ಶಿರಾ ನಗರದಲ್ಲಿ ಬೀದಿ ನಾಯಿಗಳ ದಾಳಿ : ಆರು ಮಕ್ಕಳಿಗೆ ಗಂಭೀರ ಗಾಯ

ತುಮಕೂರು : ಬೀದಿ ನಾಯಿಗಳ ದಾಳಿಯಿಂದ ಆರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ನಡೆದಿದೆ.

ಶಿರಾ ನಗರದಲ್ಲಿ ಬೀದಿನಾಯಿಗಳ ದಾಳಿಯಿಂದಾಗಿ ಆರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೀದಿ ನಾಯಿಗಳ ಹಾವಳಿಯಿಂದಾಗಿ ಜನರು ಓಡಾಡೋಕೆ ಹೆದರುತ್ತಿದ್ದಾರೆ. ಶಿರಾ ನಗರಸಭೆ ಪೌರಾಯುಕ್ತರು ಭೇಟಿ ನೀಡಿದ್ದಾರೆ. ಶಿರಾ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories