Trending News
-

“ವಕ್ಫ್ ಆಸ್ತಿ ಅಲ್ಲಾಹನದ್ದು, ಆ ವಿಚಾರದಲ್ಲಿ ಕಾಂಪ್ರಮೈಸ್ ಆಗಬಾರದು” – ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹಳೆ ವೀಡಿಯೋ ವೈರಲ್
ಕರ್ನಾಟಕದಲ್ಲಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಆಕ್ರಮಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿ ರಾಜಕೀಯ ಕೆಸರೆರೆಚಾಟ ನಡೆಸುತ್ತಿರುವಾಗಲೇ ಬೊಮ್ಮಾಯಿ ವೀಡಿಯೋ ವೈರಲಾಗಿದೆ. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ…
Read More » -

ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ಗಂಟೆಯ ಬಳಿಕ ರಕ್ಷಣೆ!
ತುಮಕೂರು: ಮೈದಾಳ ಕೆರೆಯ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ರಕ್ಷಿಸಲಾಗಿದೆ. ನಗರದ ಎಸ್ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಗುಬ್ಬಿ…
Read More » -

ಅನಾರೋಗ್ಯ ಪೀಡಿತ ಕುಟುಂಬದ ಮನೆಗೆ ತೆರಳಿ ಆಧಾರ್ ತಿದ್ದುಪಡಿ:ಅಂಚೆ ಅಧಿಕಾರಿಗಳ ಸೇವೆಗೆ ಸಂಸದರ ಮೆಚ್ಚುಗೆ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ , ಎಣ್ಣೆಹೊಳೆ ಅಂಚೆ ಡೊಂಬರಪಲ್ಕೆ ನಿವಾಸಿಗಳಾದ ಶ್ರೀ ದಿನೇಶ್ ಮತ್ತು ಉಷಾ ದಂಪತಿಯ 10 ವರ್ಷದ ಪುತ್ರಿ ಕುಮಾರಿ…
Read More » -

ಆನ್ಲೈನ್ ‘ನಿಕಾಹ್’ | ಬಿಜೆಪಿ ಕಾರ್ಪೊರೇಟರ್ ಪುತ್ರ ಪಾಕಿಸ್ತಾನ ಮಹಿಳೆಯೊಂದಿಗೆ ವಿವಾಹ
ಜೌನ್ಪುರ್, ಉತ್ತರ ಪ್ರದೇಶ: ಬಿಜೆಪಿ ನಾಯಕರೊಬ್ಬರ ಮಗ ಪಾಕಿಸ್ತಾನಿ ಹುಡುಗಿಯನ್ನು ಆನ್ಲೈನ್ ಮೂಲಕ ವಿವಾಹವಾಗಿರುವ ಕುರಿತು NDTV ವರದಿ ಮಾಡಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಪೊರೇಟರ್…
Read More » -

ಹೆಬ್ರಿ: ಬಸ್ಸನ್ನು ಆಸ್ಪತ್ರೆಗೆ ಒಯ್ದು, ಯುವತಿಯ ಜೀವ ಉಳಿಸಿದ ಸರ್ಕಾರಿ ಬಸ್ ಸಿಬ್ಬಂದಿ.
ಹೆಬ್ರಿ : ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಅಸ್ವಸ್ಥ ಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿಗಳು ನೇರವಾಗಿ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಜೀವ ಉಳಿಸಿದ…
Read More » -

‘ಬಿಳಿ ಸಕ್ಕರೆಯೂ ಪ್ರಾಣಿಗಳ ಮೂಳೆಗಳನ್ನು ಒಳಗೊಂಡಿರುತ್ತದೆ, ಹೆಚ್ಚಿನ ಸಿಹಿತಿಂಡಿಗಳಲ್ಲಿ ಬಳಸಲಾಗುತ್ತದೆ’ ಎಂದ ಚೇತನ್ ಭಗತ್
ತಿರುಮಲ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ವಿವಾದಕ್ಕೆ ಸಂಬಂಧಿಸಿದಂತೆ ಚೇತನ್ ಭಗತ್ ಪ್ರತಿಕ್ರಿಯಿಸಿದ್ದು, ಅನೇಕ ಸಿಹಿತಿಂಡಿಗಳಲ್ಲಿ ಬಳಸಲಾಗುವ ಬಿಳಿ ಸಕ್ಕರೆಯನ್ನು ಸುಟ್ಟ ಪ್ರಾಣಿಗಳ ಮೂಳೆಗಳೊಂದಿಗೆ ಸಂಸ್ಕರಿಸಲಾಗುತ್ತದೆ ಎಂದು…
Read More » -

ವಿಧಾನ ಪರಿಷತ್ ಸದಸ್ಯರಾಗಬಹುದಾ ಪ್ರಮೋದ್ ಮಧ್ವರಾಜ್ – ಮತ್ತೆ ಮುಂಚೂಣಿಗೆ ಬಂದ ಮಾಜಿ ಸಚಿವರ ಹೆಸರು!
ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಚುನಾಯಿತರಾದ ನಂತರ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಸುವ ವಿಧಾನ…
Read More » -

1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
ಮುಂಬಯಿ: ಭಾರತದ ನಂ.1 ಶ್ರೀಮಂತ ಮುಕೇಶ್ ಅಂಬಾನಿ ಬರೋಬ್ಬರಿ 1,000 ಕೋಟಿ ರೂ. ಮೌಲ್ಯದ ಖಾಸಗಿ ಜೆಟ್ ಖರೀದಿಸಿದ್ದಾರೆ. ಇದು ಭಾರತೀಯನೊಬ್ಬ ಖರೀದಿಸಿದ ದುಬಾರಿ ವಿಮಾನ ಎನಿಸಿಕೊಂಡಿದೆ. ಬೋಯಿಂಗ್…
Read More » -

ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ಪತ್ತೆ!
ಚೆನ್ನೈ: ರಸ್ತೆ ಬದಿಯಲ್ಲಿ ಪತ್ತೆಯಾದ ಸೂಟ್ಕೇಸ್ನಲ್ಲಿ ಮಹಿಳೆಯ ತುಂಡರಿಸಿದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ಚೆನ್ನೈ ತೊರೈಪಾಕ್ಕಂನಲ್ಲಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಮಾಧವರಂ ಮೂಲದ…
Read More » -

ಭೂಕಬಳಿಕೆ ಯತ್ನದ ಆರೋಪದಲ್ಲಿ ಬಿಹಾರದ ನವಾಡದಲ್ಲಿ 21 ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ
ರವಿದಾಸ್ ಮತ್ತು ಮಾಂಝಿ ಪರಿಶಿಷ್ಟ ಜಾತಿಯ ಸದಸ್ಯರಿಗೆ ಸೇರಿದ ಇಪ್ಪತ್ತೊಂದು ಹುಲ್ಲಿನ ಮನೆಗಳನ್ನು ಬುಧವಾರ ಬಿಹಾರದ ನವಾಡ ಜಿಲ್ಲೆಯಲ್ಲಿ ಭೂಕಬಳಿಕೆ ಆರೋಪದಡಿ ಸುಟ್ಟು ಹಾಕಲಾಗಿದೆ ಎಂದು ದಿ…
Read More »









