರಕರಣ: ಈವರೆಗೆ ಹನಿಟ್ರ್ಯಾಪ್ ಸಂಬಂಧಿತ ಯಾವುದೇ ಸಾಕ್ಷಿಗಳು ದೊರೆತಿಲ್ಲ – ಎಸ್ಪಿ ಸ್ಪಷ್ಟನೆ
ಉಡುಪಿ, ಅ.೧೯: ಕಾರ್ಕಳ ತಾಲೂಕಿನ ನಿಟ್ಟೆ ಪರಪ್ಪಾಡಿಯ ಅಭಿಷೇಕ್ ಆಚಾರ್ಯ(೨೩) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕಷವಾಗಿ ತನಿಖೆೆ ನಡೆಸಲಾಗಿದ್ದು, ಇದರಲ್ಲಿ ಈವರೆಗೆ ಹನಿಟ್ರ್ಯಾಪ್ ಸಂಬAಧಿತ ಯಾವುದೇ ಸಾಕ್ಷಿಗಳು…
Read More » -
Udupi

ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಣೆಗೆ ಸೂಚನೆ
ಉಡುಪಿ ಅಕ್ಟೋಬರ್ 18 (ಕ.ವಾ): ದೀಪಾವಳಿ ಹಬ್ಬದಂದು ಪಟಾಕಿಯನ್ನು ಸಿಡಿಸುವುದು ಸರ್ವೆ ಸಾಮಾನ್ಯವಾದರೂ ಪಟಾಕಿ ಸಿಡಿಸುವುದರಿಂದ ಆಗುವ ವಾಯುಮಾಲಿನ್ಯ,ಶಬ್ದಮಾಲಿನ್ಯ,ಜಲಮಾಲಿನ್ಯ ಮತ್ತು ಪರಿಸರ ಮಾಲಿನ್ಯವಾಗಿ ಉತ್ತಮ ವಾತವರಣವಿರದೇ ಸುಮಾರು…
Read More » -
Civic issues

ಇಂದ್ರಾಳಿ ಸೇತುವೆ ಬಳಿ ಸುರಕ್ಷಿತ ಮೆಟ್ಟಿಲು, ಗ್ರಿಲ್ ಅಳವಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಿಂದ ಒತ್ತಾಯ
ಉಡುಪಿ: ಇತ್ತೀಚೆಗೆ ಕಾಮಗಾರಿ ಪೂರ್ಣಗೊಂಡಿರುವ ಇಂದ್ರಾಳಿ ಸೇತುವೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಇದೀಗ ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು…
Read More » -
Featured Story

ಉಡುಪಿ: ಇನ್ಸ್ಟಾಗ್ರಾಮ್ ಜಾಹೀರಾತು – ಹೂಡಿಕೆಯ ಹೆಸರಿನಲ್ಲಿ 4.2 ಲಕ್ಷ ಪಂಗನಾಮ
ಉಡುಪಿ: ಹೂಡಿಕೆಯ ಹೆಸರಿನಲ್ಲಿ 4.2 ಲಕ್ಷ ರೂಪಾಯಿಯನ್ನು ವಂಚಿಸಿದ ಕುರಿತು ವರದಿಯಾಗಿದೆ. ನಾಝಿಯಾ (39) ಎನ್ನುವವರು ವಂಚೊನೆಗೊಳಗಾದ ಸಂತ್ರಸ್ಥೆ. ಇನ್ಸ್ಟಾಗ್ರಾಮ್ ನಲ್ಲಿ Afreen Halaal Investment ಎಂಬ…
Read More » -
Udupi

ಮಕ್ಕಳ ಸಹಾಯವಾಣಿ ಸಂಖ್ಯೆ 1098 ಪ್ರದರ್ಶಿಸಲು ಸೂಚನೆ
ಉಡುಪಿ, ಸೆಪ್ಟಂಬರ್ 23 (ಕವಾ): ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ…
Read More » -
Udupi

ಉಡುಪಿ| ಮಹಿಷಾಸುರ ಮೂಲ ನಿವಾಸಿಗಳ ಅಸ್ಮಿತೆ: ನಟ ಚೇತನ್ ಅಹಿಂಸಾ ಅಭಿಮತ
ಉಡುಪಿ: ಮಹಿಷಾಸುರ ಚಾತುರ್ವರ್ಣ ಧರ್ಮಕ್ಕೆ ಸೇರಿದವನಲ್ಲ. ಮಹಿಷ ಮತ್ತು ಚಾಮುಂಡಿ ಮುಖಾಮುಖಿಯಾಗಿಲ್ಲ. ಭೌಗೋಳಿಕವಾಗಿ ಮಹಿಷಾಸುರ ಬೌದ್ಧ ಧರ್ಮ ಪ್ರಚಾರಕ ಮತ್ತು ಅಸ್ಮಿತೆಯಾಗಿ ನಮ್ಮ ನಡುವೆ ಕಂಗೊಳಿಸುವ ಇತಿಹಾಸ…
Read More »









