HomeTumakuru

Tumakuru

ಕುಂದಾಪುರ: ತ್ರಾಸಿ ಅಂಬಾ ಟಿವಿ ಸೆಂಟರ್‌ನಲ್ಲಿ ಬೆಂಕಿ ಅವಘಡ

ಕುಂದಾಪುರ: ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಅಂಬಾ ಟಿವಿ ಸೆಂಟರ್ ಶಾರ್ಟ್ ಸರ್ಕಿಟ್ ನಿಂದ ಅಗ್ನಿ ಅವಘಡವಾಗಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ. ...

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಮೃತ್ಯು

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕುಣಿಗಲ್ ಪೊಲೀಸ್ ಠಾಣೆಯ ಎಎಸ್ಐ ಚಿಕಿತ್ಸೆ ಫಲಕಾರಿಯಾಗದೇ ಮೇ. 16ರ ಗುರುವಾರ ಮೃತಪಟ್ಟಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯ ಎಎಸ್ಐ ವೆಂಕಟೇಶ್ (50) ಮೃತ ದುದೈವಿ. ಘಟನೆ ವಿವರ: ವೆಂಕಟೇಶ್...

ತುಮಕೂರಲ್ಲಿ ‘KSRTC’ ಬಸ್ ಗೆ ಬೈಕ್ ಡಿಕ್ಕಿ : ಓರ್ವ ಸಾವು ಇಬ್ಬರ ಸ್ಥಿತಿ ಗಂಭೀರ

ತುಮಕೂರು : ಕೆಎಸ್‌ಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಗೇನಹಳ್ಳಿ ಹೋಬಳಿಯ ದಂಡಿಪುರದ ವಿಜಯನಂದಿ ಕ್ರಾಸ್...

ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ, ತಪ್ಪಿದ ಅನಾಹುತ

ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರು ಬಳಿ ನಡೆದಿದೆ. ಕಳೆದ ತಡರಾತ್ರಿ ಈ ಅಪಘಾತ ನಡೆದಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್...

ತುಮಕೂರು: ಸ್ಮಶಾನವಿಲ್ಲದೆ ರಸ್ತೆ ಬದಿಯಲ್ಲೇ ಅಂತ್ಯಸಂಸ್ಕಾರ ಮಾಡಿದ ಕುಟುಂಬಸ್ಥರು

ತುಮಕೂರು:ಸ್ಮಶಾನವಿಲ್ಲದೆ ರಸ್ತೆ ಬದಿಯಲ್ಲೇ ಶವದ ಅಂತ್ಯ ಸಂಸ್ಕಾರ ಮಾಡಿದ ಆಘಾತಕಾರಿ ಘಟನೆ ತುಮಕೂರಿನ ದುರ್ಗದ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಟುಂಬದಸ್ಥರು ಸಾರ್ವಜನಿಕ ಸ್ಮಶಾನವಿಲ್ಲದೆ ಶವದ ಅಂತ್ಯಕ್ರಿಯೆಯನ್ನು ರಸ್ತೆ ಬದಿಯಲ್ಲಿ ಮಾಡಿದ್ದಾರೆ. ತಿಮ್ಮನಾಯಕನಹಳ್ಳಿ ಗ್ರಾಮಕ್ಕೆ ತೆರಳುವ...

ತುಮಕೂರು: ಹೆರಿಗೆ ಮಾಡಿಸಲು 3 ಸಾವಿರ ಲಂಚಕ್ಕೆ ಬೇಡಿಕೆ‌ ಇಟ್ಟಿದ್ದ ಸರ್ಕಾರಿ ವೈದ್ಯ “ಲೋಕಾಯುಕ್ತ ಬಲೆಗೆ “

ತುಮಕೂರು:- ಹೆರಿಗೆ ಮಾಡಿಸಲು 3000 ಲಂಚಕ್ಕೆ ಬೇಡಿಕೆ‌ ಇಟ್ಟಿದ್ದ ವೈದ್ಯ ಡಾ.ಹರಿಪ್ರಸಾದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುರುವೇಕೆರೆಯಲ್ಲಿ ಸರ್ಕಾರಿ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ 44 ವರ್ಷದ ಡಾ.ಹರಿಪ್ರಸಾದ್ ಅವರು, ಹನುಮಂತಪ್ಪ ಎಂಬುವವರಿಂದ ಲಂಚ ಪಡೆಯುವಾಗ ಬಲೆಗೆ...

ರಾಜಕೀಯಕ್ಕೂ ಗುರುಭವನ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧವಿಲ್ಲ : ವಿ.ಸೋಮಣ್ಣ ಸ್ಪಷ್ಟನೆ

ತುಮಕೂರು : ತನ್ನ ಹಿರಿಯತನದ ಅನುಭವ ಹಾಗೂ ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಪಕ್ಷ ನಾಯಕನ ಸ್ಥಾನದ ಕುರಿತಾಗಿ ಬಿಜೆಪಿಯ ವಿರುದ್ಧವೇ ಅಸಮಾಧಾನ ಹೊರಹಾಕಿದ ಮಾಜಿ ಸಚಿವ ವಿ ಸೋಮಣ್ಣ ಇಂದು...

ತುಮಕೂರು : ಬೈಕ್‌ನಿಂದ ಬಿದ್ದು ಸವಾರ ಸಾವು

ತುಮಕೂರು: ತಾಲ್ಲೂಕಿನ ಮಂಚಕಲ್‌ಕುಪ್ಪೆ ಬಳಿ ಭಾನುವಾರ ಬೈಕ್‌ನಿಂದ ಬಿದ್ದು ವೆಂಕಟೇಶ್‌ (38) ಎಂಬುವರು ಮೃತಪಟ್ಟಿದ್ದಾರೆ. ಇವರು ವೆಂಕಟೇಶ್‌ ನಗರದ ಹನುಮಂತಪುರದ ನೀವಾಸಿಯಾಗಿದ್ದು, ದಾಬಸ್‌ಪೇಟೆಯ ಸೂಲಕುಂಟೆ ಗ್ರಾಮದಲ್ಲಿ ಬೀಗರ ಮನೆಗೆ ಊಟಕ್ಕೆ ಹೋಗಿ ವಾಪಸ್‌ ಬರುವಾಗ...

ಕಂಬಳ ನೋಡಿ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಮೃತ್ಯು

ತುಮಕೂರು: ಬೆಂಗಳೂರು ಕಂಬಳ ವೀಕ್ಷಿಸಿ ಊರಿಗೆ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಬೋರ್ ವೆಲ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ...

ವಿ. ಸೋಮಣ್ಣ, ಅರವಿಂದ ಲಿಂಬಾವಳಿ ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ : ಜಿ ಪರಮೇಶ್ವರ್‌

ತುಮಕೂರು, ನವೆಂಬರ್‌ 24: ಸೂಕ್ತ ಸ್ಥಾನಮಾನ ಸಿಗದೆ ಬಿಜೆಪಿಯಿಂದ ದಿನೇ ದಿನೆ ದೂರವಾಗುತ್ತಿರುವ ಮಾಜಿ ಸಚಿವ ವಿ ಸೋಮಣ್ಣ ಹಾಗೂ ಅರವಿಂದ ಲಿಂಬಾವಳಿ ಅವರು ಕಾಂಗ್ರೆಸ್‌ ಸೇರುತ್ತಾರೆ ಎಂಬ ಬಗ್ಗೆ ಗೃಹ ಸಚಿವ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...