HomeTumkur

Tumkur

ತುಮಕೂರು: ಕಲುಷಿತ ನೀರು ಸೇವಿಸಿ ಆರು ಮಂದಿ ದುರ್ಮರಣ; ಪರಿಸ್ಥಿತಿ ಉದ್ವಿಗ್ನ, ಪರಮೇಶ್ವರ್ ಭೇಟಿ- ಪರಿಶೀಲನೆ

ತುಮಕೂರು: ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಕಲುಷಿತ ನೀರು ಸೇವಿಸಿ ಅಂಬೆಗಾಲಿಡುವ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ನೂರಾರು ನಿವಾಸಿಗಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.ಚಿಕ್ಕದಾಸಪ್ಪ...

ಶಿರಾ ನಗರದಲ್ಲಿ ಬೀದಿ ನಾಯಿಗಳ ದಾಳಿ : ಆರು ಮಕ್ಕಳಿಗೆ ಗಂಭೀರ ಗಾಯ

ತುಮಕೂರು : ಬೀದಿ ನಾಯಿಗಳ ದಾಳಿಯಿಂದ ಆರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ನಡೆದಿದೆ.ಶಿರಾ ನಗರದಲ್ಲಿ ಬೀದಿನಾಯಿಗಳ ದಾಳಿಯಿಂದಾಗಿ ಆರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು...

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಭೀಕರ ಅಪಘಾತದಲ್ಲಿ ಶಿಕ್ಷಕರಿಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಶಿಕ್ಷಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.ಪಾವಗಡ ಸರ್ಕಾರಿ ಪ್ರೌಢಶಾಲೆ...

ತುಮಕೂರು: ದೇವೇಗೌಡರ ಭಾಷಣದ ವೇಳೆ ವೇದಿಕೆಗೆ ನುಗ್ಗಿದ ಮಹಿಳೆಯರು; ಕುಮಾರಸ್ವಾಮಿ ವಿರುದ್ಧ ಘೋಷಣೆ

ತುಮಕೂರು: ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ.ಗ್ಯಾರಂಟಿ...

ನಂಬಿಸಿ ನಡು ನೀರಿನಲ್ಲಿ ಕೈಬಿಟ್ಟ ಮಾಜಿ ಸಿಎಂ; ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಆಕ್ರೋಶ

ತುಮಕೂರು: ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕೆಂಡಾಮಂಡಲರಾಗಿದ್ದು, ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ.ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಜೆ.ಸಿ.ಮಾಧುಸ್ವಾಮಿ, ಮನೆಯಲ್ಲಿ ಕುಳಿತಿದ್ದವರನ್ನು ಯಡಿಯೂರಪ್ಪ...

ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ; ಕರೆಂಟ್ ಶಾಕ್ ಹೊಡೆದು ಲೈನ್ ಮೆನ್ ಸ್ಥಿತಿ ಗಂಭೀರ

ತುಮಕೂರು: ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ ಸಂಭವಿಸಿದ್ದು, ಕರೆಂಟ್ ಶಾಕ್ ಹೊಡೆದು ಲೈನ್ ಮೆನ್ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಇಡ್ಗುರು ಗ್ರಾಮದಲ್ಲಿ ನಡೆದಿದೆ.ಇಮ್ರಾನ್ ಗಂಭೀರವಾಗಿ ಗಾಯಗೊಂಡಿರುವ...

ಜಾನುವಾರುಗಳಿದ್ದ ಕೊಟ್ಟಿಗೆಗೆ ಬೆಂಕಿ 9 ಹಸುಗಳು, 20 ಮೇಕೆಗಳು ಸಾವು

ತುಮಕೂರು: ಜಾನುವಾರುಗಳಿದ್ದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ 9 ಹಸುಗಳು, 20 ಮೇಕೆಗಳು ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಕಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಹಸುಗಳು,...

ತುಮಕೂರು :ಭೀಕರ ಅಪಘಾತ, ಲಾರಿಗೆ ಬೈಕ್ ಡಿಕ್ಕಿ :ಬೈಕ್ ಸವಾರನ ತಲೆ ಛಿದ್ರ

ತುಮಕೂರು : ತುಮಕೂರಿನಲ್ಲಿ ಲಾರಿ ಬೈಕ್ ಗೆ ಡಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರನ ತಲೆ ಛಿದ್ರ ವಾಗಿದೆ.ತುಮಕೂರು ನಗರದ ಶಿರಾ ಗೇಟ್ ನ ಎಸ್ ಮಾಲ್ ಬಳಿ ಈ ಘಟನೆ...

ತುಮಕೂರು :ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ;

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಂಟ್ರಿ ಕ್ಲಬ್ ಬಳಿ...

ಸಾಲಬಾಧೆ: ಮುಸ್ಲಿಮ್ ಕುಟುಂಬದ ಐವರು ಆತ್ಮಹತ್ಯೆ

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ.ಮೃತರು ಗರೀಬ್ ಸಾಬ್, ಸುಮಯ್ಯ, ಹಜೀನಾ, ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಎಂದು ತಿಳಿದುಬಂದಿದೆ.ಎರಡು ಪುಟಗಳ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...