Tumakuru
Latest Today Breaking tumakuru Live News, tumakuru district city weather news headlines in kannada at The Hindustan Gazette Kannada.
-

ಗೃಹಸಚಿವರ ಕ್ಷೇತ್ರದಲ್ಲಿಯೇ ‘ದಲಿತ’ ಪೇದೆಯ ಮೇಲೆ ‘ಪಿಎಸ್ಐ’ ಹಲ್ಲೆ ಆರೋಪ
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆಯಲ್ಲಿಯೇ ದಲಿತ ಪೇದೆ ಮೇಲೆ ಪಿಎಸ್ಐ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್ಐ…
Read More » -

ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ, ತಪ್ಪಿದ ಅನಾಹುತ
ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರು ಬಳಿ ನಡೆದಿದೆ. ಕಳೆದ ತಡರಾತ್ರಿ ಈ…
Read More » -

ತುಮಕೂರು: ಸ್ಮಶಾನವಿಲ್ಲದೆ ರಸ್ತೆ ಬದಿಯಲ್ಲೇ ಅಂತ್ಯಸಂಸ್ಕಾರ ಮಾಡಿದ ಕುಟುಂಬಸ್ಥರು
ತುಮಕೂರು:ಸ್ಮಶಾನವಿಲ್ಲದೆ ರಸ್ತೆ ಬದಿಯಲ್ಲೇ ಶವದ ಅಂತ್ಯ ಸಂಸ್ಕಾರ ಮಾಡಿದ ಆಘಾತಕಾರಿ ಘಟನೆ ತುಮಕೂರಿನ ದುರ್ಗದ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಟುಂಬದಸ್ಥರು ಸಾರ್ವಜನಿಕ ಸ್ಮಶಾನವಿಲ್ಲದೆ ಶವದ ಅಂತ್ಯಕ್ರಿಯೆಯನ್ನು ರಸ್ತೆ…
Read More » -

ತುಮಕೂರು: ಹೆರಿಗೆ ಮಾಡಿಸಲು 3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸರ್ಕಾರಿ ವೈದ್ಯ “ಲೋಕಾಯುಕ್ತ ಬಲೆಗೆ “
ತುಮಕೂರು:- ಹೆರಿಗೆ ಮಾಡಿಸಲು 3000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಡಾ.ಹರಿಪ್ರಸಾದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುರುವೇಕೆರೆಯಲ್ಲಿ ಸರ್ಕಾರಿ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ 44 ವರ್ಷದ ಡಾ.ಹರಿಪ್ರಸಾದ್ ಅವರು,…
Read More » -

ರಾಜಕೀಯಕ್ಕೂ ಗುರುಭವನ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧವಿಲ್ಲ : ವಿ.ಸೋಮಣ್ಣ ಸ್ಪಷ್ಟನೆ
ತುಮಕೂರು : ತನ್ನ ಹಿರಿಯತನದ ಅನುಭವ ಹಾಗೂ ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಪಕ್ಷ ನಾಯಕನ ಸ್ಥಾನದ ಕುರಿತಾಗಿ ಬಿಜೆಪಿಯ ವಿರುದ್ಧವೇ ಅಸಮಾಧಾನ ಹೊರಹಾಕಿದ ಮಾಜಿ…
Read More » -

ತುಮಕೂರು : ಬೈಕ್ನಿಂದ ಬಿದ್ದು ಸವಾರ ಸಾವು
ತುಮಕೂರು: ತಾಲ್ಲೂಕಿನ ಮಂಚಕಲ್ಕುಪ್ಪೆ ಬಳಿ ಭಾನುವಾರ ಬೈಕ್ನಿಂದ ಬಿದ್ದು ವೆಂಕಟೇಶ್ (38) ಎಂಬುವರು ಮೃತಪಟ್ಟಿದ್ದಾರೆ. ಇವರು ವೆಂಕಟೇಶ್ ನಗರದ ಹನುಮಂತಪುರದ ನೀವಾಸಿಯಾಗಿದ್ದು, ದಾಬಸ್ಪೇಟೆಯ ಸೂಲಕುಂಟೆ ಗ್ರಾಮದಲ್ಲಿ ಬೀಗರ…
Read More » -

ಕಂಬಳ ನೋಡಿ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಮೃತ್ಯು
ತುಮಕೂರು: ಬೆಂಗಳೂರು ಕಂಬಳ ವೀಕ್ಷಿಸಿ ಊರಿಗೆ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಬೋರ್ ವೆಲ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ…
Read More » -

ವಿ. ಸೋಮಣ್ಣ, ಅರವಿಂದ ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ : ಜಿ ಪರಮೇಶ್ವರ್
ತುಮಕೂರು, ನವೆಂಬರ್ 24: ಸೂಕ್ತ ಸ್ಥಾನಮಾನ ಸಿಗದೆ ಬಿಜೆಪಿಯಿಂದ ದಿನೇ ದಿನೆ ದೂರವಾಗುತ್ತಿರುವ ಮಾಜಿ ಸಚಿವ ವಿ ಸೋಮಣ್ಣ ಹಾಗೂ ಅರವಿಂದ ಲಿಂಬಾವಳಿ ಅವರು ಕಾಂಗ್ರೆಸ್ ಸೇರುತ್ತಾರೆ…
Read More » -

ತುಮಕೂರು :ಸಿ. ಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್, ಶ್ರೀನಿವಾಸ್ ಎಂಬಾತನ ವಿರುದ್ಧ ಎಫ್ಐಆರ್
ತುಮಕೂರು (ಅ.21):ನಾಡಹಬ್ಬ ದಸರಾ ಫೊಟೊ ವಿರೂಪಗೊಳಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ತುಮಕೂರಿನ ಶ್ರೀನಿವಾಸ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈತ…
Read More » -

ಸುಳ್ಳು ಪೋಸ್ಟ್ ಹಾಕಿದ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪ್ರಕರಣ ದಾಖಲು
ತುಮಕೂರು: ‘ಬೆಂಗಳೂರಿನ ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ’ ಎಂದು ಸುಳ್ಳು ಪೋಸ್ಟ್ ಹಂಚಿಕೊಂಡಿದ್ದ ಪ್ರಕರಣದ ಮೇಲೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ…
Read More »









