Young man missing
-
Crime

ಮಣಿಪಾಲ | ಡೆಕೋರೇಶನ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ
ಮಣಿಪಾಲ: ಯುವಕನೋರ್ವ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವಕ ಸುಭಾಸ್ (25). ಈತನು 5 ವರ್ಷಗಳಿಂದ ಮಣಿಪಾಲದ ಪಾಪ್ ಅಪ್ ಡೆಕೋರೇಶನ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಅಂಗಡಿ…
Read More »
