Tumkur
-

ಕಡಪ ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಲ್ಟಿ: ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು
ತುಮಕೂರು: ಕಡಪ ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನಸ್ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ರಂಗನಾಥಪುರ ಗೇಟ್…
Read More » -

ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರ ದುರ್ಮರಣ!
ತುಮಕೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ…
Read More » -

ಡಿಕೆಶಿ ಯಾಕಾಗಿ ದೆಹಲಿಗೆ ಹೋಗಿದ್ದಾರೋ ಗೊತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು: ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ವಿಚಾರ ನನಗೆ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿ.ಕೆ.ಶಿವಕುಮಾರ್ ದೆಹಲಿಗೆ ಏತಕ್ಕೆ ಹೋಗಿದ್ದಾರೆ,…
Read More » -

ಬೆಂಗಳೂರು ಮಾದರಿಯಲ್ಲಿ ‘ಗ್ರೇಟರ್ ತುಮಕೂರು’ ಪಾಲಿಕೆ ಬದಲಾವಣೆ : ಗೃಹ ಸಚಿವ ಪರಮೇಶ್ವರ್
ತುಮಕೂರು : ಗ್ರೇಟರ್ ತುಮಕೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಬೆಂಗಳೂರು ಮಾದರಿಯಲ್ಲಿ ತುಮಕೂರು ಪಾಲಿಕೆ ಬದಲಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ…
Read More » -

ನನ್ನ ಗೆಲುವಿಗೆ ಕಾಂಗ್ರೆಸಿಗರ ಸಹಕಾರ ಇತ್ತು: ವಿ. ಸೋಮಣ್ಣ
ತುಮಕೂರು: ‘ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರಂತೆ ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ’ ಎಂದು ತುಮಕೂರು ಸಂಸದ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ…
Read More » -

ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರ ಆಗ್ರಹ
ತುಮಕೂರು: ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ (ಜನ ಜಾತಿ ಗಣತಿ) ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ನಗರದಲ್ಲಿ ಮಂಗಳವಾರ ರಾಜ್ಯ ಸಂಯುಕ್ತ…
Read More » -

ತುಮಕೂರು : ₹1.25 ಕೋಟಿ ವೆಚ್ಚದಲ್ಲಿ ನವೀಕರಣಗೊಂಡ ಖಾಸಗಿ ಬಸ್ ನಿಲ್ದಾಣ ಉದ್ಘಾಟನೆ
ಶಿರಾ: ನಗರದ ಮಲ್ಲಿಕ್ ರೆಹಾನ್ ದರ್ಗಾ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ₹12 ಕೋಟಿ ವೆಚ್ಚದಲ್ಲಿ ರಸ್ತೆ ವಿಸ್ತರಣೆ ಮಾಡಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ನಗರದಲ್ಲಿ ₹1.25…
Read More » -

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮೊಮ್ಮಗನ ಸಾವು; ಅನ್ನ-ನೀರು ಬಿಟ್ಟು ದುಃಖದಲ್ಲಿದ್ದ ಅಜ್ಜಿಯೂ ಸಾವು
ತುಮಕೂರು (ಜೂ. 9): ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ (RCB) ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಮನೋಜ್ (33) ಎಂಬ ಯುವಕನ ಸಾವಿನ…
Read More » -

ತುಮಕೂರಲ್ಲಿ ಘೋರ ದುರಂತ : ಮನೆ ಬಳಿ ಆಟವಾಡುವಾಗ ವಿದ್ಯುತ್ ಹರಿದು ಬಾಲಕ ಮೃತ್ಯು
ತುಮಕೂರು : ತುಮಕೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಮನೆಯ ಬಳಿ ಆಟವಾಡುತ್ತಿದ್ದಾಗ ವಿದ್ಯುತ್ ಹರಿದು 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ…
Read More » -

ಬೀದಿನಾಯಿ ದಾಳಿಗೆ 6 ವರ್ಷದ ಬಾಲಕಿ ಬಲಿ
ತುಮಕೂರು: ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನೆ ಮುಂದೆ ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಬಾಲಕಿ ಸಾವನ್ನಪ್ಪಿರುವ…
Read More »









