HomeTumakuru

Tumakuru

ಬೈಕ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ :ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ಕುಣಿಗಲ್:ಬೈಕ್ ಹಿಂಬದಿಗೆ ಕ್ಯಾಂಟರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಜ್ಯ ಹೆದ್ದಾರಿ 33 ರ ಗಿರಿಗೌಡನಪಾಳ್ಯ ಗೇಟ್ ಬಳಿ ಶುಕ್ರವಾರ (ಸೆ.27) ಸಂಭವಿಸಿದೆ.ಮೃತಪಟ್ಟವರನ್ನು ತಾಲೂಕಿನ ಕಸಬಾ ಹೋಬಳಿ...

ಬೈಕ್-ಟ್ಯಾಂಕರ್ ಭೀಕರ ಅಪಘಾತ: ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಗೆ ಹಿಂಬದಿಯಿಂದ ಟ್ಯಾಂಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ತಿಮ್ಮರಾಜನಹಳ್ಳಿ ಬಳಿ ನಡೆದಿದೆ.ಬೈಕ್ ನಲ್ಲಿದ್ದ ತೇಜಸ್ವಿನಿ (32)...

Whats App’ ನಲ್ಲಿ ಬರುವ ಅಪರಿಚಿತ ಲಿಂಕ್ ಕ್ಲಿಕ್ ಮೂಲಕ 10 ಲಕ್ಷ ರೂ. ಕಳೆದುಕೊಂಡ ಪ್ರಾಧ್ಯಾಪಕ!

ತುಮಕೂರು : ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾಟ್ಸಪ್ ನಲ್ಲಿ ಬರುವ ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮೂಲಕ ಪ್ರಾಧ್ಯಾಪಕರೊಬ್ಬರು ಬರೋಬ್ಬರಿ 10 ಲಕ್ಷ ರೂ. ಕಳೆದುಕೊಂಡಿದ್ದಾರೆ.ಹೌದು, ವಾಟ್ಸಪ್ ನಲ್ಲಿ...

ತುಮಕೂರು: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು

ತುಮಕೂರು: ಅನಾಥರಾಗಿದ್ದ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. 9 ದಿನಗಳ ಹಿಂದೆಯೇ ಈ ದಾರುಣ ಘಟನೆ ನಡೆದಿದ್ದು,...

ಹಾಲು ಕರೆಯಲು ಹೋದ ಬಾಲಕರ ಮೇಲೆ ಚಿರತೆ ದಾಳಿ

ತುಮಕೂರು: ಹಸುವಿನ ಹಾಲು ಕರೆಯಲು ಹೋದ ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಇರಕಸಂದ್ರ ಕಾಲೋನಿಯಲ್ಲಿ ನಡೆದಿದೆ.ಧನುಷ್ (13) ಚೇತನ್ (15) ಚಿರತೆ...

ತುಮಕೂರು ದುರ್ಘಟನೆ; ವೈದ್ಯರ ಮೇಲೆ ಕ್ರಿಮಿನಲ್ ಕೇಸ್ ಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

ಬೆಂಗಳೂರು : ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿ ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆಗ್ರಹಿಸಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಅವರು,...

ತುಮಕೂರು: ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಶಿಶು ಸಾವು; ವೈದ್ಯೆ, ಮೂವರು ನರ್ಸ್ ಸಸ್ಪೆಂಡ್ ಮಾಡಿದ ಸಚಿವ ಸುಧಾಕರ್

ತುಮಕೂರು: ತುಮಕೂರುನಲ್ಲಿ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೊರಿದ್ದ ಜಿಲ್ಲಾಸ್ಪತ್ರೆಯ ವೈದ್ಯೆ ಹಾಗೂ ಮೂವರು ನರ್ಸ್ ಗಳನ್ನು ಆರೋಗ್ಯ ಸಚಿವ ಸುಧಾಕರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಭಾರತಿನಗರದ...

ತುಮಕೂರು: ವೈದ್ಯರ ನಿರ್ಲಕ್ಷ್ಯ ಆರೋಪ ಮೂವರು ಮೃತ್ಯು

ತುಮಕೂರು: ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಜೀವ ಕಳೆದುಕೊಂಡಿದ್ದಾರೆ. ಅವಳಿ ಮಕ್ಕಳು ಹಾಗೂ ತಾಯಿ ಮೃತ ದುರ್ದೈವಿಗಳಾಗಿದ್ದು, ಜಿಲ್ಲೆಯ ಭಾರತಿನಗರದ ಅಭಯ ಆಂಜನೇಯನ ಸ್ವಾಮಿ ದೇವಸ್ಥಾನದ ಬಳಿ ವಾಸವಿದ್ದ ಅನಾಥ ಬಾಣಂತಿ ಮಹಿಳೆಯನ್ನು ಹೊಟ್ಟೆ...

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ವಿಫಲ: ಗೃಹ ಸಚಿವರ ರಾಜೀನಾಮೆಗೆ ಒತ್ತಾಯ – ತಾಜುದ್ದೀನ್ ಶರೀಫ್

ತುಮಕೂರು: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಸಮರ್ಥರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ತಾಜುದ್ದೀನ್ ಶರೀಫ್ ಒತ್ತಾಯಿಸಿದ್ದಾರೆ.ಗೃಹ ಸಚಿವ ಆರಗ...

ಬಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಅಕ್ಟೋಬರ್ 22 ರಂದು ಬಂದ್’ಗೆ ಕರೆ

ತುಮಕೂರು: ಬಜರಂಗದಳ ಜಿಲ್ಲಾ ಸಂಚಾಲಕನ ಮೇಲೆ‌ ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ಅಕ್ಟೋಬರ್ 22 ರಂದು ತುಮಕೂರು ಬಂದ್​​ಗೆ ಕರೆ ನೀಡಲು ಹಿಂದೂಪರ ಸಂಘಟನೆಗಳು ನಿರ್ಧಾರ ಮಾಡಿವೆ.ಇಂದು (ಅಕ್ಟೋಬರ್ 20) ನಡೆದ ಹಿಂದೂ ಸಂಘಟನೆಗಳ...