Yadiyurappa
-
Featured Story

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ; ಬಿಎಸ್ ಯಡಿಯೂರಪ್ಪ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಉಭಯ ಪಕ್ಷಗಳ ವರಿಷ್ಠರ ಜೊತೆ ಮಾತುಕತೆ ನಡೆದಿದೆ. ನಮ್ಮ ವರಿಷ್ಠರ ಜೊತೆ ಜೆಡಿಎಸ್ ವರಿಷ್ಠರು ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್…
Read More » -
Featured Story

ಗೆದ್ದು ಅಧಿಕಾರಕ್ಕೆ ಬರುವ ಪ್ರಚಂಡ ಆತ್ಮವಿಶ್ವಾಸದಲ್ಲಿದ್ದ ಪಕ್ಷದ ನಾಯಕರಿಗೆ ಸೋಲಿನ ವಾಸ್ತವವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ – ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲು!
ಮನೆಯೊಂದು ಮೂರು ಬಾಗಿಲು. ಚುನಾವಣಾ ಫಲಿತಾಂಶದ ನಂತರ ರಾಜ್ಯ ಬಿಜೆಪಿ ಎದುರಿಸುತ್ತಿರುವ ಸ್ಥಿತಿ ಇದು. ಒಂದೂವರೆ ತಿಂಗಳ ಹಿಂದಷ್ಟೆ ಗೆದ್ದು ಅಧಿಕಾರಕ್ಕೆ ಬರುವ ಪ್ರಚಂಡ ಆತ್ಮವಿಶ್ವಾಸದಲ್ಲಿದ್ದ ಪಕ್ಷದ ನಾಯಕರಿಗೆ…
Read More » -
Featured Story

ಯಡಿಯೂರಪ್ಪ ಒಂದು ಶಕ್ತಿ -ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ವಿಜಯೇಂದ್ರ
ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನಪ್ರಿಯತೆ ಈಗಲೂ ಕುಗ್ಗಿಲ್ಲ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಯಡಿಯೂರಪ್ಪನವರು ಒಂದು ಶಕ್ತಿ, ಅವರನ್ನು…
Read More » -
Featured Story

ಬಿಜೆಪಿಯಲ್ಲಿ ಮಹಾ ಒಡಕು; ಫೈಲ್ ಆದ ಹೈಕಮಾಂಡ್ ಲೆಕ್ಕಚಾರ – ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಹಾ ಒಡಕು ಕಾಣಿಸಿಕೊಂಡಿದ್ದು ಜೊತೆಗೆ ಬಿಜೆಪಿಯಗಘಾನುಘಟಿಗಳು ಪಕ್ಷ ತೊರೆಯಲು ಸಿದ್ದರಾಗಿದ್ದಾರೆ. ಸದ್ಯದ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ರಾಜೀನಾಮೆ ಕೊಟ್ಟ ಬೆನ್ನಲ್ಲೇ…
Read More » -
Featured Story

ಈ ಬಾರಿ ಬಿಜೆಪಿಗೆ ಕಾಂಗ್ರೆಸ್’ಗಿಂತ ಅಂತರಿಕ ನಾಯಕತ್ವದ ಕಚ್ಚಾಟವೇ ಮುಳು!
ಹೌದು! ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ. ಇತ್ತೀಚಿಗೆ ಅದರ ಝಲಕ್ ಯಡಿಯೂರಪ್ಪ ಮುನಿಸಿನೊಂದಿಗೆ ಕಾಣಿಸಿಕೊಂಡಿತು. ಕೊಪ್ಪಳದಲ್ಲಿ ನಡೆದ ಸಂಕಲ್ಪ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ಪ್ರಬಲ ವ್ಯಕ್ತಿ…
Read More » -
Politics

ರಾಷ್ಟ್ರ ರಾಜಕಾರಣದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಯಡಿಯೂರಪ್ಪ?
ಬೆಂಗಳೂರು: (ಹಿಂದುಸ್ತಾನ್ ಗಝೆಟ್) – ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಇದೀಗ ಅವರ ಮುಂದಿನ ನಡೆ ಏನಾಗಿರಬಹುದೆಂಬುದರ ಕುರಿತು ರಾಜಕೀಯ ವಲಯದಲ್ಲಿ…
Read More »





